ಭೂಕುಸಿತ

ಫಿಲಿಪೈನ್ಸ್​ನಲ್ಲಿ ಭೂಕುಸಿತ: ಸಾವನ್ನಪ್ಪಿದವರ ಸಂಖ್ಯೆ 54 ಕ್ಕೆ ಏರಿಕೆ

ದಕ್ಷಿಣ ಫಿಲಿಪೈನ್ಸ್‌ನಲ್ಲಿ ಭೂಕುಸಿತ ಸಂಭವಿಸಿದ್ದು, ಸಾವನ್ನಪ್ಪಿದವರ ಸಂಖ್ಯೆ 54 ಕ್ಕೆ ಏರಿದೆ. ಕಾಣೆಯಾದ 63 ಮಂದಿಗಾಗಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಸರ್ಕಾರ ಮಾಹಿತಿ ನೀಡಿದೆ.

3 months ago

ಫಿಲಿಪೈನ್ಸ್​ನಲ್ಲಿ ಭೂಕುಸಿತ: ಸಾವನ್ನಪ್ಪಿದವರ ಸಂಖ್ಯೆ 54 ಕ್ಕೆ ಏರಿಕೆ

ಫೆಬ್ರವರಿ 6 ರ ಸಂಜೆ ದಾವೊ ಡಿ ಓರೊ ಪ್ರಾಂತ್ಯದ ಪರ್ವತ ನಗರವಾದ ಮಾಕೊದಲ್ಲಿ ಭೂಕುಸಿತ ಸಂಭವಿಸಿತ್ತು. ಅನೇಕ ಮನೆಗಳು, ವಾಹನಗಳು ಮತ್ತು ಹತ್ತಾರು ಮಂದಿ ಸಾವನ್ನಪ್ಪಿದ್ದು,…

3 months ago

ಉತ್ತರಾಖಂಡದಲ್ಲಿ ಭೂಕುಸಿತ, ಧರೆಗುರುಳಿದ ಎರಡು ಅಂತಸ್ತಿನ ಕಟ್ಟಡ: ವಿಡಿಯೋ ವೈರಲ್‌

ಭೂಕುಸಿತದಿಂದ ಮನೆಯೊಂದು ಕುಸಿದು ಬೀಳುತ್ತಿರುವ ದೃಶ್ಯ ಇಂದು ಉತ್ತರಾಖಂಡದಲ್ಲಿ ಕಂಡುಬಂದಿದೆ.

8 months ago

ಇಂಫಾಲ: ಭೂಕುಸಿತದಿಂದ ಮಣಿಪುರ ಸಂಪರ್ಕ ಕಡಿತ

ಇಂಫಾಲ್-ಜಿರಿಬಾಮ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರೀ ಮಳೆಯಿಂದ ಭೂಕುಸಿತ ಉಂಟಾಗಿದ್ದು ಸುಮಾರು 500 ಟ್ರಕ್‌ಗಳು ಸಿಲುಕಿಕೊಂಡಿವೆ. ಹೀಗಾಗಿ ಎನ್‌ ಎಚ್‌ 37 ಅನ್ನು ನಿರ್ಬಂಧಿಸಿ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

9 months ago

ಹಿಮಾಚಲ ಪ್ರದೇಶದಲ್ಲಿ ಭೂಕುಸಿತ, 7 ಮಂದಿ ಜೀವಂತ ಸಮಾಧಿ

ಹಿಮಾಚಲ ಪ್ರದೇಶದ ಸೋಲನ್ ಜಿಲ್ಲೆಯಲ್ಲಿ ಸೋಮವಾರ ಮೇಘಸ್ಫೋಟದಿಂದಾಗಿ ಪ್ರವಾಹ ಮತ್ತು ಭೂಕುಸಿತ ಉಂಟಾಗಿದ್ದು, ಏಳು ಜನರು ಜೀವಂತ ಸಮಾಧಿಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

