ಮಕ್ಕಳು

ಇನ್ಮುಂದೆ ‘ಮಕ್ಕಳು’ ನಟಿಸಲು ಡಿಸಿ ಅನುಮತಿ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

ರಾಜ್ಯದಲ್ಲಿ ಚಲನಚಿತ್ರಗಳು, ಸೀರಿಯಲ್ ಗಳಲ್ಲಿ ಮಕ್ಕಳು ನಟಿಸುತ್ತಿರುವ ಸಂಖ್ಯೆ ಹೆಚ್ಚಾಗಿದೆ. ಇದರೊಟ್ಟಿಗೆ ಅವರ ವಿದ್ಯಾಭ್ಯಾಸವು ಕುಂಠಿತಗೊಳ್ಳುತ್ತಿದೆ. ಈ ಕಾರಣದಿಂದಾಗಿ ಇನ್ಮುಂದೆ ಮಕ್ಕಳು ಸೀರಿಯಲ್, ಸಿನಿಮಾಗಳಲ್ಲಿ ನಟಿಸೋದಕ್ಕೆ ಜಿಲ್ಲಾಧಿಕಾರಿಗಳಿಂದ…

3 months ago

ಕಾರಿಗೆ ಟ್ರಕ್ ಡಿಕ್ಕಿ: ಇಬ್ಬರು ಮಕ್ಕಳು ಸೇರಿ ಐವರು ಸಾವು

ಕಾರಿಗೆ ಟ್ರಕ್ ಒಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿ ಐವರು ಸಾವನ್ನಪ್ಪಿರುವ ಘಟನೆ ತೆಲಂಗಾಣ ನಾರ್ಕೆಟ್‌ಪಲ್ಲಿ-ಅದ್ದಂಕಿಯಲ್ಲಿ ನಡೆದಿದೆ.

3 months ago

ಭೀಕರ ದೋಣಿ ದುರಂತ: 14 ಶಾಲಾ ಮಕ್ಕಳು ಸಾವು !

 ಖಾಸಗಿ ಶಾಲಾ ಮಕ್ಕಳು ಪ್ರವಾಸಕ್ಕೆಂದು ತೆರಳಿದ್ದಾಗ ಗುಜರಾತ್‌ನಲ್ಲಿ ಭೀಕರ ದೋಣಿ ದುರಂತ ಸಂಭವಿಸಿದೆ. ಶಾಲಾ ಮಕ್ಕಳು ಪ್ರಯಾಣಿಸುತ್ತಿದ್ದ ದೋಣಿ ವಡೋದರಾದ ಹರ್ನಿ ಕೆರೆಯಲ್ಲಿ ಮಗುಚಿ ಬಿದ್ದಿದ್ದು, 14…

4 months ago

ತಂದೆ ತಾಯಿಯನ್ನು ವೃದ್ಧಾಶ್ರಮಕ್ಕೆ ಹಾಕುತ್ತಿರುವ ಮಕ್ಕಳ ವಿರುದ್ಧ ಕ್ರಿಮಿನಲ್ ಪ್ರಕರಣ

ತಂದೆ ತಾಯಿಯನ್ನು ಸರಿಯಾಗಿ ನೋಡಿಕೊಳ್ಳಲದೆ ಅವರನ್ನು ಮಕ್ಕಳು ವೃದ್ಧಾಶ್ರಮಕ್ಕೆ  ಹಾಕುತ್ತಿರುವ ಪ್ರಕರಣಗಳು ನಗರದಲ್ಲಿ ಹೆಚ್ಚಾಗಿ ನಡೆಯುತ್ತಿವೆ. ಹೀಗಾಗಿ ಪೋಷಕರನ್ನು ವೃದ್ಧಾಶ್ರಮಕ್ಕೆ ಹಾಕುವ ಮಕ್ಕಳ ವಿರುದ್ಧ ಕ್ರಿಮಿನಲ್ ಪ್ರಕರಣ…

4 months ago

ಬಿಸಿಯೂಟ ಸೇವಿಸಿ 60ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

ಮಧ್ಯಾಹ್ನದ ಬಿಸಿಯೂಟ ಸೇವಿಸಿ 60ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿರುವ ಘಟನೆ ತಾಲೂಕಿನ ಬೀರಾವರ ಗ್ರಾಮದಲ್ಲಿ ನಡೆದಿದೆ.

