ಮದ್ಯ

ಮದ್ಯಕ್ಕೆ ಮಿಕ್ಸ್ ಮಾಡಲು ನೀರು ಬೇಗ ಕೊಡದ ಯುವಕನಿಗೆ ಸ್ನೇಹಿತರಿಂದ ಚೂರಿ ಇರಿತ

ಮದ್ಯಕ್ಕೆ ಮಿಕ್ಸ್ ಮಾಡಲು ನೀರು ಬೇಗ ಕೊಡದ ಯುವಕನಿಗೆ ಸ್ನೇಹಿತರೇ ಚಾಕು ಇರಿದ ಘಟನೆ ಬೆಂಗಳೂರು  ಹೊರವಲಯದ ಆನೇಕಲ್ ಬಳಿಯ ನಾರಾಯಣಪುರದಲ್ಲಿ ನಡೆದಿದೆ.

2 months ago

ಪ್ರೇಮಿಗಳ ದಿನದಂದು ಬೆಂಗಳೂರಿನ ಹಲವೆಡೆ ಮದ್ಯ ಮಾರಾಟ ನಿಷೇಧ

ಫೆ.14ರ ಪ್ರೇಮಿಗಳ ದಿನದಂದು ಸಂಜೆ 5ರಿಂದ ಫೆಬ್ರವರಿ 17ರ ಬೆಳಿಗ್ಗೆ 6 ಗಂಟೆವರೆಗೆ ನಗರದ ಕೆಲವು ಭಾಗಗಳಲ್ಲಿ (ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿರುವ ಪ್ರದೇಶಗಳನ್ನು ಹೊರತುಪಡಿಸಿ) ಉಳಿದ ಕಡೆ…

3 months ago

ಚಾಮರಾಜನಗರದಲ್ಲಿ ಭಾರತೀಯ ಮದ್ಯಕ್ಕಿಂತ ಹೆಚ್ಚಾದ ಬಿಯರ್ ಮಾರಾಟ

ನಗರ ಪ್ರದೇಶಗಳಲ್ಲಿ ಮಾತ್ರ ಬಿಯರ್ ಸೇವನೆ ಹೆಚ್ಚು ಎಂಬುದು ಈಗ ಬದಲಾಗಿದೆ. ಚಾಮರಾಜನಗರದ ಗುಂಡುಪ್ರಿಯರು ಈಗ ಮದ್ಯದಿಂದ ಬಿಯರ್ ನತ್ತ ಮುಖಮಾಡಿದ್ದಂತೆ ಕಾಣುತ್ತಿದೆ.

3 months ago

ಫೆ.14 ರಿಂದ ಮೂರು ದಿನ ಮದ್ಯ ಮಾರಾಟ ನಿಷೇಧ: ಜಿಲ್ಲಾಧಿಕಾರಿ ಆದೇಶ

ಪ್ರೇಮಿಗಳ ದಿನ (ವ್ಯಾಲೆಂಟೈನ್ಸ್ ಡೇ) ಬಂದೇ ಬಿಡ್ತು. ಅದೇಷ್ಟೋ ಪ್ರೇಮಿಗಳು ತಮ್ಮಿಷ್ಟದವರಿಗೆ ಲವ್ ಪ್ರಪೋಸ್ ಮಾಡುತ್ತಾರೆ. ಇದು ಫೆಬ್ರವರಿ 7 ರಿಂದಲೇ ಪ್ರಾರಂಭವಾಗಿ ಫೆಬ್ರವರಿ 14 ರವರೆಗೆ…

3 months ago

ಮದ್ಯ ಮುಕ್ತಗೊಂಡ ಮಲೆ ಮಹದೇಶ್ವರ ಬೆಟ್ಟ: ಸಿಎಂ ಖಡಕ್ ವಾರ್ನಿಂಗ್ ಕಾರಣ

ಮಲೆ ಮಹದೇಶ್ವರ ಬೆಟ್ಟದಲ್ಲಿ ಮದ್ಯದ ಘಾಟು ಹೆಚ್ಚಾಗುತ್ತಿದೆ. ಈ ಹಿಂದೆ  ಸಿಎಂ ಸಿದ್ದರಾಮಯ್ಯ ಮಾದಪ್ಪನ ಸನ್ನಿಧಾನಕ್ಕೆ ಬಂದಾಗ ಈ ಕುರಿತು ಚರ್ಚೆ ನಡೆಸಿ ಅಬಕಾರಿ ಇಲಾಖೆಗೆ ಖಡಕ್…

