ಮಂಗಳ ಕ್ರೀಡಾಂಗಣ

ಮಂಗಳೂರು: ಶಕ್ತಿ ವಿದ್ಯಾಸಂಸ್ಥೆಯ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

ಶಕ್ತಿನಗರದ ಶಕ್ತಿ ವಿದ್ಯಾಸಂಸ್ಥೆಯಲ್ಲಿ ವಾರ್ಷಿಕ ಕ್ರೀಡಾಕೂಟವು ಮಂಗಳ ಕ್ರೀಡಾಂಗಣದಲ್ಲಿ ನಡೆಯಿತು. ಮಂಗಳೂರಿನ ವಿಶ್ವವಿದ್ಯಾನಿಲಯ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ಉಪನಿರ್ದೇಶಕರಾದ ಡಾ.ಕೇಶವ ಮೂರ್ತಿ ಅವರು ಕ್ರೀಡಾಕೂಟವನ್ನು ಉದ್ಘಾಟಿಸಿದರು.

1 year ago