ಮಂಗಳೂರು ವಿಮಾನ ನಿಲ್ದಾಣ

ವಿಮಾನ ನಿಲ್ದಾಣಕ್ಕೆ ಬಾಂಬ್‌ ಇಟ್ಟ ಆದಿತ್ಯ ರಾವ್‌ ಎಡವಟ್ಟು: ಜೈಲಿನಲ್ಲಿ ಟಿವಿ ಒಡೆದು ದಾಂಧಲೆ

ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್‌ ಇಟ್ಟು ಜನರ ನಿದ್ದೆಗೆಡಿಸಿದ್ದ ಆದಿತ್ಯ ಇದೀಗ ಮತ್ತೊಂದು ಎಡವಟ್ಟು ಮಾಡಿಕೊಂಡಿದ್ದು ಶಿಕ್ಷೆಗೊಳಗಾಗಿರುವ ಆದಿತ್ಯ ರಾವ್‌ ವಿರುದ್ಧ ಜೈಲು ಅಧಿಕಾರಿಗಳೇ ದೂರು ದಾಖಲಿಸಿದ್ದಾರೆ.

11 months ago

ಮಂಗಳೂರು ವಿಮಾನ ನಿಲ್ದಾಣ: ಅಕ್ರಮ ಚಿನ್ನ ಸಾಗಾಟ ಪತ್ತೆ

ದುಬೈಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಯಾಣಿಕನಿಂದ ಚಿನ್ನ ಅಕ್ರಮ ಸಾಗಾಟವನ್ನು ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ರವಿವಾರ ಪತ್ತೆ ಹಚ್ಚಿದ್ದಾರೆ.

2 years ago