ಮಂಜೇಶ್ವರ

ಅತ್ಯುತ್ತಮ ಪೊಲೀಸ್ ಠಾಣೆಯಾಗಿ ಮಂಜೇಶ್ವರ ಠಾಣೆ ಆಯ್ಕೆ

ಜಿಲ್ಲೆಯಲ್ಲಿ ಜೂನ್ ತಿಂಗಳ ಅತ್ಯುತ್ತಮ ಪೊಲೀಸ್ ಠಾಣೆಯಾಗಿ ಮಂಜೇಶ್ವರ ಹಾಗೂ ಅತ್ಯುತ್ತಮ ಪೊಲೀಸ್ ಅಧಿಕಾರಿಯಾಗಿ ಸ್ಪೆಷಲ್ ಬ್ರಾಂಚ್ ಪೊಲೀಸ್ ಪ್ರದೀಶ್ ಗೋಪಾಲ್ ಆಯ್ಕೆಯಾಗಿದ್ದಾರೆ.

10 months ago

ಕೇರಳದಲ್ಲಿ ಪ್ರತಿಯೊಬ್ಬರೂ ಸ್ವಂತ ಭೂಮಿಯನ್ನು ಹೊಂದಬೇಕು- ಕೆ. ರಾಜನ್

ಕೇರಳದಲ್ಲಿ ಪ್ರತಿಯೊಬ್ಬರೂ ಸ್ವಂತ ಭೂಮಿಯನ್ನು ಹೊಂದಬೇಕು ಎಂಬುದು ಸರಕಾರದ ಗುರಿಯಾಗಿದೆ ಎಂದು ಕಂದಾಯ ಸಚಿವ ಕೆ. ರಾಜನ್ ಹೇಳಿದರು.

10 months ago

ಕಾಸರಗೋಡು: ಮಾದಕ ವಸ್ತು ಸಹಿತ ಇಬ್ಬರ ಬಂಧನ

ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ 58 ಗ್ರಾಂ  ಎಂ.ಡಿ.ಎಂ.ಎ ಮಾದಕ ವಸ್ತು ಸಹಿತ ಇಬ್ಬರನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ.ಬಂಧಿತರನ್ನು ಕಯ್ಯಾರಿನ ಮುಹಮ್ಮದ್ ಹಾರಿಸ್ (30) ಮತ್ತು  ಬಂದ್ಯೋಡು ಇಚ್ಲಂಗೋಡಿನ ಇಬ್ರಾಹಿಂ ಬಾತಿಷ್…

12 months ago

ಮಂಜೇಶ್ವರ: ಉಪ್ಪಳ ಅಟ್ಟೆಗೋಳಿಯ ಅಬ್ದುಲ್ ಹಮೀದ್ ಬಂಧನ

ಹಲವಾರು ಪ್ರಕರಣಗಳ ಆರೋಪಿ ಯೋರ್ವನನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ.

1 year ago

ಕಾಸರಗೋಡು: ಎರಡು ಕಿಲೋ ಗಾಂಜಾ ಸಹಿತ ಇಬ್ಬರ ಬಂಧನ

ಎರಡು ಕಿಲೋ ಗಾಂಜಾ ಸಹಿತ ಇಬ್ಬರನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ಮಂಜೇಶ್ವರ ಕುಂಜತ್ತೂರಿನ ಅಲ್ಲಮ ಇಕ್ಬಾಲ್ (20) ಮತ್ತು ಮುಹಮ್ಮದ್ ಫಯಾಜ್ (20) ಬಂಧಿತರು.

1 year ago

ಕಾಸರಗೋಡು: ಮಂಜೇಶ್ವರ ಶಾಸಕ ಎ.ಕೆ.ಎಂ.ಅಶ್ರಫ್ ವಿರುದ್ಧ ಬಿಜೆಪಿ ಪ್ರತಿಭಟನೆ

ಮಂಜೇಶ್ವರ ಶಾಸಕ ಎ.ಕೆ.ಎಂ.ಅಶ್ರಫ್ ಅವರು ತ್ಯಾಜ್ಯ ಸಂಸ್ಕರಣೆಯನ್ನು ಕೈಗೊಳ್ಳುವ ಭರವಸೆಯನ್ನು ಈಡೇರಿಸದಿರುವುದನ್ನು ವಿರೋಧಿಸಿ ಬಿಜೆಪಿ ನೇತೃತ್ವದಲ್ಲಿ ಫೆ.28ರಂದು ಮಂಗಳವಾರ ಉಪ್ಪಳದಲ್ಲಿರುವ ಶಾಸಕರ ಕಚೇರಿಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.

1 year ago

ಕಾಸರಗೋಡು: ಅಪಘಾತಕ್ಕೀಡಾದ ಸ್ಕೂಟರ್ ನಿಂದ 18 ಕಿಲೋ ಗಾಂಜಾ ವಶ

ಅಪಘಾತ ಕ್ಕೀಡಾದ ಸ್ಕೂಟರ್ ನಿಂದ 18 ಕಿಲೋ ಗಾಂಜಾವನ್ನು ಮಂಜೇಶ್ವರ ಠಾಣಾ ಪೊಲೀಸರು ವಶಡಿಸಿಕೊಂಡಿದ್ದು, ತಮಿಳುನಾಡು ಮೂಲದ ಯುವಕನೋರ್ವ ನನ್ನು ಬಂಧಿಸಲಾಗಿದೆ.

