ಭ್ರಷ್ಟಾಚಾರ ಪ್ರಕರಣ

ಮಂಡೆಕೋಲು: ಲಂಚ ಸ್ವೀಕರಿಸಿ ಸಿಕ್ಕಿಬಿದ್ದ ಗ್ರಾಮಕರಣಿಕನಿಗೆ ಶಿಕ್ಷೆ ಪ್ರಕಟ

ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮಕರಣಿಕರೊಬ್ಬರಿಗೆ ಮಂಗಳೂರಿನ ನ್ಯಾಯಾಲಯ ನಾಲ್ಕು ವರ್ಷ ಜೈಲು ಶಿಕ್ಷೆ ಮತ್ತು 70 ಸಾವಿರ ದಂಡ ವಿಧಿಸಿ ಆದೇಶ ನೀಡಿದೆ.

1 year ago

ಮಹಾರಾಷ್ಟ್ರದ ಮಾಜಿ ಸಚಿವ ಅನಿಲ್ ದೇಶಮುಖ್ ಬಂಧಿಸಿದ ಸಿಬಿಐ

ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರನ್ನು ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ  ಬುಧವಾರ ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.

2 years ago

ಭ್ರಷ್ಟಾಚಾರ ಪ್ರಕರಣ ಹಿನ್ನೆಲೆ, ಅಲಹಾಬಾದ್‌ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಶುಕ್ಲಾ ವಿರುದ್ಧ ತನಿಖೆಗೆ ಅನುಮತಿ

ಭ್ರಷ್ಟಾಚಾರ ಪ್ರಕರಣ ಹಿನ್ನೆಲೆ, ಅಲಹಾಬಾದ್‌ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಶುಕ್ಲಾ ವಿರುದ್ಧ ತನಿಖೆಗೆ ಅನುಮತಿ

2 years ago