ಭೂಕಂಪ

ಇಂಡೋನೇಷ್ಯಾದಲ್ಲಿ 7.2 ತೀವ್ರತೆಯ ಭೂಕಂಪ ದಾಖಲು

ಇಂಡೋನೇಷ್ಯಾದ ಮಲುಕು ಪ್ರಾಂತ್ಯದಲ್ಲಿ ಬುಧವಾರ ರಿಕ್ಟರ್ ಮಾಪಕದಲ್ಲಿ 7.2 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ದೇಶದ ಹವಾಮಾನ ಸಂಸ್ಥೆ ಬಿಎಂಕೆಜಿ ತಿಳಿಸಿದೆ.

6 months ago

ನೇಪಾಳ ಭೂಕಂಪ: ಸಾವಿನ ಸಂಖ್ಯೆ 128ಕ್ಕೇರಿಕೆ

ನೇಪಾಳದಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ 6.4 ತೀವ್ರತೆಯ ಭೂಕಂಪದಲ್ಲಿ ಕನಿಷ್ಠ 128 ಜನರು ಸಾವನ್ನಪ್ಪಿದ್ದು, 100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ದೆಹಲಿಯಲ್ಲಿಯೂ ಕಂಪನದ ಅನುಭವವಾಗಿದೆ.

6 months ago

ಇಂಡೋನೇಷ್ಯಾದ ಟಿಮೋರ್ ದ್ವೀಪದಲ್ಲಿ 6.1 ತೀವ್ರತೆಯ ಭೂಕಂಪ

ಇಂಡೋನೇಷ್ಯಾ: ಇಂಡೋನೇಷ್ಯಾದ ಟಿಮೋರ್ ದ್ವೀಪದಲ್ಲಿ ಇಂದು 6.1 ತೀವ್ರತೆಯ ಭೂಕಂಪ ಸಂಭವಿಸಿದ್ದು, ಹಲವಾರು ಕಟ್ಟಡಗಳು ಮತ್ತು ಮನೆಗಳಿಗೆ ಹಾನಿಯಾಗಿದೆ.

7 months ago

ತೈವಾನ್​ನಲ್ಲಿ 5.9 ತೀವ್ರತೆ ಪ್ರಬಲ ಭೂಕಂಪ ದಾಖಲು

ತೈವಾನ್​ನಲ್ಲಿ ಪ್ರಬಲ ಭೂಕಂಪದ ಅನುಭವವಾಗಿದೆ. ಭೂಕಂಪದ ತೀವ್ರತೆಯನ್ನು ರಿಕ್ಟರ್ ಮಾಪಕದಲ್ಲಿ 5.9 ಎಂದು ಅಳೆಯಲಾಗಿದೆ.

7 months ago

ನೇಪಾಳದಲ್ಲಿ 5.3 ತೀವ್ರತೆಯ ಪ್ರಬಲ ಭೂಕಂಪ

ಮೊನ್ನೆ ಮೊನ್ನೆಯಷ್ಟೆ ದೆಹಲಿಯಲ್ಲಿ ಭೂಕಂಪನದ ಅನುಭವವಾಗಿತ್ತು. ಇದೀಗ ನೇಪಾಳದ ಕಠ್ಮಂಡುವಿನಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 5.3 ತೀವ್ರತೆ ದಾಖಲಾಗಿದೆ.

7 months ago

ಮಹಾರಾಷ್ಟ್ರದ ಸತಾರಾದಲ್ಲಿ 3.3 ತೀವ್ರತೆಯ ಭೂಕಂಪ

ಮಹಾರಾಷ್ಟ್ರದ ಸತಾರಾದಲ್ಲಿ ಸೋಮವಾರ ತಡರಾತ್ರಿ ರಿಕ್ಟರ್ ಮಾಪಕದಲ್ಲಿ 3.3 ತೀವ್ರತೆಯ ಭೂಕಂಪ ಸಂಭವಿಸಿದೆ.

7 months ago

ಹರಿಯಾಣ, ದೆಹಲಿಯಲ್ಲಿ ಭೂಕಂಪ: ಭಯಭೀತರಾದ ಜನ

ಹರಿಯಾಣದ ಫರಿದಾಬಾದ್‌ನಲ್ಲಿ ರಿಕ್ಟರ್ ಮಾಪಕದಲ್ಲಿ 3.1 ರ ತೀವ್ರತೆಯ ಭೂಕಂಪವಾಗಿದ್ದು, ಬಳಿಕ ಭಾನುವಾರ ಸಂಜೆ ದೆಹಲಿಯ ಹಲವು ಭಾಗಗಳಲ್ಲಿ ಬಲವಾದ ಕಂಪನ ಸಂಭವಿಸಿವೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ…

