ಮಗು

ಅಕ್ರಮ ಸಂಬಂಧದಿಂದ ಜನಿಸಿದ ಮಗುವನ್ನು ಕುತ್ತಿಗೆ ಹಿಸುಕಿ ಕೊಂದ‌ ತಂದೆ, ಅಜ್ಜಿ

ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಗದ್ದೆಹಳ್ಳ ಗ್ರಾಮದಲ್ಲಿ  ಅಕ್ರಮ ಸಂಬಂಧದಿಂದ ಮಗು ಜನಿಸಿದ ಆರೋಪದ ಹಿನ್ನೆಲೆ ಮಗು ಜನಿಸುತ್ತಲೆ ತಂದೆ, ಅಜ್ಜಿ ಕುತ್ತಿಗೆ ಹಿಸುಕಿ ಕೊಂದ ಘಟನೆ…

2 months ago

ಚಾಕ್ಲೇಟ್ ಎಂದು ಮಾತ್ರೆ ಸೇವಿಸಿದ ಮಗು: ಚಿಕಿತ್ಸೆ ಫಲಿಸದೇ ಸಾವು

ಚಿತ್ರದುರ್ಗ ತಾಲೂಕಿನ‌‌ ಕಡಬನಕಟ್ಟೆ ಗ್ರಾಮದಲ್ಲಿ ಆಘಾತಕಾರಿ ಘಟನೆಯೊಂದು ಸಂಭವಿಸಿದೆ. ಮಗು ಮಾತ್ರೆಯನ್ನು ಚಾಕ್ಲೇಟ್ ಎಂದು ಭಾವಿಸಿ ಸೇವಿಸಿ ಸಾವನ್ನಪ್ಪಿದೆ.

2 months ago

ತಂದೆಯೇ ಮಗುವನ್ನು ಗೋಡೆಗೆ ಎಸೆದಿದ್ದ ಪ್ರಕರಣ – ಚಿಕಿತ್ಸೆ ಫಲಿಸದೇ ಮಗು ಸಾವು

ಅಳುತ್ತದೆ ಎಂದು ಮಗುವನ್ನು ಗೋಡೆಗೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕಿತ್ಸೆ ಫಲಿಸದೆ ಮಗು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದೆ.

2 months ago

ಮಗು ಮಲಗುವಾಗ ಅಳುತ್ತೆ ಎಂದು ಗೋಡೆಗೆ ಎಸದ ತಂದೆ: ಸಾವು ಬದುಕಿನ ನಡುವೆ ಮಗುವಿನ ಹೋರಾಟ

ಮಗು ಮಲಗುವಾಗ ಅಳುತ್ತೆ ಎಂಬ ಕಾರಣಕ್ಕೆ ತಂದೆಯೊಬ್ಬ ಗೋಡೆಗೆ ಎಸೆದ ಘಟನೆ ಧಾರವಾಡ ತಾಲೂಕಿನ ಯಾದವಾಡ ಗ್ರಾಮದಲ್ಲಿ ಈ ಅಮಾನವೀಯ ನಡೆದಿದೆ.

2 months ago

ಕೊಪ್ಪಳ: ಮಗು ಸತ್ತಿದೆ ಎಂದು ಹೇಳಿ ಮಗು ಮಾರಾಟ ಮಾಡುತ್ತಿದ್ದ ನರ್ಸ್

ಕೊಪ್ಪಳ ಜಿಲ್ಲಾ ಆಸ್ಪತ್ರೆಯ ನರ್ಸ್ ಮಗು ಮಾರಾಟ ಮಾಡಿದ್ದಾಳೆಂದು ಆರೋಪಿಸಲಾಗುತ್ತಿದೆ. ಕೊಪ್ಪಳ ಜಿಲ್ಲಾ ಆಸ್ಪತ್ರೆ, ಕೊಪ್ಪಳ ನಗರದಲ್ಲಿರುವ ಕೊಪ್ಪಳ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಅಧೀನದಲ್ಲಿ ನಡೆಯುತ್ತಿದೆ. ಇಲ್ಲಿ…