3 months ago

ಜ. 22 ರಂದು ರಾಜ್ಯದಲ್ಲಿ ಮಾಂಸ ಮತ್ತು ಮೀನು ಮಾರಾಟ ನಿಷೇಧ: ಯೋಗಿ ಆದಿತ್ಯನಾಥ್

ಜನವರಿ 22 ರಂದು ರಾಜ್ಯದಲ್ಲಿ ಮದ್ಯ, ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವುದಾಗಿ ಯೋಗಿ ಆದಿತ್ಯನಾಥ್  ನೇತೃತ್ವದ ಉತ್ತರ ಪ್ರದೇಶ  ಸರ್ಕಾರ ಗುರುವಾರ ಘೋಷಿಸಿದೆ. 

4 months ago

ಮಹಿಳೆಗೆ ಮದ್ಯನೀಡಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ: ಆರೋಪಿಯ ಬಂಧನ

ಹಾಸನ ತಾಲೂಕಿನ ಚೆನ್ನರಾಯಪಟ್ಟಣದ ಮಹಿಳೆಯೊಬ್ಬರು ಪುತ್ತೂರಿನ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿದ್ದ ವೇಳೆ ಆಕೆಗೆ ಸೇವಿಸಲು ಮದ್ಯ ನೀಡಿ, ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ನಡೆಸಿದ ಆರೋಪಿಯನ್ನು ಪುತ್ತೂರು…

5 months ago

ಬಿಹಾರದಲ್ಲಿ ಅಕ್ರಮ ಮದ್ಯ ದುರಂತ: ಐವರು ಸಾವು

ಬಿಹಾರದ ಗೋಪಾಲ್ ಗಂಜ್ ಜಿಲ್ಲೆಯಲ್ಲಿ ಸಂಭವಿಸಿದ ಅಕ್ರಮ ಮದ್ಯಸೇವನೆಯಿಂದ ಕನಿಷ್ಠ ಐವರು ಸಾವನ್ನಪ್ಪಿದ್ದಾರೆ. ನಾಲ್ವರ ಮೃತದೇಹಗಳನ್ನು ಅವರ ಕುಟುಂಬಗಳು ಈಗಾಗಲೇ ಅಂತ್ಯಸಂಸ್ಕಾರ ಮಾಡಿದ್ದು, ಒಬ್ಬರ ಮರಣೋತ್ತರ ಪರೀಕ್ಷೆಗೆ…

5 months ago

ಚಾಮರಾಜನಗರದಲ್ಲಿ ಲಕ್ಷಾಂತರ ರೂ ಮೌಲ್ಯದ ಮದ್ಯ ನಾಶ

ಚಾಮರಾಜನಗರ ವಲಯ ವ್ಯಾಪ್ತಿಯಲ್ಲಿ ಅಬಕಾರಿ ಮತ್ತು ಪೊಲೀಸ್ ಇಲಾಖೆಯಿಂದ ದಾಖಲಿಸಲಾದ ವಿವಿಧ ಪ್ರಕರಣಗಳಲ್ಲಿ ಜಪ್ತಿ ಮಾಡಿದ ಲಕ್ಷಾಂತರ ರೂ ಮೌಲ್ಯದ ಮದ್ಯವನ್ನು ನಾಶಪಡಿಸಲಾಗಿದೆ.

