ಮತ್ತೆ ಜಾರಿಗೆ ತರುವ ಯಾವುದೇ ಯೋಚನೆ ಇಲ್ಲ

ಮೂರು ಕೃಷಿ ಕಾಯ್ದೆಗಳನ್ನು ಮತ್ತೆ ಜಾರಿಗೆ ತರುವ ಯೋಚನೆ ಇಲ್ಲ: ಸಚಿವ ನರೇಂದ್ರ ಸಿಂಗ್ ತೋಮರ್

ರದ್ದುಪಡಿಸಿರುವ ಮೂರು ಕೃಷಿ ಕಾಯ್ದೆಗಳನ್ನು ಮತ್ತೆ ಜಾರಿಗೆ ತರುವ ಯಾವುದೇ ಯೋಚನೆ ಇಲ್ಲ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್‌ ತೋಮರ್‌ ರಾಜ್ಯಸಭೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

2 years ago