ಮಚೇರಿಯಲ್

ಹೈದರಾಬಾದ್: ಮನೆಯೊಂದಕ್ಕೆ ಬೆಂಕಿ ತಗುಲಿ ಒಂದೇ ಕುಟುಂಬದ ಆರು ಮಂದಿ ಸಜೀವ ದಹನ

ತೆಲಂಗಾಣದ ಮಚೇರಿಯಲ್ ಜಿಲ್ಲೆಯಲ್ಲಿ ಮನೆಯೊಂದಕ್ಕೆ ಬೆಂಕಿ ತಗುಲಿ ಒಂದೇ ಕುಟುಂಬದ ಆರು ಮಂದಿ ಸಜೀವ ದಹನವಾಗಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

1 year ago