7 months ago

ಅಫ್ಘಾನಿಸ್ತಾನದಲ್ಲಿ 6.3 ತೀವ್ರತೆಯ ಪ್ರಬಲ ಭೂಕಂಪ

ಅಫ್ಘಾನಿಸ್ತಾನದಲ್ಲಿ 6.3 ತೀವ್ರತೆಯ ಪ್ರಬಲ ಭೂಕಂಪಸಂಭವಿಸಿದೆ. ಅಫ್ಘಾನಿಸ್ತಾನದಲ್ಲಿ ಮತ್ತೆ ಭೂಮಿ ಕಂಪಿಸಿದೆ, ಕಳೆದ ವಾರವಷ್ಟೇ ಸರಣಿ ಭೂಕಂಪಗಳು ಸಂಭವಿಸಿ 4 ಸಾವಿರಕ್ಕೂ ಹೆಚ್ಚು ಜನರನ್ನು ಬಲಿ ಪಡೆದಿತ್ತು.…

7 months ago

ಅಫ್ಗನ್‌ ಭೂಕಂಪ: ಸಾವಿನ ಸಂಖ್ಯೆ 4 ಸಾವಿರಕ್ಕೇರಿಕೆ

ತಾಲಿಬಾನ್‌ ಆಡಳಿತದಲ್ಲಿರುವ ಅಫ್ಗನ್‌ ನಲ್ಲಿ ಅ.7ರಂದು ಸಂಭವಿಸಿದ ಭೂಕಂಪದಲ್ಲಿ ಇಲ್ಲಿಯವರೆಗೆ 4 ಸಾವಿರ ಜನ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 6.2 ತೀವ್ರತೆಯ ಎರಡು ಭೂಕಂಪಗಳಲ್ಲಿ ಸುಮಾರು…

7 months ago

ಅಫ್ಘಾನಿಸ್ತಾನದ ಸರಣಿ ಭೂಕಂಪದಲ್ಲಿ ಮೃತಪಟ್ಟವರ ಸಂಖ್ಯೆ 2,400ಕ್ಕೆ ಏರಿಕೆ

ಸಂಭವಿಸಿದ ಸರಣಿ ಭೂಕಂಪಗಳಿಂದ ಸಾವನ್ನಪ್ಪಿದ್ದವರ ಸಂಖ್ಯೆ ಸೋಮವಾರ 2,400ಕ್ಕೆ ಏರಿಕೆಯಾಗಿದೆ ಎಂದು ವಿಪತ್ತು ನಿರ್ವಹಣಾ ಸಚಿವಾಲಯದ ವಕ್ತಾರ ಜನನ್ ಸೈಕ್ ತಿಳಿಸಿದ್ದಾರೆ.

7 months ago

ಮಣಿಪುರದಲ್ಲಿ ಭೂಕಂಪ, 3.2 ತೀವ್ರತೆ ದಾಖಲು

ಅಂಡಮಾನ್ ಬಳಿಕ ಇದೀಗ ಮಣಿಪುರದಲ್ಲಿ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 3.2 ತೀವ್ರತೆ ದಾಖಲಾಗಿದೆ. ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಭೂಕಂಪ ಸಂಭವಿಸಿದೆ.

7 months ago

ಅಂಡಮಾನ್ ಸಮುದ್ರದಲ್ಲಿ 4.3 ತೀವ್ರತೆಯ ಭೂಕಂಪ!

ಅಂಡಮಾನ್ : ಅಂಡಮಾನ್ ಸಮುದ್ರದಲ್ಲಿ ಅ 8ರ ಇಂದು ಮುಂಜಾನೆ ರಿಕ್ಟರ್ ಮಾಪಕದಲ್ಲಿ 4.3 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. NCS…

7 months ago

ಅಫ್ಘಾನ್‌ನಲ್ಲಿ 6.3 ತೀವ್ರತೆಯ ಭೂಕಂಪ:14 ಮಂದಿ ಸಾವು

ಪಶ್ಚಿಮ ಅಫ್ಘಾನಿಸ್ತಾನದಲ್ಲಿಇಂದು 6.3 ತೀವ್ರತೆಯ ಭೂಕಂಪ ಸಂಭವಿಸಿದ್ದು, 14 ಜನರು ಸಾವನ್ನಪ್ಪಿದ್ದಾರೆ ಮತ್ತು 78 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

7 months ago

ಜಪಾನ್​ನಲ್ಲಿ 6.6 ತೀವ್ರತೆಯ ಪ್ರಬಲ ಭೂಕಂಪ: ಸುನಾಮಿ ಎಚ್ಚರಿಕೆ

ಜಪಾನ್​ನಲ್ಲಿ 6.6 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಸುನಾಮಿ ಎಚ್ಚರಿಕೆಯನ್ನೂ ಕೂಡ ನೀಡಲಾಗಿದೆ. ಜಪಾನ್ ಕಾಲಮಾನದ ಪ್ರಕಾರ ಅ.5ರ ಇಂದು ಬೆಳಗ್ಗೆ 11 ಗಂಟೆಗೆ ಭೂಕಂಪ ಸಂಭವಿಸಿದೆ.

7 months ago

ಉತ್ತರಾಖಂಡ: ಉತ್ತರಕಾಶಿಯಲ್ಲಿ 3.2 ತೀವ್ರತೆಯ ಭೂಕಂಪ

ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯಲ್ಲಿ ಇಂದು ಮುಂಜಾನೆ ರಿಕ್ಟರ್ ಮಾಪಕದಲ್ಲಿ 3.2 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.

8 months ago