ಮಂಗನ ಕಾಯಿಲೆ

ಮಂಗನ ಕಾಯಿಲೆಯಿಂದ ಮೃತಪಟ್ಟವರಿಗೆ ಅರಣ್ಯ ಇಲಾಖೆಯಿಂದ ಪರಿಹಾರ: ಸಿಎಂ

ರಾಜ್ಯದಲ್ಲಿ ಮಂಗನ ಕಾಯಿಲೆ(KFD)ಯಿಂದ ಮೃತಪಟ್ಟವರಿಗೆ ಅರಣ್ಯ ಇಲಾಖೆ ವತಿಯಿಂದ ಪರಿಹಾರ ನೀಡುವ ಬಗ್ಗೆ ಚರ್ಚೆ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

2 months ago

ಚಿಕ್ಕಮಗಳೂರಿನಲ್ಲಿ ಮಂಗನ ಕಾಯಿಲೆ ಹೆಚ್ಚಳ: ಸೋಂಕಿತರ ಸಂಖ್ಯೆ 19ಕ್ಕೆ ಏರಿಕೆ

ಚಿಕಮಗಳೂರು ಜಿಲ್ಲೆಯಲ್ಲಿ ಮಂಗನ ಕಾಯಿಲೆ ಪ್ರಕರಣಗಳಲ್ಲಿ ಹೆಚ್ಚಳವಾಗುತ್ತಿದ್ದು, ಬುಧವಾರ ಮತ್ತೆ 6 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ.

2 months ago

ಮಂಗನ ಕಾಯಿಲೆಗೆ ಹೊಸ ವ್ಯಾಕ್ಸಿನ್ ತಯಾರಿಸಲು ಐಸಿಎಂಆರ್ ಒಪ್ಪಿಗೆ ಸೂಚಿಸಿದೆ: ದಿನೇಶ್ ಗುಂಡೂರಾವ್

ಮಂಗನ ಕಾಯಿಲೆಗೆ ಈ ಹಿಂದೆ ಇರುವ ವ್ಯಾಕ್ಸಿನ್ ಬಳಕೆ ಮಾಡಬೇಡಿ. ಹೊಸ ವ್ಯಾಕ್ಸಿನ್ ಬಳಕೆ ಬಗ್ಗೆ ICMR ಜೊತೆ ಚರ್ಚೆ ನಡೆಯುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್…

3 months ago

ಶಿವಮೊಗ್ಗ ಜಿಲ್ಲೆಯಲ್ಲಿ 11 ಮಂದಿಗೆ ಮಂಗನ ಕಾಯಿಲೆ ಪತ್ತೆ

ಕರ್ನಾಟಕದಲ್ಲಿ ಮಂಗನ ಕಾಯಿಲೆ ಹೆಚ್ಚಾಗುತ್ತಿದ್ದು,ಇಂದು ಆರೋಗ್ಯ ಇಲಾಖೆ ಬಿಡುಗಡೆಯಾದ ಹೆಲ್ತ್ ಬುಲೆಟಿನ್ ಪ್ರಕಾರ, ನಿನ್ನೆ ಶಿವಮೊಗ್ಗ ಜಿಲ್ಲೆ ಹಾಗೂ ಶಿರಸಿಯ 19 ಜನರ ರಕ್ತದ ಮಾದರಿ ಪರೀಕ್ಷೆ…

3 months ago

ಚಿಕ್ಕಮಗಳೂರು: ಮಂಗನ ಕಾಯಿಲೆಗೆ ವೃದ್ಧ ಬಲಿ

ಜಿಲ್ಲೆಯ ಶೃಂಗೇರಿ ತಾಲೂಕಿನ ಬೇಗಾನೆ ಗ್ರಾಮದ ವೃದ್ಧ ಮಂಗನ ಕಾಯಿಲೆಗೆ ಬಲಿಯಾಗಿದ್ದಾರೆ.

