ಮಗ

ಮದುವೆ ಮಾಡಿಸುತ್ತಿಲ್ಲ ಎಂದು ತಾಯಿಯನ್ನೇ ಕೊಂದ ಮಗ

ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಪೂಚಾವರಂನಲ್ಲಿ ಪುತ್ರನೊಬ್ಬ ತನಗೆ ಮದುವೆ ಮಾಡಿಸುತ್ತಿಲ್ಲ ಎಂದು ತಾಯಿಯನ್ನೇ ಕೊಂದು  ಹಾಕಿದ ಘಟನೆ ನಡೆದಿದೆ.

3 months ago

ತಾಯಿಯ ಮೇಲೆಯೇ ಅತ್ಯಾಚಾರಕ್ಕೆ ಯತ್ನ; ವಿರೋಧಿಸಿದಕ್ಕೆ ಕತ್ತು ಹಿಸುಕಿ ಕೊಂದ ಮಗ

ಮಗನೇ ತಾಯಿಯ ಮೇಲೆ ಅತ್ಯಾಚಾರ ನಡೆಸಲು ಮಂದಾಗಿದ್ದು, ಈ ವೇಳೆ ತಾಯಿ ತೀವ್ರ ವಿರೋಧ ವ್ಯಕ್ತಪಡಿಸಿದಾಗ ಆಕೆಯನ್ನು ಕತ್ತು ಹಿಸುಕಿ ಕೊಂದ ಅತಿವಿಕೃತ ಘಟನೆ ಮೂಲ್ಕಿ ತಾಲೂಕಿನ…

6 months ago

ಅತಿಯಾಗಿ ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ತಾಯಿಯನ್ನೇ ಕೊಂದ ಪುತ್ರ

ಮೊಬೈಲ್‌ ಗೀಳು ಅಂಟಿಸಿಕೊಂಡಿದ್ದ ಮಗನನ್ನು ಪ್ರಶ್ನೆ ಮಾಡಿದ ತಾಯಿಯನ್ನೇ ಮಗ ಹತ್ಯೆ ಮಾಡಿದ ಭೀಕರ ಘಟನೆ ಕಾಸರಗೋಡಿನಲ್ಲಿ ನಡೆದಿದೆ.

7 months ago

ಆಘಾತಕಾರಿ ಘಟನೆ: ಬಾಲಕನ ಶವ ನೀಡದ ತಾಯಿಗೆ ಪೊಲೀಸರಿಂದ ಕಪಾಳಮೋಕ್ಷ

ಆಘಾತಕಾರಿ ಘಟನೆಯೊಂದರಲ್ಲಿ ಮಧ್ಯಪ್ರದೇಶದ ಶಹದೋಲ್ ಜಿಲ್ಲೆಯಲ್ಲಿ ತನ್ನ ಒಂಬತ್ತು ವರ್ಷದ ಮಗನ ಶವವನ್ನು ಹೊತ್ತೊಯ್ಯುತ್ತಿದ್ದ ತಾಯಿಗೆ ಶುಕ್ರವಾರ ಪೊಲೀಸರು ಕಪಾಳಮೋಕ್ಷ ಮಾಡಿದ ಘಟನೆ ನಡೆದಿದೆ.

10 months ago

ಸುಳ್ಯ: ತಂದೆ – ಮಗನ ಹೊಡೆದಾಟದಲ್ಲಿ ಗಾಯಗೊಂಡ ತಂದೆ ಆಸ್ಪತ್ರೆಯಲ್ಲಿ ಸಾವು

ಅಮರಮುಡ್ನೂರು ಗ್ರಾಮದ ಕುಕ್ಕುಜಡ್ಕದಲ್ಲಿ ತಂದೆ – ಮಗನ ಹೊಡೆದಾಟದಲ್ಲಿ ಗಾಯಗೊಂಡು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಂದೆ ಮೃತಪಟ್ಟ ಘಟನೆ ನಡೆದಿದೆ.

