ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಗ್ನಿಶಾಮಕ ಸೇವಾ ಸಪ್ತಾಹ

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ‘ಅಗ್ನಿಶಾಮಕ ಸೇವಾ ಸಪ್ತಾಹ’ವನ್ನು ಶುಕ್ರವಾರದಂದು ವಿಮಾನ ನಿಲ್ದಾಣದ ಆಡಳಿತ ಕಚೇರಿ ಎದುರು ಪಾಲುದಾರರಿಗಾಗಿ ನಿಗದಿತ ಅನುಕರಣೆ ಪ್ರದರ್ಶನವನ್ನು ನಡೆಸಿತು.

1 year ago

ಪ್ರಯಾಣಿಕರ ಅನುಕೂಲಕ್ಕಾಗಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪಾರ್ಕಿಂಗ್ ವ್ಯವಸ್ಥೆ ಪ್ರಾರಂಭ

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವು (MIA) ಪ್ರಯಾಣಿಕರ ಕೇಂದ್ರಿತ ಕ್ರಮದಲ್ಲಿ ಸ್ವಯಂಚಾಲಿತ ಪಾರ್ಕಿಂಗ್ ವ್ಯವಸ್ಥೆಯನ್ನು ಪ್ರಾರಂಭಿಸಿದೆ.

1 year ago

ಮಂಗಳೂರು: ವಿಶೇಷ ಚೇತನರಿಗೆ ಆಧುನಿಕ ಸೌಕರ್ಯ ಒದಗಿಸುತಿರುವ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ

ಸಾರ್ವಜನಿಕ ಸ್ಥಳವಾಗಿರುವ ವಿಮಾನ ನಿಲ್ದಾಣಗಳು ಸಂಬಂಧಪಟ್ಟ ಎಲ್ಲರಿಗೂ ಸಮಾನವಾಗಿ ಪ್ರವೇಶಿಸಬಹುದಾದ ಸ್ಥಳವನ್ನು ಸೃಷ್ಟಿಸುತ್ತವೆ. ಈ ಅಗತ್ಯವನ್ನು ಪೂರೈಸುವುದು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ (MIA).

1 year ago

ಗೋಕರ್ಣನಾಥ ದೇವಸ್ಥಾನಕ್ಕೆ ಭೇಟಿ ನೀಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಇಂದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಪ್ರವಾಸ ಕೈಗೊಂಡಿದ್ದಾರೆ

2 years ago