ಭೂಕಂಪನ

ಫಿಲಿಪೈನ್ಸ್‌ನಲ್ಲಿ ಭಾರಿ ಭೂಕಂಪನ, ಸುನಾಮಿ ಎಚ್ಚರಿಕೆ

ಫಿಲಿಪೈನ್ಸ್‌ನ ಮಿಂಡಾನಾವೊದಲ್ಲಿ ಶನಿವಾರ 7.5 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಯುರೋಪಿಯನ್-ಮೆಡಿಟರೇನಿಯನ್ ಸೀಸ್ಮಾಲಾಜಿಕಲ್ ಸೆಂಟರ್ ಹೇಳಿದೆ. ಭೂಕಂಪನ 63 ಕಿಮೀ (39 ಮೈಲುಗಳು) ಆಳದಲ್ಲಿತ್ತು. ಸಮುದ್ರದಲ್ಲಿ ಸುನಾಮಿ…

5 months ago

ದೆಹಲಿಯಲ್ಲಿ ಮತ್ತೆ 2.26 ತೀವ್ರತೆಯ ಭೂಕಂಪನ

ರಾಷ್ಟ್ರ ರಾಜಧಾನಿಯಲ್ಲಿ ಶನಿವಾರ ಮಧ್ಯಾಹ್ನ ಮತ್ತೆ ಭೂಮಿ ಕಂಪಿಸಿದ ಅನುಭವವಾಗಿದೆ. ಮಧ್ಯಾಹ್ನ 3.36ಕ್ಕೆ 2.26 ತೀವ್ರತೆಯ ಭೂಕಂಪನವಾಗಿದೆ.

6 months ago

14 ಗಂಟೆಯಲ್ಲಿ 800 ಭೂಕಂಪನ: ಐಸ್ ಲ್ಯಾಂಡ್ ನಲ್ಲಿ ತುರ್ತುಪರಿಸ್ಥಿತಿ

ರೇಕ್ಜಾವಿಕ್: ಮೊನ್ನೆ ಮೊನ್ನೆಯಷ್ಟೇ ನೇಪಾಳದಲ್ಲಿ ಭಾರಿ ಪ್ರಮಾಣದ ಭೂಕಂಪನ ಸಂಭವಿಸಿ ನೂರಾರು ಮಂದಿ ಸಾವಿಗೀಡಾಗಿದ್ದರು. ಇದೀಗ ಹಲವಾರು ಬಾರಿ ಭಾರಿ ಪ್ರಮಾಣದ ಭೂಕಂಪನಗಳಿಗೆ ತುತ್ತಾದ ಐಸ್ ಲ್ಯಾಂಡ್…

6 months ago

ಬೀದರ್‌ನಲ್ಲಿ ಮತ್ತೆ ಭೂಕಂಪನ, ಜನರಲ್ಲಿ ಆತಂಕ

ಮೊನ್ನೆ ಮೊನ್ನೆಯಷ್ಟೆ ನೇಪಾಳದಲ್ಲಿ ಭೀಕರ ಭೂಕಂಪನ ಉಂಟಾಗಿ ನೂರಾರು ಮಂದಿ ಮೃತಪಟ್ಟಿದ್ದರು. ಅದೇ ವೇಳೆ ದೆಹಲಿಯಲ್ಲಿಯೂ ಭೂಮಿ ಕಂಪಿಸಿತ್ತು. ಇದೀಗ ಕರ್ನಾಟಕದಲ್ಲಿಯೂ ಭೂಕಂಪನ ಸಂಭವಿಸಿದೆ.

