ಮತಾಂತರ ನಿಷೇಧ ಕಾಯ್ದೆ

ಮತಾಂತರ ನಿಷೇಧ ಕಾಯ್ದೆಗೂ ತಿದ್ದುಪಡಿ ತರಲು ಕ್ಯಾಬಿನೇಟ್ ತೀರ್ಮಾನ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟದಲ್ಲಿ ಕೆಲ ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಾಗಿದ್ದು, ಈ ಬಗ್ಗೆ ಮತಾಂತರ ನಿಷೇಧ ಕಾಯ್ದೆಗೂ ತಿದ್ದುಪಡಿ ತರಲು ಮತ್ತು…

11 months ago

ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರೋದಾಗಿ ಘೋಷಣೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ, ವಿಧಾನಸಭೆಯಲ್ಲಿ ಅಂಗೀಕಾರಗೊಂಡು, ಪರಿಷತ್ ನಲ್ಲಿ ಅಂಗೀಕಾರಗೊಳ್ಳದೇ ಇದ್ದಂತ ಮತಾಂತರ ನಿಷೇಧ ಕಾಯ್ದೆಯನ್ನು ಸುಗ್ರೀವಾಜ್ಞೆ…

2 years ago

ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತಂದೆ ತರುತ್ತೇವೆ; ಆರಗ ಜ್ಞಾನೇಂದ್ರ

ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೇ ತಂದೇ ತರುತ್ತೇವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ಮತಾಂತರ ನಿಷೇಧ ಕಾಯ್ದೆಯಿಂದ ಹಿಂದೆ…

2 years ago

ಮತಾಂತರ ನಿಷೇಧ ಕಾಯ್ದೆ ಏಕೆ ಬೇಡ ಎನ್ನುವುದನ್ನು ಸ್ಪಷ್ಟಪಡಿಸಲಿ: ಶ್ರೀನಿವಾಸ ಪೂಜಾರಿ

ಮತಾಂತರ ನಿಷೇಧ ಕಾಯ್ದೆ ಬೇಡ ಎನ್ನುವವವರು ಏಕೆ ಬೇಡ ಎನ್ನುವುದನ್ನು ಮೊದಲು ಸ್ಪಷ್ಟಪಡಿಸಲಿ. ಯಾವುದೇ ಮತ, ಧರ್ಮಿಯರು ಅವರವರ ಮತ ಮತ್ತು ಧರ್ಮದಲ್ಲಿ ನೆಮ್ಮದಿಯಿಂದ ಬದುಕಲಿ ಎಂದು…

2 years ago

ಮತಾಂತರ ನಿಷೇಧ ಕಾಯ್ದೆ, ಮದುವೆ ವಯಸ್ಸು 21ಕ್ಕೆ ಏರಿಕೆ ಗೊಂದಲಕಾರಿಯಾಗಿದೆ: ಖಾದರ್

ರಾಜ್ಯ ಸರ್ಕಾರ ಮಂಡಿಸಿರುವ ಮತಾಂತರ ನಿಷೇಧ ಕಾಯ್ದೆ ಮತ್ತು ಕೇಂದ್ರ ಸರ್ಕಾರ ಮಂಡಿಸಿದ ಮಹಿಳೆಯರ ಮದುವೆ ವಯಸ್ಸನ್ನು 21 ಕ್ಕೇರಿಸಿರುವುದು ಗೊಂದಲಕಾರಿಯಾಗಿದೆ ಎಂದು ಮಾಜಿ ಸಚಿವ ಯು.…

2 years ago

ಬಲವಂತದ ಮತಾಂತರ ತಡೆಯುವುದಕ್ಕೆ ಸರ್ಕಾರ ಈ ವಿಧೇಯಕ ತಂದಿದೆ : ಜೆ.ಸಿ.ಮಾಧುಸ್ವಾಮಿ

ರಾಜ್ಯ ಸರ್ಕಾರ ತಂದಿರುವುದು ಮತಾಂತರ ನಿಷೇಧ ಕಾಯ್ದೆ ಅಲ್ಲ. ಆಸೆ ಆಮಿಷಗಳನ್ನು ತೋರಿಸಿ ಬಲವಂತವಾಗಿ ಮತಾಂತರ ಮಾಡುವುದನ್ನು ತಡೆಯುವ ಕಾಯ್ದೆ ಅಷ್ಟೇ ಎಂದು ಕಾನೂನು ಮತ್ತು ಸಂಸದೀಯ…

