ಭೋಪಾಲ್

ಮಹಿಳೆ ಮೇಲೆ ಅತ್ಯಾಚಾರ : ಆರೋಪಿಯ ಮನೆ ಧ್ವಂಸ

ಮಹಿಳೆಯೊಬ್ಬರ ಮೇಲೆ ಒಂದು ತಿಂಗಳ ಕಾಲ ಅತ್ಯಾಚಾರ ಮತ್ತು ಚಿತ್ರಹಿಂಸೆ ನೀಡುತ್ತಿದ್ದ ಆರೋಪಿಯ ಮನೆಯನ್ನು ಇದೀಗ ಜೆಸಿಬಿಯಿಂದ ಧ್ವಂಸ ಮಾಡಿದ ಘಟನೆ ಮಧ್ಯಪ್ರದೇಶದ ಗುನಾದಲ್ಲಿ ನಡೆದಿದೆ.

6 days ago

‘ಕರಿಮಣಿ ಮಾಲೀಕ’ನಾಗಲು ರಿಕ್ಷಾಗೆ ಬಯೋಡೇಟಾ ಅಂಟಿಸಿದ ಭೂಪ

ಈಗ ಆಟೋ ಚಾಲಕರಾಗಿದ್ದರೆ, ರೈತರಾಗಿದ್ದರೆ ಮದುವೆಯಾಗಲು ಯುವತಿಯರು ಹಿಂದೇಟು ಹಾಕುತ್ತಾರೆ. ಈ ವಿಚಾರ ಈಗ ಸಾಮಾನ್ಯವಾಗಿದೆ. ಮಧ್ಯಪ್ರದೇಶದಲ್ಲಿ ಇದರಿಂದ ಬೇಸತ್ತ ಆಟೋ ಚಾಲಕನೊಬ್ಬ, ತನ್ನ ಇ-ರಿಕ್ಷಾಗೆ ಫೋಟೊ…

2 months ago

ಪರವಾನಗಿ ಇಲ್ಲದೆ ನಡೆಸುತ್ತಿದ್ದ ಚಿಲ್ಡ್ರನ್ ಹೋಮ್​​ನಿಂದ  26 ಹುಡುಗಿಯರು ನಾಪತ್ತೆ

ಪರವಾನಗಿ ಇಲ್ಲದೆ ನಡೆಸುತ್ತಿದ್ದ ಚಿಲ್ಡ್ರನ್ ಹೋಮ್​​ನಿಂದ  26 ಹುಡುಗಿಯರು ನಾಪತ್ತೆಯಾಗಿರುವ ಆಘಾತಕಾರಿ ಘಟನೆ ಭೋಪಾಲ್‌ನಲ್ಲಿ ನಡೆದಿದೆ.

4 months ago

ಎಂಬಿಎ ವಿದ್ಯಾರ್ಥಿಯೋರ್ವ ಹೃದಯಾಘಾತಕ್ಕೆ ಬಲಿ

ಮಧ್ಯ ಪ್ರದೇಶದ ಭೋಪಾಲ್‌ ನಲ್ಲಿ ಯುವಕನೊಬ್ಬ ಅಡುಗೆ ಮಾಡುತ್ತಿದ್ದ ವೇಳೆ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಸಂಭವಿಸಿದೆ.

4 months ago

2 ಸಾವಿರ ಕೋಟಿ ರೂ. ಸಾಲ ನೀಡುವಂತೆ ಆರ್‌ಬಿಐ ಮೊರೆ ಹೋದ ಬಿಜೆಪಿ

ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಮೋಹನ್ ಯಾದವ್ ಸರ್ಕಾರ ಬಿಜೆಪಿ ನೀಡಿದ್ದ ಉಚಿತ ಭರವಸೆಗಳನ್ನ ಈಡೇರಿಸಲು ಆರ್‌ಬಿಐಯಲ್ಲಿ 2,000 ಕೋಟಿ ರೂ. ಸಾಲ ಕೇಳಿದೆ.

4 months ago

ಬಿಜೆಪಿಗೆ ಮತ ಹಾಕಿದ್ದಕ್ಕೆ ಹಲ್ಲೆಗೆ ಒಳಗಾಗಿದ್ದ ಮುಸ್ಲಿಂ ಮಹಿಳೆಯನ್ನು ಭೇಟಿಯಾದ ಶಿವರಾಜ್‌ ಸಿಂಗ್‌

ಮಧ್ಯಪ್ರದೇಶದಲ್ಲಿ ಬಿಜೆಪಿಗೆ ಮತ ಹಾಕಿದ್ದಕ್ಕೆ ಕುಟುಂಬಸ್ಥರಿಂದ ಥಳಿಸಲ್ಪಟ್ಟ ಮುಸ್ಲಿಂ ಮಹಿಳೆಯೊಬ್ಬರು ಇಂದು (ಶನಿವಾರ) ಮಧ್ಯ ಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಅವರ ಅಧಿಕೃತ ನಿವಾಸದಲ್ಲಿ…

5 months ago

ಚುನಾವಣೆಯಲ್ಲಿ ಗೆಲ್ಲಲು ಚಪ್ಪಲಿಯಿಂದ ಹೊಡೆಸಿಕೊಂಡ ಅಭ್ಯರ್ಥಿ

ಚುನಾವಣೆ ಗೆಲ್ಲಲು ರಾಜಕೀಯ ವ್ಯಕ್ತಿಗಳು ವಿವಿಧ ಆಮಿಷಗಳನ್ನು ಒಡ್ಡುವುದು ಸಾಮಾನ್ಯ. ನ.17 ರಂದು ಒಂದೇ ಹಂತದಲ್ಲಿ ಚುನಾವಣೆ ನಡೆದಿದ್ದು, ಡಿ.3 ರಂದು ಮತ ಎಣಿಕೆ ನಡೆಯಲಿದೆ. ಈ…

