ಮಣಿಪಾಲ

ಮಣಿಪಾಲ: ಕಾಲೇಜು ವಿದ್ಯಾರ್ಥಿ 6ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ: ವಿಡಿಯೋ ವೈರಲ್

ಪರೀಕ್ಷೆಯ ಸಂದರ್ಭ ಉಂಟಾದ ಘಟನೆಯಿಂದ ಮನನೊಂದ ಕಾಲೇಜು ವಿದ್ಯಾರ್ಥಿಯೋರ್ವ ಕ್ಲಾಸ್ ರೂಮ್‌ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ವಿಡಿಯೋ ಸದ್ಯ ವೈರಲ್ ಆಗುತ್ತಿದೆ.ಈ ಘಟನೆ ಎರಡು ದಿನಗಳ ಹಿಂದೆ…

3 months ago

ಮಣಿಪಾಲ: ಕೆಎಂಸಿಯಿಂದ ಮಾನವ ಸರಪಳಿಯ ಮೂಲಕ ‘ಕ್ಯಾನ್ಸರ್ ಜಾಗೃತಿ ರಿಬ್ಬನ್’

ವಿಶ್ವ ಕ್ಯಾನ್ಸರ್ ದಿನದ ಅಂಗವಾಗಿ ಮಣಿಪಾಲ ಕೆಎಂಸಿ ಆಸ್ಪತ್ರೆಯು ಸಮಗ್ರ ಕ್ಯಾನ್ಸರ್ ಆರೈಕೆ ಕೇಂದ್ರದ ಸಹಯೋಗದೊಂದಿಗೆ ಮಾನವ ಸರಪಳಿಯ ಮೂಲಕ 'ಕ್ಯಾನ್ಸರ್ ಜಾಗೃತಿ ರಿಬ್ಬನ್' ಕಾರ್ಯಕ್ರಮವನ್ನು ಆಯೋಜಿಸಿತು.

3 months ago

ಮಣಿಪಾಲ ಎಂಜೆಸಿ ಕಾಲೇಜು ಆವರಣದಲ್ಲಿ ಗಮನ ಸೆಳೆದ ಹಳೆ ಕಾರು, ಬೈಕ್ ಗಳ ಪ್ರದರ್ಶನ

ಅಮೃತ ಮಹೋತ್ಸವವನ್ನು ಆಚರಿಸುತ್ತಿರುವ ಮಣಿಪಾಲದ ಮಣಿಪಾಲ ಜೂನಿಯರ್ ಕಾಲೇಜಿನಲ್ಲಿ (ಎಂಜೆಸಿ) ಹಳೆಯ ವಾಹನಗಳ ಪ್ರದರ್ಶನವನ್ನು ಆಯೋಜಿಸಲಾಗಿದ್ದು ಜನಮನ ಸೂರೆಗೊಳ್ಳುತ್ತಿವೆ.

4 months ago

ಮಟ್ಟುಗುಳ್ಳ, ಶಂಕರಪುರ ಮಲ್ಲಿಗೆ ಮಾರುಕಟ್ಟೆ ಅಭಿವೃದ್ಧಿಗೆ ಮಾಹೆಯಲ್ಲಿ ಇನ್‌ಕ್ಯುಬೇಶನ್‌ ಸೌಲಭ್ಯ

ವಿಶನ್‌ ಕರ್ನಾಟಕ ಫೌಂಡೇಶನ್‌ [ವಿಕೆಎಫ್‌] ಮತ್ತು ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ [ಮಾಹೆ] ಸಂಸ್ಥೆಗಳು ಭೌಗೋಳಿಕ ಸೂಚಿಗೆ ಹಚ್ಚಿಕೊಂಡಿರುವ [ ಜಿಯೋಗ್ರಾಫಿಕಲ್‌ ಇನ್‌ಡಿಕೇಶನ್‌- ಜಿಐ ಟ್ಯಾಗ್ಡ್‌]…

4 months ago

ಎಂಐಟಿಯಲ್ಲಿ ಸ್ಮಾರ್ಟ್‌ ಇಂಡಿಯ ಹ್ಯಾಕಥಾನ್‌ 2023 : ಮಾಹೆ ಉಪಕುಲಪತಿಯವರಿಂದ ಉದ್ಘಾಟನೆ

ಡಿಸೆಂಬರ್‌ 19, 2023 – ಭಾರತ ಸರ್ಕಾರದ ಶಿಕ್ಷಣ ಮಂತ್ರಾಲಯ ಮತ್ತು ಎಂಐಟಿಯಲ್ಲಿರುವ ಸಾಂಸ್ಥಿಕ ನಾವೀನ್ಯ ಮಂಡಳಿ  (ಇನ್‌ಸ್ಟಿಟ್ಯೂಶನ್ಸ್‌ ಇನ್ನೊವೇಶನ್‌ ಕೌನ್ಸಿಲ್‌ ಆಟ್‌ ಮಣಿಪಾಲ್‌   ಇನ್ಸಿಟ್ಯೂಟ್‌ ಆಫ್‌…