4 months ago

ಕೊಡಗಿನಲ್ಲಿ ಬೆಚ್ಚಿ ಬೀಳಿಸಿದೆ ಮೂವರ ನಿಗೂಢ ಸಾವು

ತಾಲೂಕು ಹುದಿಕೇರಿ ಹುಬ್ಬಳ್ಳಿಯ ಹೈಸೂಡಳುರು ಗ್ರಾಮದ ಐಗುಂದ ಬಳಿ ಕೂಟಿಯಾಲ ಹೊಳೆಯಲ್ಲಿ ತಾಯಿ ಹಾಗೂ ಇಬ್ಬರು ಮಕ್ಕಳ ಶವ ಪತ್ತೆಯಾಗಿದೆ.

5 months ago

ವಸತಿ ಶಾಲೆಯಲ್ಲಿ ಊಟ ಮಾಡಿ ಅಸ್ವಸ್ಥಗೊಂಡ 25ಕ್ಕೂ ಹೆಚ್ಚು ಮಕ್ಕಳು

ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ  ಊಟ ಮಾಡಿದ ಬಳಿಕ 25ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡ ಘಟನೆ ಸಂತೆಬೆನ್ನೂರು ಬಳಿ ನಡೆದಿದೆ.

5 months ago

ಕಾನೂನು ಬಾಹಿರ ಅನಾಥಾಶ್ರಮ: ದಾರುಲ್‌ ಯತೀಂಖಾನಾ ಸಂಸ್ಥೆ ವಿರುದ್ಧ ಎಫ್‌ ಐಆರ್

ಬೆಂಗಳೂರು: ಬೆಂಗಳೂರಿನ ದಾರುಲ್‌ ಉಲೂಮ್‌ ಸಯಿದಿಯಾ ಯತೀಂಖಾನಾ ಸಂಸ್ಥೆ ನಡೆಸುತ್ತಿರುವ ಅನಾಥಾಶ್ರಮದಲ್ಲಿರುವ ಮಕ್ಕಳು ಮಧ್ಯಕಾಲೀನ ತಾಲಿಬಾನಿ ಜೀವನ ನಡೆಸುತ್ತಿದ್ದಾರೆ ಎಂದು‌ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ…

5 months ago

ಮದುವೆ ಸಮಾರಂಭ ಮುಗಿಸಿ ಬರುತ್ತಿದ್ದವರ ವಾಹನ ಅಪಘಾತ: ಐವರು ಸಾವು

ಮದುವೆ ಸಮಾರಂಭ ಮುಗಿಸಿ ಬರುತ್ತಿದ್ದವರ ಎಸ್‌ಯುವಿ ವಾಹನವೊಂದು ಭೀಕರವಾಗಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಐವರು ಸಾವನ್ನಪ್ಪಿದ್ದು, ಇಬ್ಬರು ಮಕ್ಕಳು ಸೇರಿದಂತೆ ಐವರು…

6 months ago

ಗಾಜಾ ಪಟ್ಟಿಯಲ್ಲಿ ಪ್ರತಿದಿನ 160 ಮಕ್ಕಳು ಸಾವು

ಇಸ್ರೇಲ್‌ ಹಮಾಸ್‌ ಸಂಘರ್ಷ ಆರಂಭವಾಗಿ ಒಂದು ತಿಂಗಳು ಕಳೆದಿದೆ. ಈ ಅವಧಿಯಲ್ಲಿ ಪ್ರತಿದಿನ 160 ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಹೇಳಿದೆ.