6 months ago

ನೇಪಾಳದಲ್ಲಿ ಭೂಕಂಪನ: ಕನಿಷ್ಠ 70 ಮಂದಿ ಸಾವು

ನೇಪಾಳದ ಕಠ್ಮಂಡು, ಪಶ್ಚಿಮ ರುಕುಂ, ಜಾಜರಕೋಟ್ ಸೇರಿದಂತೆ ಹಲವೆಡೆ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.4 ತೀವ್ರತೆ ದಾಖಲಾಗಿದೆ. ಘಟನೆಯಲ್ಲಿ 70 ಮಂದಿ ಸಾವನ್ನಪ್ಪಿದ್ದು, ನೂರಾರು ಮಂದಿ…

6 months ago

ಅಫ್ಘಾನಿಸ್ತಾನದಲ್ಲಿ ಮತ್ತೆ 6.3 ತೀವ್ರತೆಯ ಭೂಕಂಪನ

ಕಳೆದ ವಾರವಷ್ಟೆ ಅಫ್ಘಾನಿಸ್ತಾನ ಪ್ರಬಲ ಭೂಕಂಪದಿಂದ ನಲುಗಿ ಹೋಗಿತ್ತು. ಸಾವಿರಾರು ಜನರು ಮೃತಪಟ್ಟಿದ್ದರು. ಇದೀಗ ಭಾನುವಾರ ಬೆಳಗ್ಗೆ ರಿಕ್ಟರ್ ಮಾಪಕದಲ್ಲಿ 6.3 ತೀವ್ರತೆಯ ಭೂಕಂಪ ಸಂಭವಿಸಿದೆ.

7 months ago

ಮೊರಾಕೊ ಭೂಕಂಪನ: ಸಾವನ್ನಪ್ಪಿದವರ ಸಂಖ್ಯೆ 2000ಸಾವಿರಕ್ಕೆ ಏರಿಕೆ

ಮಧ್ಯ ಮೊರಾಕೊದಲ್ಲಿ ಸಂಭವಿಸಿದ 6.8 ತೀವ್ರತೆಯ ಪ್ರಬಲ ಭೂಕಂಪದಿಂದ ಸಾವನ್ನಪ್ಪಿದವರ ಸಂಖ್ಯೆ 2000ಕ್ಕೆ ಏರಿದೆ ಎಂದು ಅಲ್ಲಿನ ಸರ್ಕಾರಿ ಮಾಧ್ಯಮವೊಂದು ವರದಿ ಮಾಡಿದೆ.

8 months ago

ಮೊರಾಕ್ಕೋದಲ್ಲಿ ಪ್ರಬಲ ಭೂಕಂಪನ ಕನಿಷ್ಠ 296 ಮಂದಿ ಸಾವು

ಮೊರಾಕೊದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಪ್ರಬಲ ಭೂಕಂಪನದಲ್ಲಿ ಕನಿಷ್ಠ 31 ಜನರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

8 months ago

ಅಂಡಮಾನ್-ನಿಕೋಬಾರ್ ದ್ವೀಪದಲ್ಲಿ ಮತ್ತೇ ಭೂಕಂಪನ

ಅಂಡಮಾನ್ ನಿಕೋಬಾರ್: ಅಂಡಮಾನ್ ನಿಕೋಬಾರ್ ದ್ವೀಪಗಳಲ್ಲಿ ಎರಡು ದಿನಗಳಲ್ಲಿ ಎರಡನೇ ಬಾರಿಗೆ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 4.3 ತೀವ್ರತೆ ದಾಖಲಾಗಿದೆ. ಇನ್ನೂ ಈ ಘಟನೆಯಲ್ಲಿ ಯಾವುದೇ…

9 months ago

ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಭೂಕಂಪನ

ನವದೆಹಲಿ: ನಿಕೋಬಾರ್ ದ್ವೀಪಗಳಲ್ಲಿ ಇಂದು 5.0 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ವರದಿ ಮಾಡಿದೆ. ಬೆಳಿಗ್ಗೆ ಸುಮಾರು 5:40 ಕ್ಕೆ ಭೂಕಂಪ ಸಂಭವಿಸಿದ್ದು,…

9 months ago

ಅಂಡಮಾನ್‌, ನಿಕೋಬಾರ್‌ ನಲ್ಲಿ 5.9 ತೀವ್ರತೆಯ ಭೂಕಂಪನ

ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಪೋರ್ಟ್ ಬ್ಲೇರ್ ಬಳಿ ಶನಿವಾರ ಬೆಳಗ್ಗೆ 5.9 ತೀವ್ರತೆಯ ಭೂಕಂಪನ ವರದಿಯಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.

