ಭೂಕಂಪ

ಹಿಮಾಚಲ ಪ್ರದೇಶದಲ್ಲಿ 3.1 ತೀವ್ರತೆಯ ಭೂಕಂಪ

ಹಿಮಾಚಲ ಪ್ರದೇಶದ ಛಂಬಾ ಪ್ರದೇಶದಲ್ಲಿ ಮಧ್ಯಾಹ್ನ 1.16ರ ಸುಮಾರಿಗೆ 3.1 ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಕಂಪದ ಕೇಂದ್ರ ಬಿಂದು 9 ಕಿ.ಮೀ ಆಳದಲ್ಲಿದೆ.

4 months ago

ಜಪಾನ್‌ ಭೂಕಂಪ: ಮೃತರ ಸಂಖ್ಯೆ 62ಕ್ಕೆ ಏರಿಕೆ

ಜಪಾನ್‌ನಲ್ಲಿ ಸಂಭವಿಸಿದ ಭೂಕಂಪಕ್ಕೆ ಇದುವರೆಗೂ 62 ಜನರು ಸಾವನ್ನಪ್ಪಿದ್ದು, ಮೃತರ ಸಂಖ್ಯೆ ಏರಿಕೆಯಾಗುತ್ತಿದೆ.

4 months ago

ಪಶ್ಚಿಮ ಬಂಗಾಳ ಹಾಗೂ ಮಣಿಪುರದಲ್ಲಿ ಕಂಪಿಸಿದ ಭೂಮಿ

ಭಾರತದ ಪಶ್ಚಿಮ ಬಂಗಾಳ ಹಾಗೂ ಮಣಿಪುರದಲ್ಲಿ ಭೂಮಿ ಕಂಪಿಸಿದ್ದು, ಜನರಲ್ಲಿ ಆತಂಕ ಮೂಡಿಸಿದೆ.

4 months ago

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ: ಸುನಾಮಿ ಎಚ್ಚರಿಕೆ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಸುನಾಮಿ ಎಚ್ಚರಿಕೆ ನೀಡಲಾಗಿದೆ. ಜಪಾನ್ ಹವಾಮಾನ ಸಂಸ್ಥೆ ಇಶಿಕಾವಾ, ನಿಗಟಾ ಮತ್ತು ಟೊಯಾಮಾ ಪ್ರಾಂತ್ಯಗಳ ಕರಾವಳಿ ಪ್ರದೇಶಗಳಲ್ಲಿ ಸುನಾಮಿ…

4 months ago

ಅಸ್ಸಾಂನ ತೇಜ್​ಪುರ್ ಜಿಲ್ಲೆಯಲ್ಲಿ ಲಘು ಭೂಕಂಪ

ಅಸ್ಸಾಂನ ತೇಜ್​ಪುರ್ ಜಿಲ್ಲೆಯಲ್ಲಿ ಇಂದು ಇಂದು ಬೆಳಗಿನ ಜಾವ 3.4 ತೀವ್ರತೆಯ ಲಘು ಭೂಕಂಪ ಸಂಭವಿಸಿದೆ.

4 months ago

ಲೇಹ್ ಪ್ರದೇಶದಲ್ಲಿ 4.5 ತೀವ್ರತೆಯ ಭೂಕಂಪ

ಮಂಗಳವಾರ ಮುಂಜಾನೆ 4.33 ರ ಸುಮಾರಿಗೆ ಲೇಹ್ ಪ್ರದೇಶದಲ್ಲಿ 5 ಕಿಮೀ ಆಳದಲ್ಲಿ 4.5 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ಮಾಹಿತಿ…

4 months ago

ತೈವಾನ್‌ ನಲ್ಲಿ 6.3 ತೀವ್ರತೆಯ ಪ್ರಬಲ ಭೂಕಂಪ

ದಕ್ಷಿಣ ಚೀನಾ ಸಮುದ್ರದಲ್ಲಿರುವ ಸಣ್ಣ ದ್ವೀಪವಾದ ತೈವಾನ್​ನಲ್ಲಿ ಭೀಕರ ಭೂಕಂಪದ ಅನುಭವವಾಗಿದೆ. ಭಾನುವಾರ ಬೆಳಗಿನ ಜಾವ 6.3 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಜರ್ಮನ್ ರಿಸರ್ಚ್​ ಸೆಂಟರ್​…

4 months ago

ವಾಯವ್ಯ ಚೀನಾದಲ್ಲಿ ಭೂಕಂಪ: 100ಕ್ಕೂ ಹೆಚ್ಚು ಮಂದಿ ಸಾವು

ವಾಯವ್ಯ ಚೀನಾದ  ಹಲವೆಡೆ ಸಂಭವಿಸಿದ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ 5.9 ರಷ್ಟು ದಾಖಲಾಗಿದೆ. ಭೂಕಂಪವು ಸುಮಾರು 10 ಕಿಲೋಮೀಟರ್ ಆಳದಲ್ಲಿ ಕೇಂದ್ರಿತವಾಗಿತ್ತು ಎಂದು ಹೇಳಲಾಗಿದೆ.