6 months ago

ಇಸ್ರೇಲ್‌ ದಾಳಿಯಿಂದ ಗಾಜಾದಲ್ಲಿ ಪ್ರತಿ 10 ನಿಮಿಷಕ್ಕೆ ಒಂದು ಮಗು ಸಾವು

ಇಸ್ರೇಲ್‌ನ ಆಕ್ರಮಣದಿಂದ ಗಾಜಾದಲ್ಲಿ ಪ್ರತಿ 10 ನಿಮಿಷಕ್ಕೆ ಒಂದು ಮಗು ಸಾವನ್ನಪ್ಪುತ್ತದೆ, ಇಬ್ಬರು ಮಕ್ಕಳು ಗಾಯಗೊಳ್ಳುತ್ತಿದ್ದಾರೆ ಎಂದು ಹಮಾಸ್ ನಡೆಸುತ್ತಿರುವ ಗಾಜಾ ಆರೋಗ್ಯ ಸಚಿವಾಲಯ ಆರೋಪಿಸಿದೆ.

6 months ago

ಪಾಕಿಸ್ತಾನದ ಹಿಂದೂಗಳ ದುಸ್ಥಿತಿ ಬಗ್ಗೆಯೂ ಮಾತನಾಡಿ: ಇರ್ಫಾನ್‌ ಗೆ ಕನೇರಿಯಾ ಮನವಿ

ಗಾಜಾದಲ್ಲಿ ಮುಗ್ಧ ಮಕ್ಕಳು ಸಾವಿಗೀಡಾಗುತ್ತಿದ್ದು, ಈ ನಿಟ್ಟಿನಲ್ಲಿ ಯುದ್ಧ ಕೊನೆಗಾಣಿಸಲು ವಿಶ್ವ ನಾಯಕರು ಮುಂದಾಗಬೇಕು ಭಾರತದ ಮಾಜಿ ಕ್ರಿಕೆಟಿಗ ಇರ್ಫಾನ್‌ ಪಠಾಣ್‌ ಹೇಳಿದ್ದಾರೆ.

6 months ago

ಹಮಾಸ್‌ ಒತ್ತೆಯಾಳುಗಳಾಗಿ ಎಳೆಯ ಮಕ್ಕಳು: ವಿಡಿಯೋ ಬಿಡುಗಡೆ

ಹಮಾಸ್‌ ಉಗ್ರರು ಮತ್ತು ಇಸ್ರೇಲ್‌ ನಡುವಿನ ಯುದ್ಧದಲ್ಲಿ ಸಾವಿರಾರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ನಡುವೆ ಹಮಾಸ್‌ ಒತ್ತೆಯಾಳಾಗಿ ಇಟ್ಟುಕೊಂಡ ಇಸ್ರೇಲಿ ಮಕ್ಕಳ ವಿಡಿಯೋವನ್ನು ಬಿಡುಗಡೆ ಮಾಡಿದೆ.

7 months ago

ನಂಜನಗೂಡು: ಕಾವೇರಿ ನೀರಿಗಾಗಿ ಬೀದಿಗಿಳಿದ ಪುಟಾಣಿಗಳು

ಕಾವೇರಿ ನೀರಿಗಾಗಿ ಪುಟಾಣಿ ಮಕ್ಕಳು ಬೀದಿಗಳಿದು ಪ್ರತಿಭಟಿಸಿರುವ ಘಟನೆ ನಂಜನಗೂಡು ಪಟ್ಟಣದಲ್ಲಿ ನಡೆದಿದೆ.

7 months ago

ಕುಡಿದ ನಶೆಯಲ್ಲಿ ಮೂವರು ಮಕ್ಕಳ ಜಗಳ, ನೊಂದ ತಾಯಿ ನೇಣಿಗೆ ಶರಣು

ತನ್ನ ಮಕ್ಕಳು ಕುಡಿದು ಬಂದು ಮನೆಯಲ್ಲಿ ಜಗಳ ಮಾಡುತ್ತಿದ್ದುದರಿಂದ ಮನನೊಂದ ಮನೆ ಪಕ್ಕಾಸಿಗೆ ನೇಣು ಬಿಗಿದು ಸಾವಿಗೆ ಶರಣಾದ ಘಟನೆ ಮುಲ್ಕಿಯಲ್ಲಿ ನಡೆದಿದೆ.

8 months ago