9 months ago

ನೇಪಾಳದಲ್ಲಿ ಪ್ರವಾಹಕ್ಕೆ ಸಿಲುಕಿ 41 ಮಂದಿ ಸಾವು

ನೇಪಾಳದಲ್ಲಿ ಕಳೆದ ಎರಡು ತಿಂಗಳಲ್ಲಿ ಪ್ರವಾಹ ಮತ್ತು ಭೂಕುಸಿತದಿಂದ ಸಾವನ್ನಪ್ಪಿದವರ ಸಂಖ್ಯೆ 41 ಕ್ಕೆ ಏರಿದೆ ಎಂದು ಅಲ್ಲಿನ ಗೃಹ ಸಚಿವಾಲಯ ತಿಳಿಸಿದೆ.

9 months ago

ದೂಧ್‌ಸಾಗರ ಬಳಿ ಗುಡ್ಡ ಕುಸಿತ, ಗೋವಾ ರೈಲು ಸಂಚಾರ ಸ್ಥಗಿತ

ರಾಜ್ಯದಲ್ಲಿ ರಣಭೀಕರ ಮಳೆಗೆ ಹಲವು ಪ್ರದೇಶಗಳಲ್ಲಿ ರೈಲು, ರಸ್ತೆ ಸಂಪರ್ಕ ಕಡಿತವಾಗಿದೆ. ಪಶ್ಚಿಮ ಘಟ್ಟದಲ್ಲಿಯೂ ವರುಣನ ಅಬ್ಬರ ಮುಂದುವರಿದಿದ್ದು, ಗೋವಾ ರೈಲ್ವೇ ಮಾರ್ಗದ ದೂಧಸಾಗರದ ಬಳಿ ಭಾರೀ…

9 months ago

ಗುಜರಾತ್‌, ಮಹಾದಲ್ಲಿ ಭಾರೀ ಮಳೆಯ ಮುನ್ನೆಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಹೊಸದಿಲ್ಲಿ: ಗುಜರಾತ್‌, ಉತ್ತರಾಖಂಡ, ಹಿಮಾಚಲ ಪ್ರದೇಶ, ದಿಲ್ಲಿಸೇರಿದಂತೆ ದೇಶದ ಹಲವು ಭಾಗಗಳಲ್ಲಿ ಮಳೆಯಬ್ಬರ ಹೆಚ್ಚಾಗಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯು ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ದಿಢೀರ್‌ ಪ್ರವಾಹ ಮತ್ತು ಭೂಕುಸಿತದಿಂದ ಅಪಾರ…

10 months ago

ಪ್ರವಾಹ ಪೀಡಿತ ಮನಾಲಿಯಿಂದ ಮುಂಬೈಗೆ ನಟ ರುಸ್ಲಾನ್‌

ಪ್ರವಾಹ ಮತ್ತು ಭೂಕುಸಿತದಿಂದ ಜರ್ಝರಿತವಾಗಿರುವ ಮನಾಲಿಯಲ್ಲಿ ನಟ ರುಸ್ಲಾನ್ ಮುಮ್ತಾಜ್ ಸಿಲುಕಿಕೊಂಡಿದ್ದು, ಕೊನೆಗೂ ಮುಂಬೈನಲ್ಲಿರುವ ಮನೆಗೆ ತಲುಪಿದ್ದಾರೆ.

10 months ago

ನಾನಿಲ್ಲಿ ಸೇಫ್‌ ಆಗಿದ್ದೇನೆ, ಅಮರನಾಥ ಯಾತ್ರಿಕನ ವಿಡಿಯೋ

ಜಮ್ಮುಕಾಶ್ಮೀರದಲ್ಲಿ ಮಳೆಯ ಕಾರಣ ಅಲ್ಲಲ್ಲಿ ಭೂಕುಸಿತಗಳು ಕಾಣುತ್ತಿದ್ದು, ಅಮರನಾಥ ಯಾತ್ರೆಗೆ ತೆರಳಿದ್ದ ದ.ಕ.ಜಿಲ್ಲೆಯ 20 ಮಂದಿ ಸೇಫ್ ಎಂದು ತಿಳಿದು ಬಂದ ಬೆನ್ನಲ್ಲೇ ಇದೀಗ ವ್ಯಕ್ತಿಯೋರ್ವರು ವಿಡಿಯೋ…