2 months ago

ಹೆತ್ತ ಮಗಳನ್ನು ಕತ್ತು ಹಿಸುಕಿ ಕೊಂದ ಪಾಪಿ ತಾಯಿ

ಅನೈತಿಕ ಸಂಬಂಧಕ್ಕೆ ತನ್ನ ಮಗಳು ಅಡ್ಡಿಯಾಗಿದ್ದಾಳೆಂದು ತಿಳಿದು ತಾಯಿಯೋರ್ವಳು ತನ್ನ ಐದು ವರ್ಷದ ಮಗುವಿನ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಧಾರವಾಡದ ಕಮಲಾಪುರದಲ್ಲಿ ನಡೆದಿದೆ.

3 months ago

ಹೆರಿಗೆ ವೇಳೆ ಮಗು ಸಾವು: ವೈದ್ಯರ ವಿರುದ್ಧ ಕುಟುಂಬಸ್ಥರ ಆಕ್ರೋಶ

ವೈದ್ಯರ ನಿರ್ಲಕ್ಷ್ಯಕ್ಕೆ ಮಗು ಬಲಿಯಾದ ಘಟನೆ ಚಿಕ್ಕಮಗಳೂರಿನ ಜಿಲ್ಲಾಸ್ಪತ್ರೆ​ ನಡೆದಿದೆ.

3 months ago

ನೇಲ್ ಪಾಲಿಶ್ ರಿಮೂವರ್ ಕುಡಿಸಿ ಮಗು ಹತ್ಯೆಗೈದಿದ್ದ ಮಹಿಳೆ ಬಂಧನ

ಅಮೆರಿಕಾದಲ್ಲಿ ಓರ್ವ ಮಹಿಳೆ ತನ್ನ ಗೆಳೆಯನ 18 ತಿಂಗಳ ಮಗುವಿಗೆ ನೇಲ್ ಪಾಲಿಶ್ ರಿಮೂವರ್ ಹಾಗೂ ಸಣ್ಣ ಸ್ಕ್ರೂಗಳನ್ನು ತಿನ್ನಿಸಿ ಹತ್ಯೆಗೈದ ಘಟನೆ ಸಂಭವಿಸಿದೆ.

4 months ago

ಮರ್ಯಾದಾ ಹತ್ಯೆ: 2 ವರ್ಷದ ಮಗು ಸೇರಿ ಮೂವರ ಕೊಲೆ

ಮರ್ಯಾದಾ ಹತ್ಯೆಯೊಂದಕ್ಕೆ  2 ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರನ್ನು ಗುಂಡಿಟ್ಟು ಬರ್ಬರವಾಗಿ ಹತ್ಯೆ ಮಾಡಲಾದ ಘಟನೆ  ನೌಗಾಚಿಯಾ ಜಿಲ್ಲೆಯ ಗೋಪಾಲ್​ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ…

4 months ago

ಸುಚನಾ ಸೇಠ್ ಪ್ರಕರಣ: ಇಂದು ಬೆಂಗಳೂರಿನಲ್ಲಿ ಮಗುವಿನ ಅಂತ್ಯಸಂಸ್ಕಾರ

ಬೆಂಗಳೂರಿನಲ್ಲಿ ಸ್ಟಾರ್ಟ್ ಅಪ್ ಕಂಪೆನಿ ಹೊಂದಿದ್ದ ಸಿಇಒ ಸುಚನಾ ಸೇಠ್(39ವ) ತನ್ನ ನಾಲ್ಕು ವರ್ಷದ ಮುದ್ದಾದ ಮಗು ಚಿನ್ಮಯ್ ನನ್ನು ಹತ್ಯೆ ಮಾಡಿರುವ ಪ್ರಕರಣದಲ್ಲಿ ಮಗುವಿನ ಮರಣೋತ್ತರ…

4 months ago

ಬೋರ್​ವೆಲ್​ಗೆ ಬಿದ್ದ ಮಗು; ಸತತ ಕಾರ್ಯಾಚರಣೆ ಬಳಿಕ ಆಗಿದ್ದೇ ಬೇರೆ

ಬೋರ್​​ವೆಲ್​​ನಲ್ಲಿ ಬಿದ್ದಿದ್ದ 3 ವರ್ಷದ ಬಾಲಕಿಯನ್ನು ರಕ್ಷಣೆ ಮಾಡಿದ ತಕ್ಷಣ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿರುವ ಘಟನೆ ಗುಜರಾತ್​ನ ದ್ವಾರಕ ಜಿಲ್ಲೆಯ ರನ್ ಗ್ರಾಮದಲ್ಲಿ ನಡೆದಿದೆ.

