ಮಣಿಪುರ

ಮತದಾನದ ವೇಳೆ ಗುಂಡಿನ ದಾಳಿ: ಮೂವರು ಪೊಲೀಸರ ವಶಕ್ಕೆ

ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಶುಕ್ರವಾದ ನಡೆದಿದ್ದು, ಈ ವೇಳೆ ಮತದಾನ ಕೇಂದ್ರದ ಬಳಿ ಗುಂಡಿನ ದಾಳಿ ನಡೆಸಿದ್ದ ಮೂವರನ್ನು ಪೊಲೀಸರು ವಶಕ್ಕೆ ಪಡದಿರುವ ಘಟನೆ…

1 week ago

‘ಮೈಟಿ ಸಮುದಾಯ’ಕ್ಕೆ ‘ಎಸ್ಟಿ ಸ್ಥಾನಮಾನ’ ರದ್ದು: ಹೈಕೋರ್ಟ್ ಮಹತ್ವದ ಆದೇಶ

ಮೈತಿ ಸಮುದಾಯಕ್ಕೆ ಪರಿಶಿಷ್ಟ ಪಂಗಡದ ಸ್ಥಾನಮಾನದ ಕುರಿತು ಶಿಫಾರಸು ಕಳುಹಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿರುವ ತನ್ನ ವಿವಾದಾತ್ಮಕ ಮಾರ್ಚ್ 27, 2023 ರ ಆದೇಶದಿಂದ ಮಣಿಪುರ ಹೈಕೋರ್ಟ್…

2 months ago

ಮಣಿಪುರದಲ್ಲಿ ಮತ್ತೆ ಗುಂಡಿನ ದಾಳಿ : ಇಬ್ಬರು ಸಾವು

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ನಡೆದಿದ್ದು,   ಎರಡು ಜನಾಂಗಿಯ ಗುಂಪುಗಳ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

3 months ago

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಐವರು ನಾಗರಿಕರು ಸಾವು

ಮಣಿಪುರದಲ್ಲಿ ಹಿಂಸಾಚಾರ ಮುಂದುವರೆದಿದೆ, ಎರಡು ಪ್ರತ್ಯೇಕ ಘಟನೆಗಳಲ್ಲಿ ಅಪರಿಚಿತ ದುಷ್ಕರ್ಮಿಗಳು ಐವರು ನಾಗರಿಕರನ್ನು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

3 months ago

ಮಣಿಪುರದಲ್ಲಿ ಮತ್ತೆ ಕರ್ಫ್ಯೂ ಜಾರಿ: ಕಾರಣವೇನು ಗೊತ್ತ ?

ಕಳೆದ ವರ್ಷದ ಅಕ್ಟೋಬರ್‌ನಲ್ಲಿ ಮೋರೆಹ್‌ನಲ್ಲಿ ನಡೆದಿದ್ದ ಮಾಜಿ ಪೊಲೀಸ್‌ ಅಧಿಕಾರಿಯೊಬ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಕಿ ಸಮುದಾಯದ ಇಬ್ಬರು ಆರೋಪಿಗಳನ್ನು ಬಂಧಿಸಿದ ಬೆನ್ನಲ್ಲೇ, ಮಣಿಪುರದ ತೆಂಗ್‌ನೌಪಾಲ್‌ ಜಿಲ್ಲೆಯಲ್ಲಿ,…

3 months ago

ಮಣಿಪುರದಲ್ಲಿ ಮತ್ತೆ ಗುಂಡಿನ ದಾಳಿ : ನಾಲ್ವರು ನಾಪತ್ತೆ

ಮಣಿಪುರದ ಬಿಷ್ಣುಪುರ ಜಿಲ್ಲೆಯ ಕುಂಬಿ ಮತ್ತು ತೌಬಲ್ ಜಿಲ್ಲೆಯ ವಾಂಗೂ ನಡುವೆ ಗುಂಡಿನ ದಾಳಿ ನಡೆದಿದೆ.

4 months ago

ಬೀಚ್ ನಲ್ಲಿ ಫೋಸ್ ಕೊಡೋ ನಿಮಗೆ ಮಣಿಪುರ ನೆನಪಿಲ್ವಾ: ಖರ್ಗೆ ಕಿಡಿ

ದಕ್ಷಿಣ ಭಾರತ ಪ್ರವಾಸದಲ್ಲಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಲಕ್ಷದ್ವೀಪ ಭೇಟಿಯ ಸಂದರ್ಭದಲ್ಲಿ ಕ್ಲಿಕ್ಕಿಸಿದ್ದ ಫೋಟೊವನ್ನು ಹಂಚಿಕೊಂಡಿದ್ದರು. ಇದರನ್ನು ಮಲ್ಲಿಕಾರ್ಜುನ ಖರ್ಗೆ ಅವರು ಟೀಕಿಸಿದ್ದಾರೆ. 

4 months ago

ಖ್ಯಾತ ಗಾಯಕ ಅಖು ಚಿಂಗಾಂಗ್‌ಬಾಮ್ ಕಿಡ್ನಾಪ್

ಮಣಿಪುರ ಮೂಲದ ಗಾಯಕ ಮತ್ತು ಗೀತರಚನೆಕಾರ ಅಖು ಚಿಂಗಾಂಗ್‌ಬಾಮ್ ಅವರನ್ನು ಅಪಹರಿಸಲಾಗಿದೆ.

