ಭ್ರಷ್ಟ

ನವಸಾರಿ: ಸರ್ವಾಧಿಕಾರಿ ಬಿಜೆಪಿಯನ್ನು ಕಿತ್ತೊಗೆಯಲು ಗುಜರಾತಿಗಳು ಬಯಸಿದ್ದಾರೆ – ಪಂಜಾಬ್ ಸಿಎಂ

'ನಿರಂಕುಶಾಧಿಕಾರಿ' ಮತ್ತು 'ಭ್ರಷ್ಟ' ಬಿಜೆಪಿ ನಾಯಕರನ್ನು ರಾಜ್ಯದಿಂದ ಹೊರಹಾಕಲು ಗುಜರಾತ್ ಜನರು ಕಾತುರದಿಂದ ಕಾಯುತ್ತಿದ್ದಾರೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್  ಹೇಳಿದ್ದಾರೆ.

2 years ago

ನವದೆಹಲಿ: ಭ್ರಷ್ಟ ಸಚಿವರಿಗೆ ಕೇಜ್ರಿವಾಲ್ ಬೆಂಬಲ ನೀಡುತ್ತಿದ್ದಾರೆ ಎಂದ ಅನುರಾಗ್ ಠಾಕೂರ್

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತಮ್ಮ ಭ್ರಷ್ಟ ಸಚಿವರನ್ನು ಪೋಷಿಸುತ್ತಿದ್ದಾರೆ ಎಂದು ಆರೋಪಿಸಿದ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್, ಕೇಜ್ರಿವಾಲ್ ಅವರಿಗೆ…

2 years ago

ಮಡಿಕೇರಿ| ದುರಾಡಳಿತದ ವಿರುದ್ಧ ಸಂಘಟಿತ ಹೋರಾಟಕ್ಕೆ ವೀಣಾ ಅಚ್ಚಯ್ಯ ಕರೆ

ಭ್ರಷ್ಟ ವ್ಯವಸ್ಥೆ ಮತ್ತು ದುರಾಡಳಿತದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಸಂಘಟಿತ ಹೋರಾಟ ನಡೆಸಬೇಕೆಂದು ವಿಧಾನ ಪರಿಷತ್ ಮಾಜಿ ಸದಸ್ಯೆ ಶಾಂತೆಯಂಡ ವೀಣಾ ಅಚ್ಚಯ್ಯ ಕರೆ ನೀಡಿದ್ದಾರೆ.

2 years ago