ಭೂಕುಸಿತ

ಶ್ರೀನಗರ: ಭೂಕುಸಿತದಿಂದ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್

ರಂಬನ್ ನಲ್ಲಿ ಕಲ್ಲುಗಳು ಉರುಳಿಬಿದ್ದು ಹಾಗೂ ಭೂಕುಸಿತದಿಂದಾಗಿ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯನ್ನು ವಾಹನ ಸಂಚಾರಕ್ಕೆ ಮುಚ್ಚಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

2 years ago

ಹಿಮಾಚಲ ಪ್ರದೇಶ: ಉತ್ತರ ಮತ್ತು ಪೂರ್ವ ಭಾರತದಲ್ಲಿ ಪ್ರವಾಹ, 50 ಜನರು ಸಾವು!

ಉತ್ತರ ಮತ್ತು ಪೂರ್ವ ಭಾರತದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಉಂಟಾದ ಹಠಾತ್ ಪ್ರವಾಹ ಮತ್ತು ಭೂಕುಸಿತದಲ್ಲಿ ಹತ್ತಕ್ಕಿಂತಲೂ ಹೆಚ್ಚು ಮಂದಿ ಸಾವಿಗೀಡಾಗಿದ್ದು ಸಾವಿನ ಸಂಖ್ಯೆ ಇದಕ್ಕಿಂತಲೂ ಹೆಚ್ಚಾಗಿರಬಹುದು…

2 years ago

ಕಾಶ್ಮೀರ: ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಏಕಮುಖ ಸಂಚಾರಕ್ಕೆ ಅವಕಾಶ

ಹಲವು ಸ್ಥಳಗಳಲ್ಲಿ ಭೂಕುಸಿತ ಮತ್ತು ಗುಂಡಿನ ದಾಳಿಯಿಂದಾಗಿ ಒಂದು ದಿನದ ಮಟ್ಟಿಗೆ ಮುಚ್ಚಲ್ಪಟ್ಟ ನಂತರ, ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಏಕಮುಖ ಸಂಚಾರಕ್ಕೆ ಮುಕ್ತವಾಗಿದೆ ಎಂದು ಅಧಿಕಾರಿಗಳು ಶುಕ್ರವಾರ…

2 years ago

ಜಮ್ಮು-ಕಾಶ್ಮೀರ: ಶ್ರೀನಗರ-ಜಮ್ಮು ರಾಷ್ಟ್ರೀಯ ಹೆದ್ದಾರಿ ಸಂಚಾರ ಬಂದ್

ಭೂಕುಸಿತ ಮತ್ತು ಗುಂಡಿನ ದಾಳಿಯಿಂದಾಗಿ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯನ್ನು ಗುರುವಾರ ಮತ್ತೆ ವಾಹನ ಸಂಚಾರಕ್ಕೆ ಮುಚ್ಚಲಾಗಿದೆ.

2 years ago

ಕೊಡಗು: ಭೂಕುಸಿತ ಪ್ರದೇಶ ಪರಿಶೀಲಿಸಿದ ಶಾಸಕರು

ತಾಳತ್ತಮನೆ ಮಾರ್ಗದಲ್ಲಿ ಬಿರುಕು ಬಿಟ್ಟಿರುವ ರಸ್ತೆಯನ್ನು ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಅಧ್ಯಕ್ಷರಾದ ಕೆ.ಜಿ.ಬೋಪಯ್ಯ ಮತ್ತು ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್ ಅವರು ಮಂಗಳವಾರ ಪರಿಶೀಲಿಸಿದರು.

2 years ago

ಶಿವಮೊಗ್ಗ: ಆಗುಂಬೆ ಘಾಟಿಯ ಮೂರನೇ ತಿರುವಲ್ಲಿ ಬಿರುಕು!

ನಾಲ್ಕನೇ ತಿರುವಿನಲ್ಲಿ ಭೂಕುಸಿತ ಕಾಣಿಸಿಕೊಂಡಿದ್ದ ಆಗುಂಬೆ ಘಾಟಿಯಲ್ಲಿ ಈಗ ಮೂರನೇ ತಿರುವಿನ ರಸ್ತೆಯಲ್ಲಿ ಬಿರುಕು ಕಂಡಿದ್ದು ಮತ್ತಷ್ಟು ಆತಂಕ ಹೆಚ್ಚಿಸಿದೆ.

2 years ago

ಬೆಂಗಳೂರು: ಭೂಕಂಪ, ಭೂಕುಸಿತದ ಅಧ್ಯಯನ ಮಾಡಲು 4 ಸಂಸ್ಥೆಗಳಿಗೆ ಸೂಚನೆ ಕೊಟ್ಟಿದ್ದೇನೆ ಎಂದ ಬೊಮ್ಮಾಯಿ

ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭೂಕಂಪ ಮತ್ತು ಭೂಕುಸಿತವಾದ ಸ್ಥಳಗಳ ಪರಿಶೀಲನೆ ನಡೆಸಿದ್ದೇನೆ. 4 ಸಂಸ್ಥೆಗಳಿಗೆ ಅಧ್ಯಯನ ಮಾಡಲು ಸೂಚನೆ ಕೊಟ್ಟಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ್…

2 years ago

ಬಂಟ್ವಾಳ: ಪಂಜಿಕಲ್ಲಿನ ಮುಕ್ಕುಡದಲ್ಲಿ ಮತ್ತೆ ಭೂಕುಸಿತ

ಪಂಜಿಕಲ್ಲಿನ ಮುಕ್ಕುಡ ಎಂಬಲ್ಲಿ ಜುಲೈ 6ರಂದು ಉಂಟಾದ ಭೂಕುಸಿತದಿಂದ ಮೂವರು ದಾರುಣವಾಗಿ‌ ಸಾವನ್ನಪ್ಪಿದ ಘಟನೆ ಇನ್ನೂ ಹಸಿರಾಗಿರುವಂತೆಯೇ, ಅದೇ ಸ್ಥಳದಲ್ಲಿ ಭಾನುವಾರ ಸಂಜೆ ಮತ್ತೆ ಭೂಕುಸಿತ ಉಂಟಾಗಿದ್ದು…