4 months ago

ಪುಟ್ಟ ಕಂದಮ್ಮನಿಗೆ ಹಾಲುಣಿಸಿ ಸಂತೈಸಿದ ಮಹಿಳಾ ಪೊಲೀಸ್: ಭಾರೀ ಮೆಚ್ಚುಗೆ

ಈ ಹಿಂದೆ ತಾಯಿಯೊಬ್ಬರು ಮಗುವನ್ನು ಪರೀಕ್ಷಾ ಕೇಂದ್ರದ ಹೊರಗೆ ಬಿಟ್ಟು ಪರೀಕ್ಷೆ ಬರೆಯಲು ಹೋಗಿದ್ದಾಗ ಅಳುತ್ತಿದ್ದ ಪುಟ್ಟ ಕಂದಮ್ಮನನ್ನ ಮಹಿಳಾ ಪೊಲೀಸ್ ಸಮಾಧಾನ ಮಾಡಿದ್ದ ಘಟನೆಯೊಂದು ನಡೆದಿತ್ತು.…

5 months ago

ವಿದ್ಯುತ್ ತಂತಿ ತಗುಲಿ ತಾಯಿ, ಮಗು ಮೃತಪಟ್ಟ ಘಟನೆ: ಲೋಕಾದಿಂದ ಸ್ವಯಂಪ್ರೇರಿತ ಪ್ರಕರಣ

ಬೆಂಗಳೂರಿನ ಕಾಡುಗೋಡಿಯಲ್ಲಿ ವಿದ್ಯುತ್ ತಂತಿ ತಗುಲಿ ತಾಯಿ, ಮಗು ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.

5 months ago

ಎಲ್‌ಕೆಜಿ ವಿದ್ಯಾರ್ಥಿನಿಯನ್ನು ಬಸ್ಸಿಂದ ಇಳಿಸಿ ಅಮಾನುಷವಾಗಿ ವರ್ತಿಸಿದ ಕಂಡಕ್ಟರ್

ಕಲಬುರಗಿ: ಚಿತಾಪೂರ ಪಟ್ಟಣದ ಮಹಾದೇವಮ್ಮ ಪಾಟೀಲ್ ಮೆಮೊರಿಯಲ್ ಶಾಲೆಯಲ್ಲಿ ಎಲ್‌ಕೆಜಿ ವ್ಯಾಸಂಗ ಮಾಡುತ್ತಿರುವ ದಂಡೊತಿ ಗ್ರಾಮ ವಿದ್ಯಾರ್ಥಿನಿ ಸಾನ್ವಿ ಬಸವರಾಜ ಎನ್ನುವ ಮಗುವನ್ನು ಶಾಲೆ ಬಿಟ್ಟ ನಂತರ…

6 months ago

ಜ್ಯೂಸ್ ಎಂದು ಕೀಟನಾಶಕ ಸೇವಿಸಿದ ಮಗು ಸಾವು

ಕೀಟನಾಶಕವನ್ನು ಜ್ಯೂಸ್ ಎಂದು ಕುಡಿದು ಪುಟ್ಟ ಕಂದಮ್ಮವೊಂದು ಬಾರದ ಲೋಕಕ್ಕೆ ತೆರಳಿದ ಘಟನೆ ಚನ್ನಪಟ್ಟಣ ತಾಲೂಕಿನ ಕೃಷ್ಣಾಪುರ ಗ್ರಾಮದಲ್ಲಿ ನಡೆದಿದೆ. ಯಶ್ವಿಕ್ (2) ದುರಂತ ಅಂತ್ಯ ಕಂಡ…

8 months ago