ಮದ್ಯದಂಗಡಿ

ಮದ್ಯದಂಗಡಿ ತೆರವುಗೊಳಿಸಲು ಒತ್ತಾಯಿಸಿ ಪ್ರತಿಭಟನೆ

ನಂಜನಗೂಡು ತಾಲೂಕಿನ ಸಿದ್ದಯ್ಯನಹುಂಡಿ ಗೇಟ್ ಬಳಿಯ ಮದ್ಯದಂಗಡಿ ತೆರವುಗೊಳಿಸಬೇಕೆಂದು  ಆಗ್ರಹಿಸಿ  ರ‍್ನಾಟಕ  ರಾಜ್ಯ  ರೈತ  ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

3 months ago

ಬೀದರ್ | ಹೊಸ ಮದ್ಯದಂಗಡಿಗಳಿಗೆ ಪರವಾನಿಗೆ ನೀಡುವ ಸರ್ಕಾರದ ನಡೆಗೆ ಖಂಡನೆ

ಗಾಂಧಿ ಜಯಂತಿಯ ದಿನ ಸರ್ಕಾರ ಅಕ್ರಮ ಮದ್ಯ ಮಾರಾಟ ತಡೆಗಟ್ಟುವ ಬದಲು 600 ಗ್ರಾಮ ಪಂಚಾಯತಿಗಳೂ ಸೇರಿದಂತೆ ರಾಜ್ಯಾದ್ಯಂತ 1,000 ಹೊಸ ಮದ್ಯದಂಗಡಿಗಳಿಗೆ ಪರವಾನಿಗೆ ನೀಡುವ ಪ್ರಸ್ತಾವನೆ…

7 months ago

ಚಿಕ್ಕಮಗಳೂರು: ಗ್ರಾಮದಲ್ಲಿ ಹೊಸದಾಗಿ ಮದ್ಯದಂಗಡಿ ತೆರೆಯದಂತೆ ಗ್ರಾಮಸ್ಥರ ಪ್ರತಿಭಟನೆ

ಅಜ್ಜಂಪುರ ತಾಲ್ಲೂಕು ಶಿವನಿ ಗ್ರಾಮದಲ್ಲಿ ಈಗಾಗಲೇ ಎರಡು ಮದ್ಯದಂಗಡಿಗಳಿದ್ದು ಮತ್ತೊಂದು ಹೊಸದಾಗಿ ಮದ್ಯದಂಗಡಿ ತೆರೆಯಲು ಅವಕಾಶ ನೀಡಬಾರದು ಎಂದು ವಿವಿಧ ಮಹಿಳಾ ಸಂಘ ಹಾಗೂ ಗ್ರಾಮಸ್ಥರು ಸೋಮವಾರ…

1 year ago

ಮಂಗಳೂರು: ನಿರ್ಬಂಧ ವಾಪಸ್, ಸೋಮವಾರದಿಂದ ಎಲ್ಲ ಅಂಗಡಿ ವ್ಯವಹಾರ ಸರಾಗ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಹಿತಕರ ಘಟನೆಗಳ‌ ಹಿನ್ನೆಲೆಯಲ್ಲಿ ಹೇರಲಾಗಿದ್ದ ನಿರ್ಬಂಧಗಳನ್ನು ವಾಪಸ್ ಪಡೆಯಲಾಗಿದೆ.

2 years ago

ನವದೆಹಲಿ: ಕಾಲೋನಿಗಳಲ್ಲಿ ಮದ್ಯದಂಗಡಿ ತೆರೆಯುವ ಕುರಿತು ತನಿಖೆ ನಡೆಸುವಂತೆ ಸಿಬಿಐಗೆ ಪತ್ರ

ರಾಜಧಾನಿಯ ಅನಧಿಕೃತ ಕಾಲೋನಿಗಳಲ್ಲಿ ಮದ್ಯದಂಗಡಿಗಳನ್ನು ತೆರೆಯುವ ಕುರಿತು ಮಾಜಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅವರ ಬದಲಾಗುತ್ತಿರುವ ನಿಲುವಿನ ಬಗ್ಗೆ ತನಿಖೆ ನಡೆಸುವಂತೆ ಸಿಬಿಐಗೆ ಪತ್ರ ಬರೆದಿರುವುದಾಗಿ…

2 years ago