ಮಂಗಳೂರು ವಿಶ್ವವಿದ್ಯಾನಿಲಯ

ಮಂಗಳೂರು: ಎಂ.ಎಡ್‌ ಸ್ನಾತಕೋತ್ತರ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ

ಶೈಕ್ಷಣಿಕ ವರ್ಷ 2022-23ನೇ ಸಾಲಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಆವರಣ, ಮಂಗಳಗಂಗೋತ್ರಿ ಇಲ್ಲಿ ನಡೆಸಲಾಗುವ ಎಂ.ಎಡ್‌ ಸ್ನಾತಕೋತ್ತರ ಕಾರ್ಯಕ್ರಮದ ಪ್ರವೇಶಾತಿಗೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

1 year ago

ಮಂಗಳೂರು: ಕನಕದಾಸರ ತತ್ವಗಳು ಬದುಕಿಗೆ ಸ್ಫೂರ್ತಿ: ಹರಿದಾಸ ನರಸಿಂಹ ನಾಯಕ್‌ ಅನಿಸಿಕೆ

ಕನಕದಾಸರ ಸಾಹಿತ್ಯ ಕೌಶಲ್ಯ, ಕಾವ್ಯದ ಶಕ್ತಿ ಅದ್ಭುತವಾಗಿದೆ. ಸಮಾಜದಲ್ಲಿ ಹೇಗೆ ಬದುಕಬೇಕು ಎಂಬುದನ್ನು ತೋರಿಸಿಕೊಟ್ಟರು ಮತ್ತು ಆ ದಿನಗಳಲ್ಲಿ ಜಾತಿ ಮತ್ತು ಧರ್ಮದ ಅಂತರವನ್ನು ನಿವಾರಿಸಲು ಪ್ರಯತ್ನಿಸಿದರು…

1 year ago

ಉಳ್ಳಾಲ: ಯುಯುಸಿಎಂಎಸ್ ಗೆ ಫಲಿತಾಂಶ ಪ್ರಕಟಿಸಲು ಅಸಾಧ್ಯವಾದಲ್ಲಿ ವಿ.ವಿಯೇ ಫಲಿತಾಂಶ ಪ್ರಕಟಿಸಲಿದೆ

ಯುಯುಸಿಎಂಎಸ್ ಗೆ ಫಲಿತಾಂಶ ಪ್ರಕಟಿಸಲು ಸಾಧ್ಯವಿಲ್ಲವೆಂದಾದಲ್ಲಿ ಅದನ್ನು ಬದಿಗಿಟ್ಟು ವಿಶ್ವವಿದ್ಯಾನಿಲಯವೇ ಫಲಿತಾಂಶ ನೀಡಲಿದೆ. ಫೆ.೧೦ ಅಥವಾ ೧೫ರ ಒಳಗೆ ಫಲಿತಾಂಶ ನೀಡಲಾಗುವುದು. ಆ ಬಳಿಕ ಅವರ ವೆಬ್…

1 year ago

ಮಂಗಳೂರು ವಿವಿ: ಅಂತರಾಷ್ಟ್ರೀಯ ಉಪನ್ಯಾಸದಲ್ಲಿ ಸ್ವಿಜರ್ಲ್ಯಾಂಡ್ ವಿದ್ವಾಂಸನ ಮುಕ್ತ ನುಡಿ

ಮಂಗಳೂರು ವಿಶ್ವವಿದ್ಯಾನಿಲಯದ ಅನ್ವಯಿಕ ಪ್ರಾಣಿಶಾಸ್ತ್ರ ವಿಭಾಗವು ಸಮಾಜಶಾಸ್ತ್ರ, ಕನ್ನಡ ಮತ್ತು ಇಂಗ್ಲಿಷ್ ವಿಭಾಗಗಳ ಜೊತೆಗೂಡಿ ಇತ್ತೀಚೆಗೆ ಸ್ವಿಟ್ಜರ್ಲೆಂಡ್ನ ಬರ್ನ್ ವಿಶ್ವವಿದ್ಯಾನಿಲಯದ ಪ್ರೊಫೆಸರ್ ಎಮೆರಿಟಸ್, ಐಐಟಿ ಗುವಾಹಟಿಯ ಸಂದರ್ಶಕ…

1 year ago

ಉಡುಪಿ: ಮಂಗಳೂರು ವಿವಿ ಅಂತರ್ ಕಾಲೇಜು ಅಥ್ಲೆಟಿಕ್ ಚಾಂಪಿಯನ್‌ಶಿಪ್‌ ಕ್ರೀಡಾಕೂಟಕ್ಕೆ ಚಾಲನೆ

ಮಂಗಳೂರು ವಿಶ್ವವಿದ್ಯಾನಿಲಯ, ಉಡುಪಿ ಜಿಲ್ಲಾ ಪಂಚಾಯತ್, ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಉಡುಪಿ ಜಿಲ್ಲಾ ಅಮೆಚೂರ್ ಅಥ್ಲೆಟಿಕ್ ಅಸೋಸಿಯೇಶನ್, ಲಯನ್ಸ್…

