ಮಂಪರಿನಲ್ಲಿ

ಬಂಟ್ವಾಳ: ನಿದ್ದೆಯ ಮಂಪರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಕಾರು

ನಿದ್ದೆಯ ಮಂಪರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆಯ ಬದಿಯ ಹೊಂಡಕ್ಕೆ  ಉರುಳಿ  ಬಿದ್ದ ಘಟನೆ ಪಾಣೆಮಂಗಳೂರು ಎಂಬಲ್ಲಿ ನಡೆದಿದ್ದು, ಚಾಲಕ ಯಾವುದೇ ಗಾಯವಿಲ್ಲದೆ ಪವಾಡಸದೃಶವಾಗಿ ಪಾರಾಗಿದ್ದಾನೆ.

2 years ago