5 months ago

ಸಾವಿರ ವರ್ಷಗಳವರೆಗೆ ಭೂಕಂಪಕ್ಕೂ ಅಲ್ಲಾಡಲ್ಲ ರಾಮ ಮಂದಿರ

ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರದ ಬಗ್ಗೆ 1000 ವರ್ಷಗಳವರೆಗೆ ದುರಸ್ತಿ ಅಗತ್ಯವಿಲ್ಲ ಭೂಕಂಪಕ್ಕೂ ಅಲುಗಾಡುವುದಿಲ್ಲ ಎಂದು ಹೇಳಲಾಗುತ್ತಿದೆ.

5 months ago

ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ: 5.2 ತೀವ್ರತೆ ದಾಖಲು

ಅಫ್ಘಾನಿಸ್ತಾನದಲ್ಲಿ ಮತ್ತೊಂದು ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 5.2 ತೀವ್ರತೆ ದಾಖಲಾಗಿದೆ.

5 months ago

ವಿಜಯಪುರ ತಾಲೂಕಿನಲ್ಲಿ 3ರಷ್ಟು ತೀವ್ರತೆಯ ಭೂಕಂಪ

ವಿಜಯಪುರ ತಾಲೂಕಿನ ಉಕಿಮನಾಳ ಗ್ರಾಮದಲ್ಲಿ  ಇಂದು ಬೆಳಗ್ಗೆ 3ರಷ್ಟು ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಅಧಿಕಾರಿಗಳು ದೃಢಪಡಿಸಿದ್ದಾರೆ.

5 months ago

ಹರ್ಯಾಣದ ಸೋನಿಪತ್ ನಲ್ಲಿ ಭೂಕಂಪ: 3.0ರಷ್ಟು ತೀವ್ರತೆ ದಾಖಲು

ಇಂದು ಮುಂಜಾನೆ 4ಗಂಟೆಗೆ ಹರ್ಯಾಣದ ಸೋನಿಪತ್ ನಲ್ಲಿ ಭೂಕಂಪ ಸಂಭವಿಸಿದ್ದು 3.0 ರಷ್ಟು ತೀವ್ರತೆ ದಾಖಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

5 months ago

ಫಿಲಿಫೈನ್ಸ್‌ ನಲ್ಲಿ ಭೂಕಂಪನದಿಂದ 6 ಮಂದಿ ಸಾವು

ದಕ್ಷಿಣ ಫಿಲಿಪೈನ್ಸ್‌ನಲ್ಲಿ ಸಂಭವಿಸಿದ 6.7 ತೀವ್ರತೆಯ ಭೂಕಂಪದಲ್ಲಿ ಸಾವನ್ನಪ್ಪಿದವರ ಸಂಖ್ಯೆ 6ಕ್ಕೆ ಏರಿದೆ. ಶುಕ್ರವಾರ ಮಧ್ಯಾಹ್ನ ಭೂಕಂಪನವು ಮಿಂಡನಾವೊ ದ್ವೀಪದಿಂದ 60 ಕಿಮೀ (37 ಮೈಲಿಗಳು) ಆಳದಲ್ಲಿ…

6 months ago

ದಕ್ಷಿಣ ಫಿಲಿಪೈನ್ಸ್‌ನಲ್ಲಿ 7.2 ತೀವ್ರತೆಯ ಪ್ರಬಲ ಭೂಕಂಪ

ದಕ್ಷಿಣ ಫಿಲಿಪೈನ್ಸ್‌ನಲ್ಲಿ ಇಂದು (ನ.17) 7.2 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಫಿಲಿಪೈನ್ ಇನ್ಸ್ಟಿಟ್ಯೂಟ್ ಆಫ್ ಜ್ವಾಲಾಮುಖಿ ಮತ್ತು ಭೂಕಂಪನಶಾಸ್ತ್ರದ ಪ್ರಕಾರ, ಭೂಕಂಪವು 10 ಕಿಲೋಮೀಟರ್ (6…

6 months ago

ಕಾಶ್ಮೀರದ ದೋಡಾದಲ್ಲಿ 3.9 ತೀವ್ರತೆಯ ಭೂಕಂಪ

ಜಮ್ಮು ಮತ್ತು ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ದೋಡಾದಲ್ಲಿ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 3.9 ತೀವ್ರತೆ ದಾಖಲಾಗಿದೆ. ಇಂದು(ನ.16) ಬೆಳಗ್ಗೆ ಜಮ್ಮು ಮತ್ತು ಕಾಶ್ಮೀರದ ದೋಡಾ…

6 months ago