2 years ago

ಬಂಟ್ವಾಳ| ಭೂಕುಸಿತ: ನಿವಾಸಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದ ಗ್ರಾಮ ಪಂಚಾಯತ್

ಪಂಜಿಕಲ್ಲು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದ ಭೂಕುಸಿತದ ದುರಂತ ಮೂರು‌ಜೀವಗಳನ್ನು ಬಲಿ‌ಪಡೆದುಕೊಂಡ‌ ಬೆನ್ನಲ್ಲೇ, ಗ್ರಾ.ಪಂ. ವ್ಯಾಪ್ತಿಯ2 ಅಪಾಯಕಾರಿ ಪ್ರದೇಶಗಳ ನಾಲ್ಕು ಮನೆಗಳ ನಿವಾಸಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.

2 years ago

ಮಂಗಳೂರು: ವಿಮಾನ‌ ನಿಲ್ದಾಣದ ಹೊರಭಾಗದ ಅದ್ಯಪಾಡಿಯಲ್ಲಿ ಭೂಕುಸಿತ

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರನ್ ವೇ ಬಳಿಯಲ್ಲಿರುವ, ವಿಮಾನ‌ ನಿಲ್ದಾಣದ ಹೊರಭಾಗದಲ್ಲಿರುವ ಅದ್ಯಪಾಡಿಯಲ್ಲಿ ಭೂಕುಸಿತ ಸಂಭವಿಸಿದೆ.

2 years ago

ಜಮ್ಮು-ಕಾಶ್ಮೀರ: ರಾತ್ರೋರಾತ್ರಿ ಸೇತುವೆ ನಿರ್ಮಾಣ ಮಾಡಿ ದಾಖಲೆ ಬರೆದ ಭಾರತೀಯ ಸೇನೆ

ತಾಪಮಾನದಲ್ಲಿ ಹಠಾತ್‌ ಏರಿಕೆಯಿಂದಾಗಿ ಬಾಲ್ಟಾಲ್‌ನ ಬ್ರಾರಿಮಾರ್ಗ್ ಬಳಿ ಭೂಕುಸಿತದಿಂದ ಎರಡು ಸೇತುವೆ ಸಂಪೂರ್ಣ ಕೊಚ್ಚಿಹೋಗಿತ್ತು. ಅಮರನಾಥ ಯಾತ್ರಿಕರಿಗೆ ತೊಂದರೆಯಾದಂತೆ ಭಾರತೀಯ ಸೇನೆಯ ರಾತ್ರೋರಾತ್ರಿ ಸೇತುವೆ ನಿರ್ಮಾಣ ಮಾಡಿ…

2 years ago

ಕೊಲಂಬಿಯಾದಲ್ಲಿ ಭೂಕುಸಿತ: 8 ಮಂದಿ ಸಾವು

ಕೊಲಂಬಿಯಾದ ಕೌಕಾ ಪೇಜ್ ಡಿಪಾರ್ಟ್ಮೆಂಟ್ ನ  ಪುರಸಭೆ ಬಳಿ ಸಂಭವಿಸಿದ ಭೂಕುಸಿತದಲ್ಲಿ ಮೂವರು ಮಕ್ಕಳು ಸೇರಿದಂತೆ ಕನಿಷ್ಠ ಎಂಟು ಜನರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ದೃಢಪಡಿಸಿದ್ದಾರೆ. 

2 years ago

ಅಸ್ಸಾಂನಲ್ಲಿ ಭೂಕುಸಿತ: ಇಬ್ಬರು ಮಕ್ಕಳು ಸಾವು

ಅಸ್ಸಾಂನ ಗೋಲ್ಪಾರಾ ಜಿಲ್ಲೆಯಲ್ಲಿ ಭೂಕುಸಿತದಿಂದ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ಆಜಾದ್ನಗರ ಪ್ರದೇಶದಲ್ಲಿ ಗುರುವಾರವ ನಡೆದಿದೆ. 

2 years ago

ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತ

ಜಮ್ಮು ಮತ್ತು ಕಾಶ್ಮೀರದ ರಂಬನ್ ಜಿಲ್ಲೆಯ ಬನಿಹಾಲ್ ವಲಯದಲ್ಲಿ ಭೂಕುಸಿತದಿಂದಾಗಿ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರವನ್ನು ಶುಕ್ರವಾರ ಸ್ಥಗಿತಗೊಳಿಸಲಾಗಿದೆ.

2 years ago

ಉತ್ತರ ಭಾರತದಲ್ಲಿ ರಣಭೀಕರ ಮಳೆ: ಅಪಾರ ಹಾನಿ

ಬಿರುಬೇಸಿಗೆಯಿಂದ ತತ್ತರಿಸಿದ್ದ ಉತ್ತರ ಭಾರತವೀಗ ರಣಭೀಕರ ಮಳೆಯ ಅಬ್ಬರಕ್ಕೆ ನಲುಗುತ್ತಿದೆ. ನಿರಂತರ ಮಳೆ ಮತ್ತು ಭೂಕುಸಿತ, ಪ್ರವಾಹಗಳಿಂದಾಗಿ ಬಿಹಾರ, ಅಸ್ಸಾಂನಲ್ಲಿ ಅಪಾರ ಹಾನಿ ಎದುರಾಗಿದೆ.

2 years ago