2 years ago

ಸಿಎಂ ಬಸವರಾಜ ಬೊಮ್ಮಾಯಿ ಕೋಮುವಾದಿ: ನಟ ಚೇತನ್ ಆಕ್ರೋಶ

ಈ ಹಿಂದಿನ ಯಾವುದೇ ಮುಖ್ಯಮಂತ್ರಿಗಳು ಹೆಚ್ಚು ಕೋಮುವಾದಿಗಳಾಗಿರಲಿಲ್ಲ. ಈಗಿನ ಸಿಎಂ ಬಸವರಾಜ ಬೊಮ್ಮಾಯಿಯವರು ಹೆಚ್ಚು ಕೋಮುವಾದಿಗಳಾಗಿದ್ದಾರೆ ಎಂಬುದಾಗಿ ನಟ ಚೇತನ್ ಸಿಎಂ ಬೊಮ್ಮಾಯಿ ವಿರುದ್ಧ ಕಿಡಿಕಾರಿದ್ದಾರೆ.

2 years ago

ಸಿದ್ದರಾಮಯ್ಯರ ನಿಜ ಬಣ್ಣ ಬಯಲಾಗಿದೆ: ಎಚ್.ಡಿ. ಕೆ

ಅಧಿವೇಶನದಲ್ಲೇ ಸಿದ್ದರಾಮಯ್ಯ ಅವರ ನಿಜ ಬಣ್ಣ ಬಯಲಾಗಿದೆ. ಮತಾಂತರ ನಿಷೇಧ ಕಾಯ್ದೆ ಅಸ್ತ್ರವನ್ನು ಬಿಜೆಪಿಗೆ ಕೊಟ್ಟಿದ್ದೇ ಕಾಂಗ್ರೆಸ್‌ನವರು. ಇವರು ಈ ನಾಡಿನ ಜನರಿಗೆ ರಕ್ಷಣೆ ಕೊಡ್ತಾರ? ಮತಾಂತರ ನಿಷೇಧ ಕಾಯ್ದೆ ವಿಚಾರದಲ್ಲಿ ಮಾತನಾಡಲು ಕಾಂಗ್ರೆಸ್ ನಾಯಕರಿಗೆ ನೈತಿಕ ಹಕ್ಕು ಇಲ್ಲ ಎಂದು ಕಾಂಗ್ರೆಸ್ ನಾಯಕರ ವಿರುದ್ದ ಎಚ್.ಡಿ.ಕುಮಾರಸ್ವಾಮಿ ಹರಿಹಾಯ್ದಿದ್ದಾರೆ.

2 years ago

ಮತಾಂತರ ನಿಷೇಧ ಕಾಯ್ದೆ ಆರ್.ಎಸ್.ಎಸ್ ಮತ್ತು ಬಿಜೆಪಿ ಸರ್ಕಾರದ ಕೂಸು: ಸಿದ್ದರಾಮಯ್ಯ

ಆಡಳಿರೂಢ ಬಿಜೆಪು ಸರ್ಕಾರ ಮತಾಂತರ ನಿಷೇಧ ಕಾಯ್ದೆಯನ್ನ ಅಂಗೀಕಾರ ಮಾಡಿದೆ. ಈ ಹಿಂದೆ ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ಆಗಿದ್ದಾಗ ಸಿದ್ದರಾಮಯ್ಯ ಅವರೇ ಈ ಕಾಯ್ದೆಯನ್ನ ಜಾರಿಗೆ ತರಲು…

2 years ago

ಮತಾಂತರ ನಿಷೇಧ ಕಾಯ್ದೆ ಮಂಡನೆ : ವಿರೋಧ ಪಕ್ಷದ ಸದಸ್ಯರ ತೀವ್ರ ವಿರೋಧ

ಬೆಳಗಾವಿಯ ಚಳಿಗಾಲದ ವಿಧಾನಸಭೆ ಅಧಿವೇಶನದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣೆ ಹಕ್ಕು ಕಾಯ್ದೆ-2021 ಅನ್ನು ಮಂಗಳವಾರ ಮಂಡಿಸಿದರು.

