ಭೀಕರ ಅಪಘಾತ

ಜಾತ್ರಾ ಮೇಳದಲ್ಲಿ ಭೀಕರ ಅಪಘಾತ: 3 ಸಾವು, 20 ಕ್ಕೂ ಹೆಚ್ಚು ಮಂದಿಗೆ ಗಾಯ

 ಸಿಕ್ಕಿಂ ರಾಜಧಾನಿ ಗ್ಯಾಂಗ್‌ಟಾಕ್‌ನಿಂದ ಸುಮಾರು 11 ಕಿಮೀ ದೂರದಲ್ಲಿರುವ ರಾನ್‌ಪುಲ್‌ನಲ್ಲಿ ಜಾತ್ರಾ ಮೇಳ ನಡೆಯುವಾಗ ಭೀಕರ ಅಪಘಾತ ಸಂಭವಿಸಿದೆ.

3 months ago

ರಸ್ತೆಯಲ್ಲಿ ಅತಿ ವೇಗವಾಗಿ ಚಲಿಸುತ್ತಿದ್ದ ವೇಳೆ ಭೀಕರ ಅಪಘಾತ

ಚಂಡೀಗಢ: ರಸ್ತೆಯಲ್ಲಿ ಅತಿ ವೇಗವಾಗಿ ಚಲಿಸುತ್ತಿದ್ದ 2 ಲಾರಿಗಳು ಭೀಕರವಾಗಿ ಮುಖಾಮುಖಿ ಡಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಇಬ್ಬರು ಸಜೀವವಾಗಿ ದಹನವಾಗಿದ್ದಾರೆ. ಈ ಘಟನೆಯು ತಡರಾತ್ರಿ ಹರಿಯಾಣದ…

6 months ago

ಬೈಲೂರು: ಬೈಕ್ ಗಳ ನಡುವೆ ಅಪಘಾತ ಓರ್ವ ಸಾವು, ಮೂರು ಮಂದಿ ಗಂಭೀರ

ಕಾರ್ಕಳ ಉಡುಪಿ ಮುಖ್ಯ ರಸ್ತೆಯ ಬೈಲೂರು ಕೆಳ ಪೇಟೆಯಲ್ಲಿಎರಡು ಬೈಕ್ ಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು ಮೂರು ಮಂದಿ ಗಂಭೀರ ಗಾಯಗೊಂಡ ಘಟನೆ…

1 year ago

ತುಮಕೂರು ಜಿಲ್ಲೆಯಲ್ಲಿ ಮತ್ತೊಂದು ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ತುಮಕೂರು ಜಿಲ್ಲೆಯಲ್ಲಿ ಮತ್ತೊಂದು ಭೀಕರ ಅಪಘಾತವಾಗಿದ್ದು, ಕಾರೊಂದು ಟೆಂಪೋ ಟ್ರಾವಲ್ಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, 8 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

2 years ago

ರಾಯಚೂರು: ಭೀಕರ ರಸ್ತೆ ಅಪಘಾತ, ಮೂವರ ದುರ್ಮರಣ

ರಾಯಚೂರು ಜಿಲ್ಲೆಯಲ್ಲಿ ಭೀಕರ ಅಪಘಾತವೊಂದು ಸಂಭವಿಸಿದ್ದು, 2 ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಮಹಿಳೆ ಸೇರಿದಂತೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

2 years ago

ಭೀಕರ ರಸ್ತೆ ಅಪಘಾತ: ಕರ್ನಾಟಕದ 7 ಮಂದಿ ಸಾವು

ಉತ್ತರ ಪ್ರದೇಶದ ಬಹರೈಚ್​ ಹಾಗೂ ಲಖೀಂಪುರ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಕರ್ನಾಟಕದ ಏಳು ಮಂದಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ 9 ಮಂದಿಗೆ ಗಂಭೀರ ಗಾಯಗಳಾಗಿವೆ. ಇವರು ಯಾವ…

2 years ago

ರಸ್ತೆ ಅಪಘಾತ: ಫ್ಲೈ ಓವರ್ ಮೇಲಿನಿಂದ ಕೆಳಗೆ ಬಿದ್ದು ವಾಹನ ಸವಾರ ಸಾವು

ಸಿಲಿಕಾನ್ ಸಿಟಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ವಾಹನ ಸವಾರ ಏರ್ಪೋರ್ಟ್ ಫ್ಲೈ ಓವರ್ ಮೇಲಿಂದ ಕೆಳಗೆ ಬಿದ್ದು ಸಾವನಪ್ಪಿದ್ದಾನೆ.

