ಡಿ.10 ರಂದು ನಡೆಯಲಿರುವ ವಿಧಾನಪರಿಷತ್ ಚುನಾವಣೆ ಹಿನ್ನೆಲೆ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಬೆಂಗಳೂರು ನಗರದ ಹಲವು ಭಾಗಗಳಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.