3 months ago

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆ ಪ್ರಕರಣ ಉಲ್ಬಣ

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆ ಪ್ರಕರಣ ದಿನೇ ದಿನೇ ಹೆಚ್ಚುತ್ತಿದ್ದು, ಕಳೆದ 10 ದಿನಗಳಲ್ಲಿ 21 ಜನರಿಗೆ ಸೋಂಕು ತಗುಲಿದೆ. ಬಿಸಿಲು ಹೆಚ್ಚಾದಂತೆ ಕಾಯಿಲೆ ಹೆಚ್ಚಾಗುವ…

3 months ago

ಉತ್ತರ ಕನ್ನಡದಲ್ಲಿ ಮಂಗನ ಕಾಯಿಲೆ ಪ್ರಕರಣ ಪತ್ತೆ

ಉತ್ತರ ಕನ್ನಡ ಜಿಲ್ಲೆಯಲ್ಲಿ ಈ ವರ್ಷದ ಮೊದಲ ಮಂಗನಕಾಯಿಲೆ ಪತ್ತೆಯಾಗಿದೆ. ಸಿದ್ದಾಪುರದ ನಿಪ್ಲಿಯ 40 ವರ್ಷದ ವ್ಯಕ್ತಿಯೋರ್ವನಿಗೆ ಕೆಎಫ್​ಡಿ ಇರುವುದು ಪತ್ತೆಯಾಗಿದ್ದು ಜನರಲ್ಲಿ ಆತಂಕ ಸೃಷ್ಟಿಸಿದೆ.

3 months ago

ಮಂಗನ ಕಾಯಿಲೆಗೆ ಯುವತಿ ಸಾವು: ಈ ವರ್ಷದ ಮೊದಲ ಪ್ರಕರಣ

ಜಿಲ್ಲೆಯ ಹೊಸನಗರ ತಾಲೂಕಿನ ಅರಳಿಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ‌ ಬೊಪ್ಪನಮನೆ ಗ್ರಾಮದಲ್ಲಿ ಮಂಗನ ಕಾಯಿಲೆಯಿಂದ 18 ವರ್ಷದ ಯುವತಿ ಸಾವನ್ನಪ್ಪಿರುವ ಘಟನೆ  ನಡೆದಿದೆ.

4 months ago

ತಿರುವನಂತಪುರಂ: ಕೇರಳದ ಯುವಕನ ಸಾವು ಭಾರತದಲ್ಲಿ ಮೊದಲ ಮಂಕಿಪಾಕ್ಸ್ ಸಾವು ಎಂದು ದೃಢ

ಜುಲೈ 22 ರಂದು ಯುಎಇಯಿಂದ ತ್ರಿಶೂರ್‌ಗೆ ಬಂದ 22 ವರ್ಷದ ಯುವಕನ ಸಾವು ಈಗ ಭಾರತದ ಮೊದಲ ಮಂಗನ ಕಾಯಿಲೆ ಎಂದು ದೃಢಪಟ್ಟಿದೆ ಎಂದು ಕೇರಳ ಆರೋಗ್ಯ…

2 years ago

ಸಾಗರ: ಮಂಗನ ಕಾಯಿಲೆಗೆ ಗ್ರಾಮ ಪಂಚಾಯಿತಿ ಸದಸ್ಯ ಬಲಿ

ಮಂಗನ ಕಾಯಿಲೆ ಪೀಡಿತರಾಗಿದ್ದ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ನಡೆದಿದೆ.

2 years ago

ರಾಜ್ಯದಲ್ಲಿ ಕೊರೊನಾದ ಭೀತಿಯ ನಡುವೆ ಮಂಗನಕಾಯಿಲೆ ಉಲ್ಬಣ

ನೇ ಅಲೆಯ ಆತಂಕದ ನಡುವೆ ಮಂಗನ ಕಾಯಿಲೆ ಉಲ್ಭಣಿಸುತ್ತಿದ್ದು, ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನಲ್ಲಿ ಮತ್ತೆ ಇಬ್ಬರಲ್ಲಿ ಮಂಗನ ಕಾಯಿಲೆ ಸೋಂಕು ದೃಢಪಟ್ಟಿದೆ.

2 years ago