ಮಕ್ಕಳಿಗೆ ಮನೆಯಲ್ಲೇ ಚಿಕಿತ್ಸೆ

ಹುಬ್ಬಳ್ಳಿ: ಕೊರೊನಾ ಸೋಂಕು ತಗುಲಿದ್ದ ಮಕ್ಕಳಿಗೆ ಮನೆಯಲ್ಲೇ ಚಿಕಿತ್ಸೆ

ಕೋವಿಡ್‍ ಮೂರನೇ ಅಲೆ ಎಲ್ಲೆಡೆ ವ್ಯಾಪಕವಾಗಿ ಹರಡುತ್ತಿದ್ದು, ಜಿಲ್ಲೆಯ 587 ಮಕ್ಕಳಲ್ಲಿ ಕೋವಿಡ್‍ ದೃಢಪಟ್ಟಿದೆ. ಜ.8ರಿಂದ ಈವರೆಗೆ ಜಿಲ್ಲೆಯ 8,831 ಮಕ್ಕಳನ್ನು ಕೋವಿಡ್‍ ಪರೀಕ್ಷೆಗೆ ಒಳಪಡಿಸಲಾಗಿದ್ದು, ಅವರಲ್ಲಿ…

2 years ago