12 months ago

ಉಜಿರೆ: ತಾಯಿಯನ್ನು ಎತ್ತಿಕೊಂಡು ಬಂದು ಮತಚಲಾಯಿಸಿದ ಮಗ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಳೆಪೇಟೆಯಲ್ಲಿ ತನ್ನ ತಾಯಿಯನ್ನು ಮತದಾನ ಕೇಂದ್ರಕ್ಕೆ ಎತ್ತಿಕೊಂಡು ಹೋಗಿ ಮತ ಚಲಾಯಿಸಿದ ಮಗ ಲಾಯಿಲ ಗ್ರಾ.ಪಂ ಸದಸ್ಯ ಮಹೇಶ್ ಎಲ್ಲರ ಮೆಚ್ಚುಗೆಗೆ…

12 months ago

ಬಳ್ಳಾರಿ: ಮಂಗಗಳ ಕಾಟ, ಸಾರ್ವಜನಿಕರು-ವಿದ್ಯಾರ್ಥಿಗಳಿಗೆ ಗಂಭೀರ ಗಾಯ

ಎಂ.ಸೂಗೂರು ಗ್ರಾಮದಲ್ಲಿ ಕಳೆದೊಂದು ವಾರದಿಂದ ಮಂಗನ ಹಾವಳಿ ಹೆಚ್ಚಾಗಿ ವೃದ್ಧರು, ಶಾಲಾ ಮಕ್ಕಳು, ಅಂಗಡಿ ಮಾಲೀಕರಿಗೆ ಸಾಕಷ್ಟು ತೊಂದರೆ ನೀಡಿ ಜನರ ನಿದ್ದೆ ಕೆಡಿಸಿದ್ದು, ತಲೆ, ಕೈಗಳಿಗೆ…

1 year ago

ಕಾಡಾನೆ – ಮಂಗಗಳನ್ನು ಕಾಡಿಗಟ್ಟಲು ಬೆಳೆಗಾರರ ಆಗ್ರಹ

ನೆಲ್ಯಹುದಿಕೇರಿ ಭಾಗದಲ್ಲಿ ಕಾಡಾನೆ ಮತ್ತು ಮಂಗಗಳ ಹಾವಳಿ ಮಿತಿ ಮೀರಿದ್ದು, ಅಪಾರ ಬೆಳೆಹಾನಿಯಾಗುತ್ತಿದೆ ಎಂದು ಸ್ಥಳೀಯ ಬೆಳೆಗಾರರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

2 years ago

ತಂದೆಯನ್ನು ಹೊರಹಾಕಿದ ಮಗನಿಗೆ ತಕ್ಕ ಶಾಸ್ತಿ, ಮಗನನ್ನು ಮನೆಯಿಂದ ಹೊರಹಾಕುವಂತೆ ಸೂಚನೆ

ತಂದೆಯನ್ನು ಹೊರಹಾಕಿದ್ದ ಮಗನಿಗೆ ನ್ಯಾಯಾಲಯ ತಕ್ಕ ಶಾಸ್ತಿಯನ್ನು ಮಾಡಿದೆ. ಮಗನನ್ನು ಹೊರಹಾಕುವಂತೆ ಪೋಲಿಸರಿಗೆ ನ್ಯಾಯಾಲಯ ಸೂಚನೆ ಕೊಟ್ಟಿದೆ. ಈ ಘಟನೆ ನಡೆದಿದ್ದು ಚಿಕ್ಕಬಳ್ಳಾಪುರದ ಅಂಜನಿ ಬಡಾವಣೆಯಲ್ಲಿ.

2 years ago

ಮಂಗಳೂರಿನಲ್ಲಿ ತಾಯಿಯ ಮೇಲೆ ಹಲ್ಲೆ ನಡೆಸಿದ ಮಗ

ದ್ವಿಚಕ್ರ ವಾಹನ ತೆಗೆಯಲು ಹಣ ಕೊಡಲು ನಿರಾಕರಿಸಿದ ತನ್ನ ತಾಯಿಗೆ ಹಲ್ಲೆ ನಡೆಸಿದ ಆರೋಪಿಯನ್ನು ಕದ್ರಿ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕದ್ರಿ ಹಿಲ್‌ನ ಪದವು…

2 years ago