ಮಠದಹಳ್ಳಿ

ಬೆಂಗಳೂರು: ಸ್ಯಾನಿಟೈಸರ್‌ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದ ಮಹಿಳೆ ಸಾವು

ಗಂಡನ ಮನೆಯವರ ಹಿಂಸೆ ತಾಳಲಾರದೆ ಮುಖ ಹಾಗೂ ದೇಹದ ಮೇಲೆ ಸ್ಯಾನಿಟೈಸರ್‌ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದ ಮಹಿಳೆಯು ಚಿಕಿತ್ಸೆಗೆ ಸ್ಪಂದಿಸದೆ ಮಂಗಳವಾರ ರಾತ್ರಿ ನಿಧನರಾಗಿದ್ದಾರೆ.

2 years ago