9 months ago

ಪ್ಯಾರಿಸ್: ಪಶ್ಚಿಮ ಫ್ರಾನ್ಸ್‌ನಲ್ಲಿ ಭೂಕಂಪನ

ಪಶ್ಚಿಮ ಫ್ರಾನ್ಸ್‌ನಲ್ಲಿ ಶುಕ್ರವಾರ ಸಂಜೆ 5.8 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಫ್ರೆಂಚ್ ಕೇಂದ್ರ ಭೂಕಂಪನ ಬ್ಯೂರೋ (ಎಫ್‌ಸಿಎಸ್‌ಬಿ) ಪ್ರಕಟಿಸಿದೆ.

11 months ago

ಜಪಾನ್ ದೇಶ ಜಗತ್ತಿಗೆ ಮಾದರಿ- ಇಸ್ರೋ ಮಾಜಿ ವಿಜ್ಞಾನಿ ಡಾ| ಕೆ. ಗಣೇಶ್ ರಾಜ್

ಪ್ರಾಕೃತಿಕವಾಗಿ ನಡೆಯುವ ಭೂಕಂಪನವನ್ನು ತಡೆಯಲಾಗದಿದ್ದರೂ ಅದರಿಂದ ಆಗುವ ಪರಿಣಾಮಗಳ ತೀವ್ರತೆ ಹಾಗೂ ಕಟ್ಟಡಗಳನ್ನು ಸರಿಯಾಗಿ ಕಟ್ಟುವುದರ ಮೂಲಕ ಕಡಿಮೆಗೊಳಿಸಲು ಸಾಧ್ಯವಿದೆ.

1 year ago

ನವದೆಹಲಿ: ಉತ್ತರ ಭಾರತದ ಬಹುತೇಕ ಭಾಗಗಳಲ್ಲಿ ಭೂಕಂಪನ

ಮಂಗಳವಾರ ಸಂಜೆ ಉತ್ತರ ಭಾರತದ ಬಹುತೇಕ ಭಾಗಗಳಲ್ಲಿ ಹಲವಾರು ಸೆಕೆಂಡುಗಳ ಕಾಲ ಪ್ರಬಲವಾದ ಕಂಪನಗಳು ಸಂಭವಿಸಿದ್ದು, ಜನರಲ್ಲಿ ಭೀತಿಯನ್ನು ಸೃಷ್ಟಿಸಿತು.

1 year ago

ಇಂಡೋನೇಷ್ಯಾ ಪಪುವಾ ಪ್ರಾಂತ್ಯದಲ್ಲಿ ಭೂಕಂಪನಕ್ಕೆ ಕನಿಷ್ಠ 4 ಬಲಿ

ಇಂಡೋನೇಷ್ಯಾದ ಪಪುವಾ ಪ್ರಾಂತ್ಯದಲ್ಲಿ ಗುರುವಾರ ಸಂಭವಿಸಿದ 5.4 ತೀವ್ರತೆಯ ಭೂಕಂಪನದಲ್ಲಿ ಕನಿಷ್ಠ ನಾಲ್ಕು ಜನರು ಸಾವನ್ನಪ್ಪಿದ್ದು, ಹಲವಾರು ಮನೆ ಮತ್ತು ಕಟ್ಟಡಗಳು ನಾಶವಾಗಿವೆ ಎಂದು ವಿಪತ್ತು ನಿರ್ವಹಣಾ…

1 year ago