10 months ago

ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್

ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿದ್ದು, ಎರಡನೇ ದಿನವೂ ವಾಹನ ಸಂಚಾರ ಸ್ಥಗಿತಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

10 months ago

ಕ್ವಿಟೊ: ಈಕ್ವೆಡಾರ್‌ನಲ್ಲಿ ಭೂಕುಸಿತ 16 ಮಂದಿ ಸಾವು

ಈಕ್ವೆಡಾರ್‌ನ ಅಲೌಸಿ ಕ್ಯಾಂಟನ್‌ನಲ್ಲಿ ಭಾರೀ ಭೂಕುಸಿತದಿಂದ ಕನಿಷ್ಠ 16 ಜನರು ಸಾವನ್ನಪ್ಪಿದ್ದಾರೆ ಮತ್ತು ಇತರ 16 ಜನರು ಗಾಯಗೊಂಡಿದ್ದಾರೆ ಎಂದು ಅಪಾಯ ನಿರ್ವಹಣೆಯ ಸಚಿವಾಲಯ ತಿಳಿಸಿದೆ.

1 year ago

ಇಂಡೋನೇಷ್ಯಾದಲ್ಲಿ ಭೂಕುಸಿತಕ್ಕೆ ಇಬ್ಬರು ಬಲಿ

ಇಂಡೋನೇಷ್ಯಾದ ಪಶ್ಚಿಮ ಸುಮಾತ್ರಾ ಪ್ರಾಂತ್ಯದಲ್ಲಿ ಭಾರೀ ಮಳೆಯಿಂದಾಗಿ ಉಂಟಾದ ಭೂಕುಸಿತದಲ್ಲಿ ಪೂಜಾ ಕೇಂದ್ರಕ್ಕೆ ಹಾನಿಯಾಗಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

1 year ago

ಕೌಲಾಲಂಪುರ: ಮಲೇಷ್ಯಾದಲ್ಲಿ ಭೂಕುಸಿತಕ್ಕೆ ಬಲಿಯಾದವರ ಸಂಖ್ಯೆ 21ಕ್ಕೆ ಏರಿಕೆ

ಮಲೇಷ್ಯಾದ ಸೆಲಾಂಗೋರ್ ರಾಜ್ಯದಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 21ಕ್ಕೆ ಏರಿಕೆಯಾಗಿದ್ದು, ಇನ್ನೂ 12 ಮಂದಿ ನಾಪತ್ತೆಯಾಗಿದ್ದಾರೆ ಎಂದು ಮಲೇಷ್ಯಾದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

1 year ago

ಮಂಗಳೂರು: ಭೂಕುಸಿತಗಳು- ಅದರ ಕಾರಣಗಳು, ಪರಿಣಾಮಗಳು ವಿಷಯದ ಕುರಿತ ಕಾರ್ಯಾಗಾರ

ಎನ್ಐಟಿಕೆ ಮತ್ತು ದಿ ಇನ್‌ಸ್ಟಿಟ್ಯೂಷನ್ ಆಫ್ ಇಂಜಿನಿಯರ್ಸ್ (ಭಾರತ), ಮಂಗಳೂರು ಲೋಕಲ್ ಸೆಂಟರ್ ಜಂಟಿಯಾಗಿ ಭೂಕುಸಿತಗಳು- ಅದರ ಕಾರಣಗಳು, ಪರಿಣಾಮಗಳು, ಭವಿಷ್ಯ, ತಡೆಗಟ್ಟುವಿಕೆ, ರಕ್ಷಣೆ ಕುರಿತು "ಸಮಸ್ಯೆಯ…

2 years ago