2 years ago

ಮತಾಂತರ ನಿಷೇಧ ಕಾಯ್ದೆ ಸಂವಿಧಾನದ ವಿರುದ್ಧವಾಗಿದೆ: ಡಿ.ಕೆ.ಶಿವಕುಮಾರ್

ಮತಾಂತರ ನಿಷೇಧ ವಿಧೇಯಕವನ್ನು ನಾವು ಮೊದಲಿನಿಂದಲೂ ವಿರೋಧಿಸುತ್ತಿದ್ದೇವೆ. ಇದು ಸಂವಿಧಾನದ ವಿರುದ್ಧವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದರು.

2 years ago

ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮತಾಂತರ ನಿಷೇಧ ಕಾಯ್ದೆಗೆ ಒಪ್ಪಿಗೆ!

ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮತಾಂತರ ನಿಷೇಧ ಕಾಯ್ದೆ ವಿಧೇಯಕ ಮಂಡನೆ, ಲವ್‌ ಜಿಹಾದ್‌ ಕಾಯ್ದೆ ಮಂಡಿಸಲು ಒಪ್ಪಿಗೆ ನೀಡಲಾಗಿದೆ.

2 years ago

ಮತಾಂತರ ನಿಷೇಧ ಕಾಯ್ದೆಯನ್ನು ನಾನು ಸ್ವಾಗತಿಸುತ್ತೇನೆ: ಸಿ.ಟಿ.ರವಿ

ಮತಾಂತರ ನಿಷೇಧ ಕಾಯ್ದೆ ಜಾರಿಯಿಂದ ಅಲ್ಪಸಂಖ್ಯಾತರ ರಕ್ಷಣೆಯಾಗಬೇಕು, ಅಲ್ಪಸಂಖ್ಯಾತರು ಮತಾಂತರ ಆದರೆ ಏನು ಮಾಡಬೇಕು,ಹಾಗಾಗಿ ಅವರ ರಕ್ಷಣೆಗಾಗಿ ಕಾಯ್ದೆ ಜಾರಿ ಮಾಡುತ್ತೇವೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ…

2 years ago

ಎಲ್ಲರ ಅಪೇಕ್ಷೆ ಕಾಯ್ದೆ ಜಾರಿಗೆ ತರಬೇಕು: ಮಾಜಿ ಸಿಎಂ ಯಡಿಯೂರಪ್ಪ

ಮತಾಂತರ ನಿಷೇಧ ಕಾಯ್ದೆಗೆ ಕಾಂಗ್ರೆಸ್ ನವರ ವಿರೋಧ ಮಾಡುವುದು ಸಾಮಾನ್ಯ. ಆದರೆ ಎಲ್ಲರ ಅಪೇಕ್ಷೆ ಕಾಯ್ದೆ ಜಾರಿಗೆ ತರಬೇಕು ಎಂಬುದಾಗಿದ್ದು, ಅಧಿವೇಶನದಲ್ಲಿ ಕಾನೂನು ತರಲಾಗುತ್ತದೆ ಎಂದು ಮಾಜಿ…

2 years ago

ಮತಾಂತರ ನಿಷೇಧ ಕಾಯ್ದೆಗೆ ಸಂಬಂಧಿಸಿದಂತೆ ಜನರು ಆತಂಕ ಪಡಬೇಕಾದ ಅಗತ್ಯವಿಲ್ಲ ಸಿಎಂ

ಮತಾಂತರ ನಿಷೇಧ ಕಾಯ್ದೆಗೆ ಸಂಬಂಧಿಸಿದಂತೆ ಜನರು ಆತಂಕ ಪಡಬೇಕಾದ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

2 years ago