5 months ago

ಕೋಳಿ ಅಂಕಕ್ಕೆ ಪೊಲೀಸರ ದಾಳಿ: ಬಿಜೆಪಿ ಬೆಂಬಲಿತ ಗ್ರಾಪಂ ಸದಸ್ಯ ಸಹಿತ 11 ಮಂದಿ ವಶ

ಕೋಳಿ ಅಂಕ ಅಡ್ಡೆಗೆ ದಾಳಿ ನಡೆಸಿದ ಮಣಿಪಾಲ ಪೊಲೀಸರು 11 ಮಂದಿಯನ್ನು ವಶಕ್ಕೆ ಪಡೆದುಕೊಂಡ ಘಟನೆ ಹಿರೇಬೆಟ್ಟು ಗ್ರಾಮದ ಕಬ್ಯಾಡಿ ಕಂಬಳ ಗದ್ದೆಯಲ್ಲಿ ಎಂಬಲ್ಲಿ ನಡೆದಿದೆ.

5 months ago

ಮಣಿಪಾಲ: ಎಬಿವಿಪಿಯಿಂದ ಡಿಸಿ ಕಚೇರಿ ಮುತ್ತಿಗೆಗೆ ಯತ್ನ

ರಾಜ್ಯ ಸರಕಾರವು ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಆಲಿಸಿ, ವಿದ್ಯಾರ್ಥಿಗಳ ತರಗತಿಗಳು ಸುಗಮವಾಗಿ ನಡೆಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಉಡುಪಿ ನಗರದ ವತಿಯಿಂದ ಡಿಸಿ…

5 months ago

ನಾಲ್ವರು ಗಾಂಜಾ ಪೆಡ್ಲರ್‌ಗಳ ಬಂಧನ: 274 ಗ್ರಾಂ ಗಾಂಜಾ ಸಹಿತ ಲಕ್ಷಾಂತರ ಮೌಲ್ಯದ ಸೊತ್ತು ವಶ

ಮಣಿಪಾಲ ಪೆರಂಪಳ್ಳಿಯ ಶೀಂಬ್ರಾ ಬ್ರಿಡ್ಜ್‌ ಬಳಿ ಇಂದು ಮಧ್ಯಾಹ್ನ ಕಾರೊಂದರಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರನ್ನು ಬಂಧಿಸಿದ ಮಣಿಪಾಲ ಪೊಲೀಸರು, 274 ಗ್ರಾಂ ತೂಕದ ಗಾಂಜಾ ಹಾಗೂ…

5 months ago

ಮಣಿಪಾಲ: ಬೈಕ್- ಸ್ಕೂಟರ್ ಮಧ್ಯೆ ಭೀಕರ ಅಪಘಾತ; ಯುವತಿ ಸಾವು, ಮೂವರಿಗೆ ಗಾಯ

ಬೈಕ್‌ ಮತ್ತು ಸ್ಕೂಟರ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಯುವತಿಯೊಬ್ಬರು ಮೃತಪಟ್ಟು, ಮೂವರು ಗಾಯಗೊಂಡ ಘಟನೆ ಮಣಿಪಾಲದ ರೋಯಲ್ ಅಂಬೆಸಿ ಅಪಾರ್ಟ್‌ಮೆಂಟ್ ಸಮೀಪ ನಡೆದಿದೆ.

6 months ago

ಮಣಿಪಾಲದಲ್ಲಿ ನ.18ರಿಂದ ‘ಸಂಸ್ಕಾರ’ ವಿಷಯದ ವರ್ಣ ಚಿತ್ರಕಲಾ ಪ್ರದರ್ಶನ

ಮಣಿಪಾಲ, ಕುಂದಾಪುರ ಹಾಗೂ ಆನ್ ಲೈನ್ ದ ತ್ರಿವರ್ಣ ಕಲಾ ಕೇಂದ್ರದ ವತಿಯಿಂದ 'ಸಂಸ್ಕಾರ' ವಿಷಯದ ಕುರಿತ ಮೂರು ದಿನಗಳ ವರ್ಣ ಚಿತ್ರಕಲಾ ಪ್ರದರ್ಶನವು ಇದೇ ನ.18ರಿಂದ…