2 years ago

ರಸ್ತೆ ಅಪಘಾತ : 40ಕ್ಕೂ ಅಧಿಕ ಮಂದಿಗೆ ಗಾಯ

ರಾಜ್ಯದಲ್ಲಿ ಇಂದೊಂದು ಭೀಕರ ಅಪಘಾತ ಸಂಭವಿಸಿದ್ದು, ಒಂದೇ ಅಪಘಾತದಲ್ಲಿ 40ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ಆ ಪೈಕಿ ಕೆಲವರ ಪರಿಸ್ಥಿತಿ ಗಂಭೀರವಾಗಿದೆ. ಮೈಸೂರು ಜಿಲ್ಲೆಯಲ್ಲಿ ಈ ಅಪಘಾತ…

2 years ago

ಧಾರವಾಡದಲ್ಲಿ ರಸ್ತೆ ಅಪಘಾತ : ಮೂವರ ದುರ್ಮರಣ

ಧಾರವಾಡ ತಾಲೂಕಿನ ಹಾರೋಬೆಳವಡಿ ಗ್ರಾಮದ ಬಳಿ ತಡರಾತ್ರಿ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

2 years ago

ಚಿತ್ರದುರ್ಗದಲ್ಲಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವು

ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಸಮೀಪ ಭೀಕರ ಅಪಘಾತ ಸಂಭವಿಸಿದ್ದು, ನಡೆದಿದೆ.

2 years ago

ಭೀಕರ ಅಪಘಾತದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಬ್ಬರ ಸಾವು

 ಹುಣಸೂರು ತಾಲೂಕಿನ ಮೈಸೂರು- ಹಾಸನ ಹೆದ್ದಾರಿಯ ಹೊಸರಾಮನಹಳ್ಳಿ ಬಳಿ ಕಾರು ಮತ್ತು ಟ್ರಕ್ ನಡುವೆ ಬುಧವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮತ್ತಿಬ್ಬರು…

2 years ago

ಶಿವಮೊಗ್ಗ: ಬೆಳ್ಳಂಬೆಳಗ್ಗೆ ಭೀಕರ ಅಪಘಾತ ,ಸ್ಥಳದಲ್ಲೇ ಇಬ್ಬರ ಸಾವು

ಶಿವಮೊಗ್ಗದ ಮಾಚೇನಹಳ್ಳಿ ಡೈರಿಯ ಬಳಿ ಬೆಳ್ಳಂಬೆಳಗ್ಗೆ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜರುಗಿದೆ.

2 years ago

ಭೀಕರ ಅಪಘಾತದಲ್ಲಿ ಐವರ ಸಾವು, ಹಲವರ ಸ್ಥಿತಿ ಚಿಂತಾಜನಕ

ಮದುವೆ ಸಮಾರಂಭಕ್ಕೆ ಹೋದ ಪ್ರಯಾಣಿಕರು ಭೀಕರ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಒಡಿಶಾದ ಸೋನಾಪುರ ಜಿಲ್ಲೆಯ ಮಹಾನದಿ ಸೇತುವೆಯ ಮೇಲೆ ನಡೆದಿದೆ.

2 years ago

ಬೆಂಗಳೂರಿನ ನೈಸ್ ರಸ್ತೆಯಲ್ಲಿ ಭೀಕರ ಅಪಘಾತ, ಕಾರ್ ನಲ್ಲಿದ್ದ ನಾಲ್ವರು ಸಾವು

ಬೆಂಗಳೂರಿನ ನೈಸ್ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಲಾರಿ ಡಿಕ್ಕಿಯಾಗಿ ಕಾರ್ ನಲ್ಲಿದ್ದ ನಾಲ್ವರು ಸಾವನಪ್ಪಿದ್ದಾರೆ. ಇನ್ನು ನಾಲ್ವರ ಸ್ಥಿತಿ ಗಂಭೀರವಾಗಿದೆ.

2 years ago

ಟ್ರಕ್‌ ರಭಸಕ್ಕೆ ನಜ್ಜುಗುಜ್ಜಾದ ಕಾರು: ಒಂದೇ ಕುಟುಂಬದ ನಾಲ್ವರ ದುರ್ಮರಣ

ಬಿಲ್ವಾರ ಜಿಲ್ಲೆಯ ಬೇರಾ ಛೇದಕ ಬಳಿ ಕಾರು ಮತ್ತು ಟ್ರಕ್‌ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ಘಟನೆ ರಾಜಸ್ಥಾನದ 79ನೇ…

2 years ago