ಕೊಳವೆಬಾವಿಗೆ ಬಿದ್ದಿದ್ದ ಒಂದು ವರ್ಷ ಮೂರು ತಿಂಗಳ ಮಗುವನ್ನು ರಕ್ಷಣೆ ಮಾಡಲಾಗಿದೆ. ಮಧ್ಯಪ್ರದೇಶದ ಛತರ್ ಪುರದಲ್ಲಿ ಮಗುವನ್ನು ರಕ್ಷಣೆ ಮಾಡಲಾಗಿದೆ.