6 months ago

55 ಸಾವಿರ ಮೌಲ್ಯದ ಮದ್ಯವನ್ನು ನಾಶ ಪಡಿಸಿದ ಅಬಕಾರಿ, ಪೊಲೀಸ್ ಅಧಿಕಾರಿಗಳು

ಅಬಕಾರಿ ಮತ್ತು ಪೊಲೀಸ್ ಇಲಾಖೆ ಯು ಕಳೆದ ಐದು ತಿಂಗಳ ಅವಧಿಯಲ್ಲಿ ವಿವಿಧ ಪ್ರಕರಣಗಳಲ್ಲಿ ವಶಪಡಿಸಿಕೊಂಡಿದ್ದ 55 ಸಾವಿರ ಮೌಲ್ಯದ ಸುಮಾರು 150 ಲೀಟರ್ ಗು ಹೆಚ್ಚು…

7 months ago

ಮದ್ಯದ ಅಮಲಿನಲ್ಲಿ ಲಿಕ್ಕರ್‌ ಲೇಡಿ ರಾದ್ದಾಂತ: ಪೊಲೀಸರ ಮೇಲೆ ಹಲ್ಲೆ

ಮದ್ಯದ ಅಮಲಿನಲ್ಲಿದ್ದ ಮಹಿಳೆಯೊಬ್ಬರು ಪೊಲೀಸರಿಗೆ ಯರ್ರಾಬಿರ್ರಿ ಹಲ್ಲೆ ನಡೆಸಿದ ಘಟನೆ ವಡೋದರಾದಲ್ಲಿ ವರದಿಯಾಗಿದೆ.

8 months ago

ಬಿಯರ್‌ನಲ್ಲಿ ಅಪಾಯಕಾರಿ ರಾಸಾಯನಿಕ ಅಂಶ ಪತ್ತೆ

ಬಿಯರ್ ನಲ್ಲಿ ಅಪಾಯಕಾರಿ ರಾಸಾಯನಿಕ ಅಂಶ ಪತ್ತೆಯಾಗಿದೆ. ಹೀಗಾಗಿ, 25 ಕೋಟಿ ರೂಪಾಯಿ ಮೌಲ್ಯದ 78,678 ಬಾಕ್ಸ್ ಮದ್ಯವನ್ನು ವಶಪಡಿಸಿಕೊಂಡಿರುವ ಮೈಸೂರು ಅಬಕಾರಿ ಪೊಲೀಸರು, ಪ್ರಕರಣ ದಾಖಲಿಸಿಕೊಂಡಿದ್ದಾರೆ.…

9 months ago

ಎರಡು ತಿಂಗಳೊಳಗೆ ಮದ್ಯದ ಅಂಗಡಿ ತೆರವು: ಸಚಿವ ಈಶ್ವರ ಖಂಡ್ರೆ

ಭಾಲ್ಕಿ ಇಲ್ಲಿಯ ಶಿವಾಜಿ ವೃತ್ತದ ಬಳಿಯ ಮದ್ಯದ ಅಂಗಡಿಗಳನ್ನು ಎರಡು ತಿಂಗಳೊಳಗೆ ತೆರವುಗೊಳಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.

9 months ago

ಕಾರವಾರ: ಅಕ್ರಮವಾಗಿ ಸಾಗಿಸುತ್ತಿದ್ದ ಗೋವಾ ಮದ್ಯ ಜಪ್ತಿ, ಓರ್ವ ವಶಕ್ಕೆ

ಜೊಯಿಡಾ ತಾಲೂಕಿನ ಅನಮೋಡ ಅಬಕಾರಿ ತನಿಖಾ ಠಾಣೆಯ ಮುಂಭಾಗದಲ್ಲಿ ಬುಲೆರೋ ಪಿಕ್ಅಪ್ ವಾಹನದಲ್ಲಿ ಸಾಗಿಸುತ್ತಿದ್ದ 19 ಲೀಟರ್ ಗೋವಾ ಮದ್ಯವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

11 months ago

ಗುರುಗ್ರಾಮ: ನೆರೆಹೊರೆಯವರ ಜಗಳ ತಡೆಯಲು ಬಂದ ವೃದ್ಧನನ್ನು ದೊಣ್ಣೆಯಿಂದ ಬಡಿದು ಕೊಂದರು

ಮದ್ಯದ ಅಮಲಿನಲ್ಲಿ 65 ವರ್ಷದ ವ್ಯಕ್ತಿಯನ್ನು ಮೂವರು ಥಳಿಸಿ ಹತ್ಯೆಗೈದಿರುವ ಘಟನೆ ನ್ಯೂ ಪಾಲಂ ವಿಹಾರ್ ಪ್ರದೇಶದಲ್ಲಿ ಭಾನುವಾರ ಮುಂಜಾನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

11 months ago