5 months ago

ಮಧ್ಯಪ್ರದೇಶ ಶೇ.73, ಛತ್ತೀಸಗಢದಲ್ಲಿ ಶೇ.68.15ರಷ್ಟು ಮತದಾನ

ಲೋಕಸಭೆ ಚುನಾವಣೆಗಳಿಗೆ ದಿಕ್ಸೂಚಿ ಎಂದೇ ಪರಿಗಣಿಸಲಾದ ಮಧ್ಯಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ದಾಖಲೆಯ ಶೇಕಡ 73.01ರಷ್ಟು ಮತದಾನವಾಗಿದೆ.

5 months ago

ಸಿಕ್ಕಿದ್ದೇ ಚಾನ್ಸ್ ಅಂತ ಕ್ಲಾಸ್​ನಲ್ಲೇ ಮಲಗಿಕೊಂಡ ಟೀಚರ್​: ವಿಡಿಯೋ ವೈರಲ್‌

ಪ್ರತಿಯೊಬ್ಬ ವಿದ್ಯಾರ್ಥಿಗೂ ಗುರುಗಳು ಬಹಳ ಮುಖ್ಯವಾದ ಪಾತ್ರವನ್ನು ವಹಿಸುತ್ತಾರೆ.

6 months ago

ಉದ್ಯೋಗದಲ್ಲಿ ಮಹಿಳೆಯರಿಗೆ ಶೇ.35 ರಷ್ಟು ಮೀಸಲಾತಿ ಘೋಷಿಸಿದ ಸರ್ಕಾರ

ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಪ್ರಮುಖ ನಿರ್ಧಾರವೊಂದರಲ್ಲಿ ಮಧ್ಯಪ್ರದೇಶ ಸರ್ಕಾರ ಹೊರಡಿಸಿದ್ದು ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ ಶೇಕಡಾ 35 ರಷ್ಟು ಮೀಸಲಾತಿಯನ್ನು ಘೋಷಿಸಿದೆ.

7 months ago

108 ಅಡಿ ಎತ್ತರದ ‘ಆದಿ ಶಂಕರಾಚಾರ್ಯ’ ಪ್ರತಿಮೆ ಅನಾವರಣ

ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಗುರುವಾರ ಓಂಕಾರೇಶ್ವರದಲ್ಲಿ 'ಆದಿ ಶಂಕರಾಚಾರ್ಯ' ಅವರ 108 ಅಡಿ ಬೃಹತ್ ಪ್ರತಿಮೆಯನ್ನು ಅನಾವರಣಗೊಳಿಸಿದರು.

7 months ago

ಸನಾತನ ಧರ್ಮಕ್ಕೆ ಹೆದರಿ ಇಂಡಿಯಾ ರ‍್ಯಾಲಿ ರದ್ದು?

ಅಕ್ಟೋಬರ್ ಮೊದಲ ವಾರದಲ್ಲಿ ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನಲ್ಲಿ ಪ್ರತಿಪಕ್ಷ ಭಾರತ ಮೈತ್ರಿಕೂಟದ ಉದ್ದೇಶಿತ ರ‍್ಯಾಲಿಯನ್ನು ರದ್ದುಗೊಳಿಸಲಾಗಿದೆ ಎಂದು ಕಾಂಗ್ರೆಸ್‌ ಉನ್ನತ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಕಮಲ್…

7 months ago

ನದಿಯಲ್ಲಿ ಮುಳುಗಿ ಐವರು ಮಕ್ಕಳು ದುರಂತ ಅಂತ್ಯ

ಮಧ್ಯಪ್ರದೇಶ ನರ್ಮದಪುರಂ ಜಿಲ್ಲೆಯಲ್ಲಿ ಶನಿವಾರ ನದಿಯಲ್ಲಿ ಮುಳುಗಿ ಕನಿಷ್ಠ ಐವರು ಮಕ್ಕಳು ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

8 months ago

ಸೋನಿಯಾ, ರಾಹುಲ್‌ ಗಾಂಧಿ ಪ್ರಯಾಣಿಸುತ್ತಿದ್ದ ವಿಮಾನ ಭೂಸ್ಪರ್ಶ

ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ಅವರ ಪುತ್ರ ರಾಹುಲ್ ಗಾಂಧಿ ಪ್ರಯಾಣಿಸುತ್ತಿದ್ದ ವಿಮಾನ ಮಂಗಳವಾರ ಸಂಜೆ ಭೋಪಾಲ್‌ನ ರಾಜಾ ಭೋಜ್ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ…

9 months ago

ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಮತ್ತೊಂದು ಚೀತಾ ಸಾವು

ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ (ಕೆಎನ್‌ಪಿ) ಮತ್ತೊಂದು ಚೀತಾ ಶುಕ್ರವಾರ ಸಾವನ್ನಪ್ಪಿದೆ. ಇದು ಈ ತಿಂಗಳಿನಲ್ಲಿ ಎರಡು ತಿಂಗಳಲ್ಲಿ ಎರಡನೇ ಸಾವಿನ ಪ್ರಕರಣವಾಗಿದೆ. ನಮೀಬಿಯಾದಿಂದ ತರಲಾಗಿದ್ದ ಚೀತಾ…

10 months ago