ಮದ್ಯ ಅಕ್ರಮ ಸಾಗಾಟ

ಮದ್ಯ ಅಕ್ರಮ ಸಾಗಾಟ: ಮೂವರು ಆರೋಪಿಗಳ ಬಂಧನ

ಕಾನೂನುಬಾಹಿರವಾಗಿ ಮದ್ಯ ಸಾಗಣೆ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಅಂಕೋಲಾ ಪೊಲೀಸರು ಗುರುವಾರ ತಡರಾತ್ರಿ ಬಂಧಿಸಿ, 35,000 ಮೌಲ್ಯದ ಮದ್ಯ ವಶಕ್ಕೆ ಪಡೆದಿದ್ದಾರೆ.

2 years ago