ಮತ ಎಣಿಕೆ

ಅಂದು ಇಂದಿರಾ ಗಾಂಧಿ ಭದ್ರತಾ ಅಧಿಕಾರಿಯಾಗಿದ್ದ ಅಧಿಕಾರಿ ಇಂದು ಸಿಎಂ ರೇಸ್‌ ನಲ್ಲಿ

ಪಂಚ ರಾಜ್ಯಗಳ ಚುನಾವಣೆ ಪೈಕಿ ಇಂದು ಮಿಜೋರಾಂ ರಾಜ್ಯದ ವಿಧಾನಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದೆ. ಇದೀಗ ಬಹುಮತ ಪಡೆದು ಅಧಿಕಾರಕ್ಕೆ ಸನಿಹದಲ್ಲಿರುವ ಜೋರಾಮ್ ಪೀಪಲ್ಸ್…

5 months ago

ಮಿಜೋರಾಂ ಮತ ಎಣಿಕೆ : 11 ಸ್ಥಾನಗಳಲ್ಲಿ ಝಡ್​ಪಿಎಂ ಮುನ್ನಡೆ

ಮಿಜೋರಾಂನಲ್ಲಿ ನಡೆದ ವಿಧಾನಸಭಾ ಚುನಾವಣೆಯ ಮತ ಎಣಿಕೆ ಇಂದು ನಡೆಯುತ್ತಿದ್ದು,  11 ಸ್ಥಾನಗಳಲ್ಲಿ ಝಡ್​ಪಿಎಂ ಆರಂಭಿಕ ಮುನ್ನಡೆ ಕಾಯ್ದುಕೊಂಡಿದೆ.

5 months ago

ವಿಧಾನಸಭೆ ಚುನಾವಣೆ: ಮಧ್ಯಪ್ರದೇಶದಲ್ಲಿ ಬಿಜೆಪಿ, ತೆಲಂಗಾಣದಲ್ಲಿ ಕಾಂಗ್ರೆಸ್​ ಆರಂಭಿಕ ಮುನ್ನಡೆ

ವಿಧಾನಸಭೆ ಚುನಾವಣೆಯ 230 ಸ್ಥಾನಗಳಿಗೆ ಮತ ಎಣಿಕೆ  52 ಜಿಲ್ಲಾ ಕೇಂದ್ರಗಳಲ್ಲಿ ನಡೆಯುತ್ತಿದ್ದು, ಮಧ್ಯಪ್ರದೇಶದಲ್ಲಿ ಬಿಜೆಪಿ, ತೆಲಂಗಾಣದಲ್ಲಿ ಕಾಂಗ್ರೆಸ್​ ಆರಂಭಿಕ ಮುನ್ನಡೆ ಸಾಧಿಸಿದೆ.

5 months ago

ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢದಲ್ಲಿ ಬಿಜೆಪಿ-ಕಾಂಗ್ರೆಸ್‌ ತೀವ್ರ ಹಣಾಹಣಿ

ಇತ್ತೀಚೆಗೆ ಚುನಾವಣೆ ನಡೆದ 5 ರಾಜ್ಯಗಳ ಪೈಕಿ 4 ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶದ ಮತ ಎಣಿಕೆ ಆರಂಭವಾಗಿದೆ. ಈಗಾಗಲೇ ಅಂಚೆ ಮತ ಎಣಿಕೆ ಮುಗಿದಿದೆ.

5 months ago

ಇಂದು ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ

ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢ, ತೆಲಂಗಾಣ ಸೇರಿ ಇಂದು ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ಹೊರ ಬೀಳಲಿದ್ದು ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಲಿದೆ.…

5 months ago

ಮಿಜೋರಾಂ ಚುನಾವಣೆ: ಮತ ಎಣಿಕೆ ದಿನಾಂಕ ಮುಂದೂಡಿಕೆ

ಮಹತ್ವದ ಬೆಳವಣಿಗೆಯೊಂದರಲ್ಲಿ ಮಿಜೋರಾಂ ನ ವಿಧಾನಸಭಾ ಚುನಾವಣೆಯ ಮತ ಎಣಿಕೆಯ ದಿನಾಂಕವನ್ನು ಡಿಸೆಂಬರ್ 3 ರಿಂದ ಡಿಸೆಂಬರ್ 4 ಕ್ಕೆ ಚುನಾವಣಾ ಆಯೋಗ ಮುಂದೂಡಿದೆ.

5 months ago

ಕಾಂಗ್ರೆಸ್, ಕೆಸಿಆರ್ ತೆಲಂಗಾಣ ನಾಶ ಮಾಡುವ ಪಾಪಿಗಳು ಎಂದ ಪ್ರಧಾನಿ ಮೋದಿ

ತೆಲಂಗಾಣದಲ್ಲಿ ನವೆಂಬರ್ 30 ರಂದು ಒಂದೇ ಹಂತದ ಚುನಾವಣೆ ನಡೆಯಲಿದೆ. ಡಿಸೆಂಬರ್ 3 ರಂದು ಮತ ಎಣಿಕೆ ನಡೆಯಲಿದೆ. ಈ ನಿಟ್ಟಿನಲ್ಲಿ ತೆಲಂಗಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ…

5 months ago

ಪುತ್ತೂರು: ಸೋತು ಗೆದ್ದ ಪುತ್ತಿಲ, ಬಿಜೆಪಿಗೆ ಹಿಂದುತ್ವದ ಪಾಠ

ಕರ್ನಾಟಕ ವಿಧಾನಸಭಾ ಚುನಾವಣಾ ಮತ ಎಣಿಕೆ ಕಾರ್ಯ ಮುಗಿದಿದೆ. ರಾಜ್ಯದಲ್ಲಿ ಬಿಜೆಪಿ ಮಕಾಡೆ ಮಲಗಿದೆ. ಕಾಂಗ್ರೆಸ್ ಬಹುಮತದೊಂದಿಗೆ ಅಧಿಕಾರಕ್ಕೇರುತ್ತಿದೆ.