1 year ago

ಕಾಸರಗೋಡು: ದೇವರ ವಿಗ್ರಹದ ಚಿನ್ನಾಭರಣ ಕಳವುಗೈದು ಪರಾರಿಯಾಗಿದ್ದ ವ್ಯಕ್ತಿ ಬಂಧನ

ದೇವಸ್ಥಾನದಿಂದ ದೇವರ ವಿಗ್ರಹದ ಚಿನ್ನಾಭರಣ ಕಳವುಗೈದು ಪರಾರಿಯಾಗಿದ್ದ ಅರ್ಚಕನಾದ ಆರೋಪಿ ಯನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ.

1 year ago

ಕಾಸರಗೋಡು: ವಿಜ್ಞಾನ ಮೇಳದಲ್ಲಿ ಚಪ್ಪರ ಕುಸಿತ ಪ್ರಕರಣ, 6 ಮಂದಿ ಬಂಧನ

ಮಂಜೇಶ್ವರ ಉಪ ಜಿಲ್ಲಾ ವಿಜ್ಞಾನ ಮೇಳ ನಡೆಯುತ್ತಿದ್ದ ಸಂದರ್ಭದಲ್ಲಿ ಚಪ್ಪರ ಕುಸಿದು 59 ಮಂದಿ ಗಾಯಗೊಂಡ ಘಟನೆಗೆ ಸಂಬಂಧ ಪಟ್ಟಂತೆ ಆರು ಮಂದಿಯನ್ನು ಮಂಜೇಶ್ವರ ಠಾಣಾ ಪೊಲೀಸರು…

2 years ago

ಕಾಸರಗೋಡು: ಮಾದಕ ವಸ್ತು ಸಹಿತ ಇಬ್ಬರು ಬಂಧನ

ಮಂಜೇಶ್ವರ ಹೊಸಂಗಡಿಯಲ್ಲಿ ವಸತಿ ಗೃಹ ಕೇಂದ್ರೀಕರಿಸಿ ನಡೆಯುತ್ತಿದ್ದ ಭಾರೀ ಮೌಲ್ಯದ ಮಾದಕ ವಸ್ತು ಸಹಿತ ಮಹಿಳೆ ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

2 years ago

ಕಾಸರಗೋಡು: ಎಂಟು ಪವನ್ ಚಿನ್ನಾಭರಣ ಕಳವು

ಮನೆಗೆ ನುಗ್ಗಿದ ಕಳ್ಳರು ಎಂಟು ಪವನ್ ಚಿನ್ನಾಭರಣ ಹಾಗೂ 3,500 ರೂ.ನಗದು ಕಳವುಗೈದ ಘಟನೆ ಮಂಜೇಶ್ವರದ ಪೊಸೋಟ್ ನಲ್ಲಿ ನಡೆದಿದೆ.

2 years ago

ಮಂಜೇಶ್ವರ: ಎಕ್ಸ್ ಪ್ರೆಸ್ ಹೈವೇ ಅವೈಜ್ಞಾನಿಕ ಕಾಮಗಾರಿ ವಿರೋಧಿಸಿ ಬೃಹತ್ ರ‍್ಯಾಲಿ

ರಾಷ್ಟ್ರೀಯ ಹೆದ್ದಾರಿ ಹೊರಾಟ ಸಮಿತಿಯ ಆಶ್ರಯದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿರುದ್ಧ ಬೃಹತ್ ಪ್ರತಿಭಟನಾ ರಾಲಿ ನಡೆಯಿತು. ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿ ಅಧ್ಯಕ್ಷ ಸೈಫುಲ್ಲ ತಂಶಲ್…

2 years ago

ಕಾಸರಗೋಡು: ಮಾದಕ ವಸ್ತು ಸಹಿತ ಇಬ್ಬರು ಬಂಧನ

ಕಾರಿನಲ್ಲಿ ಸಾಗಾಟ ಮಾಡಲಾಗುತ್ತಿದ್ದ 5.7 ಗ್ರಾಂ ಎಂಡಿಎಂಎ ಮಾದಕ ವಸ್ತು ಸಹಿತ ಇಬ್ಬರನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ.

2 years ago

ಮಂಗಳೂರು: ಕಾಸರಗೋಡು ಜಿಲ್ಲೆಯ ಮೊದಲ ವ್ಯಸನ ಮುಕ್ತ ಕೇಂದ್ರಕ್ಕೆ ಸೆ. ೫ರಂದು ಶಿಲಾನ್ಯಾಸ

ಕಾಸರಗೋಡು ಜಿಲ್ಲೆೆಯ ಮೊದಲ ವ್ಯಸನ ಮುಕ್ತ ಕೇಂದ್ರವನ್ನು ಮಂಜೇಶ್ವರದ ಸ್ನೇಹಾಲಯ ಚಾರಿಟೇಬಲ್ ಟ್ರಸ್ಟ್ ಸ್ಥಾಪಿಸಲು ಮುಂದಾಗಿದ್ದು, ಇದಕ್ಕೆೆ ಸೆಪ್ಟೆೆಂಬರ್ ೫ರಂದು ಬೆಳಗ್ಗೆೆ ೧೦.೩೦ಕ್ಕೆೆ  ಶಿಲಾನ್ಯಾಸ ನೆರವೇರಲಿದೆ.

2 years ago

ಕಾಸರಗೋಡು: ಪಂಚಲೋಹ ವಿಗ್ರಹ ಕಳವು ಪ್ರಕರಣ- ಓರ್ವ ಬಂಧನ

ಮಂಜೇಶ್ವರ ಹೊಸಂಗಡಿಯ ಶ್ರೀ ಅಯ್ಯಪ್ಪ ಕ್ಷೇತ್ರದಲ್ಲಿ ನಡೆದ ಪಂಚಲೋಹ ವಿಗ್ರಹ ಕಳವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಓರ್ವನನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ.

2 years ago