ಮದುವೆ ಮನೆ

ಜಗಳೂರು: ಮದುವೆ ಊಟ ಸೇವಿಸಿ 40 ಜನ ಅಸ್ವಸ್ಥ

ಸೋಮವಾರ ರಾತ್ರಿ ಮದುವೆ ಮನೆಯಲ್ಲಿ ಪಾಯಸ ಸೇವಿಸಿದ್ದ 9 ಮಕ್ಕಳು ಸೇರಿ 40ಕ್ಕೂ ಹೆಚ್ಚು ಜನ ಅಸ್ವಸ್ಥರಾಗಿರುವ ಘಟನೆ ತಾಲ್ಲೂಕಿನ ಗೌಡಗೊಂಡನಹಳ್ಳಿ ಗ್ರಾಮದಲ್ಲಿ ನಡೆದಿದೆ.

2 years ago

ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ವಿವಾಹವಾಗಿದ್ದ ಯುವಕನ ಬಂಧನ!

ಮದುವೆ ಮನೆಯಿಂದ ಅಪ್ರಾಪ್ತಿ ಬಾಲಕಿಯನ್ನು ಅಪಹರಿಸಿಕೊಂಡು ಹೋಗಿ ಮದುವೆಯಾಗಿದ್ದ ಯುವಕನೊಬ್ಬನನ್ನು ಪೊಲೀಸರು ಬಂಧಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

2 years ago

ಲಕ್ನೋ: ಮದುವೆ ಮನೆಯಲ್ಲಿ ಬಾಲ್ಕಾನಿ ಕುಸಿದು ಇಬ್ಬರು ಸಾವು

ಮದುವೆ ಸಂಭ್ರಮದಲ್ಲಿದ್ದ ಮನೆಯೊಂದರ ಬಾಲ್ಕನಿ ಕುಸಿದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಕನಿಷ್ಠ 30 ಮಂದಿ ಗಾಯಗೊಂಡು ಸಂಭ್ರಮ ಶೋಕದ ವಾತಾವರಣಕ್ಕೆ ತಿರುಗಿದ ಘಟನೆ ನಡೆದಿದೆ.

2 years ago