1 year ago

ಮಂಗಳೂರು: ಅಲೋಶಿಯಸ್ ಕಾಲೇಜಿನ ಆರತಿ ಶ್ಯಾನುಭಾಗ್‌ರವರಿಗೆ ಪಿಹೆಚ್ ಡಿ ಪದವಿ

ಸಂತ ಅಲೋಶಿಯಸ್ ಸ್ವಾಯತ್ತ ಕಾಲೇಜಿನ ವ್ಯವಹಾರಾಡಳಿತ ವಿಭಾಗದ ಅಸಿಸ್ಟೆಂಟ್ ಪ್ರೊಫೆಸರ್  ಆರತಿ ಶ್ಯಾನುಭಾಗ್‌ರವರ “ ಸ್ಟಡಿ ಆನ್ ಇಶ್ಯೂಸ್, ಚಾಲೆಂಜಸ್ ಆಂಡ್ ಮಾರ್ಕೆಟಿಂಗ್ ಸ್ಟ್ರಾಟೆಜಿಸ್ ಅಡಾಪ್ಟೆಡ್ ಇನ್…

1 year ago

ಮಂಗಳೂರು ವಿವಿ: ಡಿ. 6 ರಂದು ಅಂಬೇಡ್ಕರ್ ಪ್ರತಿಮೆ ಅನಾವರಣ

ಮಂಗಳೂರು ವಿಶ್ವವಿದ್ಯಾನಿಲಯವು ಸಂವಿಧಾನ ಶಿಲ್ಪಿ, ಬಾಬಾಸಾಹೇಬ್ ಡಾ. ಬಿ. ಆರ್. ಅಂಬೇಡ್ಕರ್ರವರ 66 ನೇ ಮಹಾ ಪರಿನಿರ್ವಾಣ ದಿನವಾದ ಡಿಸೆಂಬರ್ 6 (ಮಂಗಳವಾರ) ರಂದು ವಿಶ್ವವಿದ್ಯಾನಿಲಯದ ಆವರಣದಲ್ಲಿ…

1 year ago

ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ವೇಲ್ ಶಾರ್ಕ್ ಉಳಿಸಿ ಅಭಿಯಾನ

ಮಂಗಳೂರು ವಿಶ್ವವಿದ್ಯಾನಿಲಯದ ಅನ್ವಯಿಕ ಪ್ರಾಣಿಶಾಸ್ತ್ರ ವಿಭಾಗವು, ಭಾರತೀಯ ವನ್ಯಜೀವಿ ಟ್ರಸ್ಟ್ (ಡಬ್ಲ್ಯುಟಿಐ) ಆಶ್ರಯದಲ್ಲಿ, ಒರಾಕಲ್ ಬೆಂಬಲದೊಂದಿಗೆ ತಿಮಿಂಗಿಲ ಶಾರ್ಕ್ ಮತ್ತು ಇತರ ಸಮುದ್ರದ ಜಲಚರಗಳ ಸಂರಕ್ಷಣೆ ಕುರಿತು…

1 year ago

ಮಂಗಳೂರು: ವಿಶ್ವವಿದ್ಯಾನಿಲಯ ಮತ್ತು ಜರ್ಮನಿಯ ವಿಶ್ವವಿದ್ಯಾನಿಲಯಗಳ ನಡುವೆ ಶೈಕ್ಷಣಿಕ ಒಡಂಬಡಿಕೆ

ಜರ್ಮನಿಯ ವ್ಯೂರ್ತ್ಯ್ ಬುರ್ಗ್ ವಿಶ್ವವಿದ್ಯಾನಿಲಯ ಮತ್ತು ಮಂಗಳೂರು ವಿಶ್ವವಿದ್ಯಾನಿಲಯಗಳ ನಡುವೆ ಶೈಕ್ಷಣಿಕ ಒಡಂಬಡಿಕೆ ಒಪ್ಪಂದವನ್ನು ಪುನಶ್ಚೇತನಗೊಳಿಸಲು ಮತ್ತು ಶೈಕ್ಷಣಿಕ ವಿನಿಮಯವನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಜರ್ಮನಿಯ ವ್ಯೂರ್ತ್ಯ್ ಬುರ್ಗ್…

2 years ago

ಮಂಗಳೂರು ವಿವಿ: ಸೆ. 29 ರಂದು 43ನೇ ಸಂಸ್ಥಾಪನಾ ದಿನಾಚರಣೆ

ಮಂಗಳೂರು ವಿಶ್ವವಿದ್ಯಾನಿಲಯದ 43 ನೇ ಸಂಸ್ಥಾಪನಾ ದಿನಾಚರಣೆಯನ್ನು ಸೆಪ್ಟೆಂಬರ್‌ 29 (ಗುರುವಾರ) ರಂದು ಅಪರಾಹ್ನ 2.30 ಕ್ಕೆ ಮಂಗಳಗಂಗೋತ್ರಿಯ ಮಂಗಳಾ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

