ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್

ಮಂಗಳೂರು: ಮಹಿಳಾ ಪೊಲೀಸ್ ಠಾಣೆಯ ಪಿಎಸ್‌ಐ ಸೇರಿ ಆರು ಮಂದಿ ಸಿಬ್ಬಂದಿ ಅಮಾನತು

ನಗರ ಮಹಿಳಾ ಪೊಲೀಸ್ ಠಾಣೆಯ ಪಿಎಸ್‌ಐ ಸೇರಿ ಆರು ಮಂದಿ ಪೊಲೀಸರನ್ನು ಅಮಾನತು ಮಾಡಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಎನ್‌. ಮಾಹಿತಿ ನೀಡಿದ್ದಾರೆ.

2 years ago

ಮಂಗಳೂರು: ಹೃದಯಾಘಾತದಿಂದ ಪೊಲೀಸ್ ಹೆಡ್ ಕಾನ್ಸ್​​ಟೇಬಲ್‌ ನಿಧನ

ಹೃದಯಾಘಾತದಿಂದ ಪೊಲೀಸ್ ಹೆಡ್ ಕಾನ್ಸ್​​ಟೇಬಲ್‌ವೊಬ್ಬರು‌ ಸಾವನ್ನಪ್ಪಿರುವ ಘಟನೆ ನಗರದಲ್ಲಿ ನಡೆದಿದೆ. ಮೂಡಬಿದ್ರೆ ಪೊಲೀಸ್ ಠಾಣೆಯ ಹೆಡ್​​​ ಕಾನ್ಸ್​​​ಟೇಬಲ್ ಸಂತೋಷ್ ಮೃತರು.

2 years ago