12 months ago

ವರುಣ: ಅಧಿಕಾರದತ್ತ ಕಾಂಗ್ರೆಸ್, ಆದರೆ ಸಿದ್ದರಾಮಯ್ಯ ಮನೆಯಲ್ಲಿ ಸೂತಕದ ಛಾಯೆ

ರಾಜ್ಯ ವಿಧಾನಸಭೆ ಚುನಾವಣಾ ಮತ ಎಣಿಕೆ ಕಾರ್ಯ ಭರದಿಂದ ಸಾಗುತ್ತಿದ್ದು, ವಿಪಕ್ಷ ಕಾಂಗ್ರೆಸ್ ಅಧಿಕಾರ ಹಿಡಿಯುವತ್ತ ಮುನ್ನುಗುತ್ತಿದೆ.

12 months ago

ಮಡಿಕೇರಿ: ಮತ ಎಣಿಕೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ – ಡಾ.ಬಿ.ಸಿ.ಸತೀಶ

ವಿಧಾನಸಭಾ ಚುನಾವಣೆಯ ಮತ ಎಣಿಕೆಯು ಮೇ, 13 ರಂದು ನಡೆಯಲಿದ್ದು, ಮತ ಎಣಿಕೆ ಪ್ರಕ್ರಿಯೆಯನ್ನು ತಾಳ್ಮೆ ಮತ್ತು ಎಚ್ಚರಿಕೆಯಿಂದ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಬಿ.ಸಿ.ಸತೀಶ…

12 months ago

ಬೆಂಗಳೂರು: ವೃದ್ಧರು, ಅಶಕ್ತರಿಗೆ ಮನೆಯಿಂದ ಮತದಾನ ಅವಕಾಶ, ನೋಂದಣಿ ಹೇಗೆ ತಿಳಿಯಿರಿ

ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಮೇ 10 ರಂದು ರಾಜ್ಯ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಮೇ 13ರಂದು ಮತ ಎಣಿಕೆ ನಡೆಯಲಿದೆ.

1 year ago

ಗಾಂಧೀನಗರ: ಗುಜರಾತ್ ವಿಧಾನಸಭಾ ಚುನಾವಣೆಯ ಮತ ಎಣಿಕೆ ಆರಂಭ

ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಚಲಾವಣೆಯಾದ ಮತ ಎಣಿಕೆ ಗುರುವಾರ 37 ಕೇಂದ್ರಗಳಲ್ಲಿ ಬಿಗಿ ಭದ್ರತೆಯ ನಡುವೆ ಆರಂಭಗೊಂಡಿದೆ.

1 year ago

ದೆಹಲಿ: ಇಂದು ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ಚುನಾವಣೆಯ ಮತ ಎಣಿಕೆ ಆರಂಭ

ಇಂದು ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ಚುನಾವಣೆಯ ಮತ ಎಣಿಕೆ ಆರಂಭವಾಗಲಿದ್ದು, ಆಯ್ಕೆಯಾದ ಅಭ್ಯರ್ಥಿ ಭಾರತದ 15ನೇ ರಾಷ್ಟ್ರಪತಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

2 years ago

ಒಕ್ಕಲಿಗರ ಸಂಘದ ಮತ ಮರು ಎಣಿಕೆಗೆ ಮನವಿ

ಒಕ್ಕಲಿಗರ ಸಂಘದ ಚುನಾವಣೆಯ ಮತ  ಎಣಿಕೆಯಲ್ಲಿ ಭಾರೀ ಅಕ್ರಮ ನಡೆದಿದ್ದು, ಮರುಮತ ಎಣಿಕೆ ಮಾಡಬೇಕು ಎಂದು ಸಂಘದ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದ ಸತೀಶ್ ಕಡತನಮಲೆ, ಅರಮನೆ ಶಂಕರ್…

2 years ago

ಕೋಟೆಕಾರು ಪಟ್ಟಣ ಪಂಚಾಯತ್‍ನಲ್ಲಿ 11 ಸ್ಥಾನಗಳ ಪಡೆದು ಬಹುಮತ ಪಡೆದ ಬಿಜೆಪಿ

ಕೋಟೆಕಾರು ಪಟ್ಟಣ ಪಂಚಾಯತ್‍ನ ಮತ ಎಣಿಕೆ ಮಂಗಳೂರು ತಾಲೂಕು ಪಂಚಾಯತ್‍ನಲ್ಲಿ ಗುರುವಾರ ನಡೆದಿದ್ದು, 17 ಸ್ಥಾನಗಳಲ್ಲಿ ಬಿಜೆಪಿ 11 ಸ್ಥಾನಗಳನ್ನು ಪಡೆದು ಸ್ಪಷ್ಟ ಬಹುಮತದೊಂದಿಗೆ ಪಟ್ಟಣ ಪಂಚಾಯತ್…

2 years ago