ಮತದಾರರ ಪಟ್ಟಿಯೊಂದಿಗೆ ಆಧಾರ್ ಲಿಂಕ್

ಮತದಾರರ ಪಟ್ಟಿಯೊಂದಿಗೆ ಆಧಾರ್ ಲಿಂಕ್ ನಿಯಮ ಜಾರಿ

ಕೇಂದ್ರ ಸರ್ಕಾರ ಶೀಘ್ರದಲ್ಲೇ ಮತದಾರರ ಪಟ್ಟಿಯೊಂದಿಗೆ ಆಧಾರ್ ಲಿಂಕ್ ಮಾಡುವ ನಿಯಮಗಳನ್ನು ಹೊರಡಿಸಬಹುದು ಎಂದು ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಅವರು ಶನಿವಾರ ಹೇಳಿದ್ದಾರೆ.

2 years ago