4 months ago

ಮಣಿಪುರ ಹಿಂಸಾಚಾರ ವೇಳೆ ಕರ್ತವ್ಯ ನಿರ್ವಹಿಸಿದ್ದ ಹಾಸನ ಜಿಲ್ಲೆಯ ಯೋಧ ನಿಧನ

ಮಣಿಪುರದಲ್ಲಿ ಕೆಲ ತಿಂಗಳಿನಿಂದ ಕುಕಿ ಮತ್ತು ಮೈತೆಯಿ ಸಂಘಟನೆಗಳ ಸಂಘರ್ಷ ಉಗ್ರ ಸ್ವರೂಪಕ್ಕೆ ತಿರುಗಿದೆ. ನೂರಾರು ಜನರು ಈ ವೇಳೆ ಮೃತಪಟ್ಟಿದ್ದಾರೆ.

5 months ago

ಮಣಿಪುರದಲ್ಲಿ ಮತ್ತೆ ಗುಂಡಿನ ದಾಳಿ: 13 ಶವಗಳು ಪತ್ತೆ

ಸಂಘರ್ಷ ಪೀಡಿತ ಮಣಿಪುರದಲ್ಲಿ ಮತ್ತೆ ಗುಂಡಿನ ದಾಳಿ ನಡೆದಿದೆ. ಅಸ್ಸಾಂ ರೈಫಲ್ಸ್ ನಡೆಸಿದ ಕಾರ್ಯಾಚರಣೆಯ ನಂತರ, ತೆಂಗ್ನೌಪಾಲ್ ಜಿಲ್ಲೆಯಲ್ಲಿ 13 ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ. ಆದರೆ ಮೃತರ ಗುರುತು…

5 months ago

ಕೇಂದ್ರ ಸರ್ಕಾರದೊಂದಿಗೆ ಶಾಂತಿ ಒಪ್ಪಂದಕ್ಕೆ ಸಹಿ ಹಾಕಿದ ಮಣಿಪುರ ಸಶಸ್ತ್ರ ಗುಂಪು

ಮಣಿಪುರದ ಅತ್ಯಂತ ಹಳೆಯ ಕಣಿವೆ ಮೂಲದ ಸಶಸ್ತ್ರ ಗುಂಪು ಯುಎನ್‌ಎಲ್‌ಎಫ್ ಕೇಂದ್ರ ಮತ್ತು ರಾಜ್ಯ ಸರ್ಕಾರದೊಂದಿಗೆ ತ್ರಿಪಕ್ಷೀಯ ಶಾಂತಿ ಒಪ್ಪಂದಕ್ಕೆ ಸಹಿ ಹಾಕಿದೆ ಎಂದು ಮುಖ್ಯಮಂತ್ರಿ ಎನ್…

5 months ago

ಮಣಿಪುರದಲ್ಲಿ ಮತ್ತೆ ಇಬ್ಬರು ಉಗ್ರರ ಗುಂಡಿಗೆ ಬಲಿ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಸೋಮವಾರ ಅಪರಿಚಿತ ಶಸ್ತ್ರಸಜ್ಜಿತ ಗುಂಪು ಇಬ್ಬರು ಜನರನ್ನು ಕೊಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

5 months ago

ಅಸ್ಸಾಂ ರೈಫಲ್ಸ್‌ ಸೈನಿಕರನ್ನು ಗುರಿಯಾಗಿಸಿ ಸ್ಫೋಟ, ಗುಂಡಿನ ದಾಳಿ

ಮಣಿಪುರದ ತೆಂಗನೌಪಾಲ್ ಜಿಲ್ಲೆಯ ಸೈಬೋಲ್ ಪ್ರದೇಶದಲ್ಲಿ ಗುರುವಾರ ಅಸ್ಸಾಂ ರೈಫಲ್ಸ್ ವಾಹನ ಗಸ್ತು ತಿರುಗುತ್ತಿದ್ದಾಗ ಶಂಕಿತ ಉಗ್ರರು ಸ್ಫೋಟ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

6 months ago

ಮಣಿಪುರದಲ್ಲಿ 9 ಮೈತೇಯಿ ಸಂಘಟನೆಗಳು ಬ್ಯಾನ್‌

ಜನಾಂಗೀಯ ಹಿಂಸಾಚಾರದಿಂದ ನಲುಗಿರುವ ಮಣಿಪುರದಲ್ಲಿ ಹೆಚ್ಚು ಸಕ್ರಿಯವಾಗಿದ್ದ ಒಂಬತ್ತು ಮೈತೇಯಿ ಉಗ್ರಗಾಮಿ ಸಂಘಟನೆಗಳನ್ನು ಕೇಂದ್ರ ಗೃಹಸಚಿವಾಲಯ ನಿಷೇಧಿಸಿದೆ ಎಂದು ತಿಳಿದು ಬಂದಿದೆ.

6 months ago

ಮಣಿಪುರ ಅಶಾಂತಿ: ಮತ್ತೆ ಇಬ್ಬರು ಬಾಲಕರ ಅಪಹರಣ

ಮಣಿಪುರದ ಪಶ್ಚಿಮ ಇಂಫಾಲ್ ನಲ್ಲಿ ಭಾನುವಾರ ಇಬ್ಬರು ಹದಿಹರೆಯದ ಬಾಲಕರ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭದ್ರತಾ ಪಡೆಗಳು ಇಬ್ಬರು ಶಂಕಿತರನ್ನು ಬುಧವಾರ ಬಂಧಿಸಿದ್ದಾರೆ.

6 months ago