6 months ago

ಗಿನ್ನಿಸ್ ವಿಶ್ವದಾಖಲೆ ಮಾನ್ಯತೆಯ ಪ್ರಮಾಣಪತ್ರ ಸ್ವೀಕರಿಸಿದ ಮಣಿಪಾಲ್ ಹಾಸ್ಪಿಟಲ್ಸ್

ಬೆಂಗಳೂರು: ದೇಶದ ಆರೋಗ್ಯ ಸೇವಾ ಪೂರೈಕೆ ಕ್ಷೇತ್ರದಲ್ಲಿ ಎರಡನೇ ಅತ್ಯಂತ ದೊಡ್ಡ ಸಂಸ್ಥೆಯಾಗಿರುವ ಮಣಿಪಾಲ್ ಹೆಲ್ತ್ ಎಂಟರ್‍ಪ್ರೈಸಸ್(ಎಂಎಚ್‍ಇ) ಈಗ ವಿಶ್ವ ಹೃದಯ ದಿನದ ಸಂದರ್ಭದಲ್ಲಿ 24 ಗಂಟೆಗಳ…

6 months ago

ಮಣಿಪಾಲ – ಅಲೆವೂರು ಮುಖ್ಯರಸ್ತೆ ಅಭಿವೃದ್ಧಿ: ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ ಪರಿಶೀಲನೆ

8 ಕೋಟಿ 16 ಲಕ್ಷ ರೂಪಾಯಿ ಅನುದಾನದಲ್ಲಿ ಮಣಿಪಾಲ - 80 ಬಡಗಬೆಟ್ಟು - ಅಲೆವೂರು ಮುಖ್ಯರಸ್ತೆ ಅಭಿವೃದ್ಧಿಗೊಳ್ಳುತ್ತಿದ್ದು, ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಇಲಾಖಾಧಿಕಾರಿಗಳೊಂದಿಗೆ…

7 months ago

ಮಣಿಪಾಲ: ಡಿವೈಡರ್ ಗೆ ಬೈಕ್ ಡಿಕ್ಕಿ- ಸವಾರ ಸ್ಥಳದಲ್ಲೇ ಮೃತ್ಯು

ಡಿವೈಡರ್ ಗೆ ಬೈಕ್ ಡಿಕ್ಕಿಯಾದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಪರ್ಕಳ ರಾಷ್ಟ್ರೀಯ ಹೆದ್ದಾರಿ 169 (ಎ)ರಲ್ಲಿ ಇಂದು ಬೆಳಿಗ್ಗೆ ನಡೆದಿದೆ.

7 months ago

ಮಣಿಪಾಲದಲ್ಲಿ ನೇಶನಲ್‌ ಕರೆಂಟ್‌ ಗುಡ್‌ ಮಾನ್ಯುಫ್ಯಾಕ್ಚರಿಂಗ್‌ ಪ್ರಾಕ್ಟೀಸಸ್‌ ಡೇ  ಕಾರ್ಯಕ್ರಮ

ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ (ಮಾಹೆ) ನ ಮಣಿಪಾಲ ಔಷಧೀಯ ವಿಜ್ಞಾನದ ಕಾಲೇಜು (ಮಣಿಪಾಲ್‌ ಕಾಲೇಜ್‌ ಆಫ್‌ ಫಾರ್ಮಾಸ್ಯುಟಿಕಲ್‌ ಸೈನ್ಸಸ್‌, ಸಿಜಿಎಂಪಿ ಕೇಂದ್ರ (ಸೆಂಟರ್‌ ಫಾರ್‌…

7 months ago

ಜಾಗತಿಕ ಮಟ್ಟದ ವಿಜ್ಞಾನಿಗಳ ಶ್ರೇಯಾಂಕದಲ್ಲಿ “ಮಾಹೆ”ಯ ಪ್ರಾಧ್ಯಾಪಕರು

ಮಣಿಪಾಲ: ಅಮೆರಿಕದ ಸ್ಟ್ಯಾನ್‌ಫೋರ್ಡ್‌ ವಿಶ್ವವಿದ್ಯಾನಿಲಯವು ಅತ್ಯಂತ ಹೆಚ್ಚು ಉಲ್ಲೇಖಕ್ಕೆ ಒಳಗಾಗುವ ವಿಜ್ಞಾನದ ಲೇಖಕರ ಡಾಡಾಬೇಸ್‌ನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಸಾರ್ವಜನಿಕವಾಗಿ ಲಭ್ಯವಿರುವ ಈ ದತ್ತಸಂಚಯದಲ್ಲಿ ಜಗತ್ತಿನ ಅಗ್ರಪಂಕ್ತಿಯ…

7 months ago