2 years ago

ಮಂಗಳೂರು ವಿವಿ: ಸೆ. 27 ರಂದು ಶೈಕ್ಷಣಿಕ ಮಂಡಳಿ ಸಾಮಾನ್ಯ ಸಭೆ

ಮಂಗಳೂರು ವಿಶ್ವವಿದ್ಯಾನಿಲಯದ ಶೈಕ್ಷಣಿಕ ಮಂಡಳಿಯ 2022-23 ನೇ ಸಾಲಿನ ದ್ವಿತೀಯ ಸಾಮಾನ್ಯ ಸಭೆ ಸೆಪ್ಟೆಂಬರ್‌ 27 (ಮಂಗಳವಾರ), 2022 ರಂದು ಬೆಳಗ್ಗೆ 11 ಗಂಟೆಗೆ ಸರಿಯಾಗಿ ವಿವಿಯ…

2 years ago

ಮಂಗಳೂರು: ಆ.17ರಿಂದ ಸ್ನಾತಕ ಕಾರ್ಯಕ್ರಮಗಳ ಪ್ರಥಮ ಸೆಮಿಸ್ಟರ್ ತರಗತಿಗಳಿಗೆ ಪ್ರವೇಶಾತಿ ಪ್ರಾರಂಭ

ಮಂಗಳೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಗೊಳಪಟ್ಟ ಎಲ್ಲಾ ಸಂಯೋಜಿತ/ ಘಟಕ/ ಸ್ವಾಯತ್ತ ಕಾಲೇಜುಗಳಲ್ಲಿ ಶೈಕ್ಷಣಿಕ ವರ್ಷ 2022-23ನೇ ಸಾಲಿನ ಸ್ನಾತಕ ಕಾರ್ಯಕ್ರಮಗಳ ಪ್ರಥಮ ಸೆಮಿಸ್ಟರ್ ತರಗತಿಗಳಿಗೆ ಪ್ರವೇಶಾತಿ ಪ್ರಾರಂಭಗೊಂಡಿದೆ.

2 years ago

ಹಿಜಾಬ್ ವಿವಾದ ಸೃಷ್ಟಿಸಿರುವರು ಒಮ್ಮೆ ವಿದೇಶಕ್ಕೆ ಹೋಗಿ ಬರಲಿ: ಯು.ಟಿ.ಖಾದರ್

ಹಿಜಾಬ್ ವಿವಾದ ಸೃಷ್ಟಿಸಿರುವ ವಿದ್ಯಾರ್ಥಿನಿಯರು ಒಮ್ಮೆ ವಿದೇಶಕ್ಕೆ ಹೋಗಿ ಬರಲಿ. ಆಗ ನಮ್ಮ ದೇಶದ ಮಹತ್ವ ತಿಳಿಯಲಿದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಹಿಜಾಬ್ ವಿವಾದ ಎಬ್ಬಿಸಿರುವ…

2 years ago

ನಿಟ್ಟೆ ಶಶಿಧರ ಶೆಟ್ಟಿ ಅವರ ಸಾಧನೆ ದಾಖಲೀಕರಣಗೊಳ್ಳಲಿ: ಡಾ. ಧರ್ಮಾ

ಮಂಗಳೂರಿನ ಉರ್ವ ಸ್ಟೋರ್‌ನ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸಿರಿ ಚಾವಡಿಯಲ್ಲಿ ನಡೆದ ಅಕಾಡೆಮಿಯ ಸದಸ್ಯ ನಿಟ್ಟೆ ಶಶಿಧರ ಶೆಟ್ಟಿ ಅವರ ನುಡಿ ಪುರ್ಪ ಶ್ರದ್ಧಾಂಜಲಿ ಸಭೆಯಲ್ಲಿ…

2 years ago

2022ರಿಂದ UUCMS ಅನುಷ್ಠಾನವನ್ನು ಕೈಗೆತ್ತಿಕೊಳ್ಳುತ್ತಿದೆ ಮಂಗಳೂರು ವಿಶ್ವವಿದ್ಯಾನಿಲಯ

ಮಂಗಳೂರು ವಿಶ್ವವಿದ್ಯಾನಿಲಯವು 2022ರಿಂದ ರಾಜ್ಯ ಸಮಗ್ರ ವಿಶ್ವವಿದ್ಯಾನಿಲಯ ಮತ್ತು ಕಾಲೇಜು ನಿರ್ವಹಣ ವ್ಯವಸ್ಥೆ ಯುನಿಫೈಡ್ ಯುನಿವರ್ಸಿಟಿ ಕಾಲೇಜ್ ಮಾನೇಜ್ಮೆಂಟ್ ಸಿಸ್ಟಮ್ (UUCMS) ಅನುಷ್ಠಾನವನ್ನು ಕೈಗೆತ್ತಿಕೊಳ್ಳುತ್ತಿದೆ.

2 years ago