ಮಠಾಧೀಶರಾದ ಸುಗುಣೇಂದ್ರತೀರ್ಥ ಶ್ರೀಪಾದ

ದುಬೈ: ಪುತ್ತಿಗೆ ಶ್ರೀಗಳಿಗೆ ಭವ್ಯ ಸ್ವಾಗತ, ಡಿ.23ರವರೆಗೆ ಶ್ರೀಗಳಿಂದ ದುಬೈ, ಅಬುದಾಭಿ ಸಂಚಾರ

ಶ್ರೀ ರಾಘವೇಂದ್ರ ಸೇವಾ ಸಮಿತಿ ಸದಸ್ಯರಿಂದ ಭಾವಿ ಪರ್ಯಾಯ ಉಡುಪಿ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಶ್ರೀಪಾದರನ್ನು ಭವ್ಯ ಸ್ವಾಗತದೊಂದಿಗೆ ದುಬೈಗೆ ಬರಮಾಡಿಕೊಳ್ಳಲಾಯಿತು.

1 year ago