ಮಧ್ಯಪ್ರದೇಶದ ರೇವಾ ಜಿಲ್ಲೆ

ಜೆಸಿಬಿ ಟೈಯರ್ ಸ್ಪೋಟ : ಇಬ್ಬರ ಸಾವು

ಛತ್ತೀಸ್‌ಗಢದ ರಾಯ್‌ಪುರ ಜಿಲ್ಲೆಯಲ್ಲಿ ಜೆಸಿಬಿ ಟಯರ್‌ಗೆ ಗಾಳಿ ತುಂಬುತ್ತಿದ್ದಾಗ ಟಯರ್‍ ಸ್ಫೋಟಗೊಂಡು ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಮಧ್ಯಪ್ರದೇಶದ ರೇವಾ ಜಿಲ್ಲೆಯ ವಿವಾಸಿಗಳು ಎಂದು ಗುರುತಸಲಾಗಿದೆ.

2 years ago

ಬಾಲಕಿಯನ್ನು ಅಪಹರಿಸಿ ಅತ್ಯಾಚಾರವೆಸಗಿದ ಅಪ್ರಾಪ್ತ ಹುಡುಗರು

ಮಧ್ಯಪ್ರದೇಶದ ರೇವಾ ಜಿಲ್ಲೆಯ ಹಳ್ಳಿಯೊಂದರಲ್ಲಿ ವ್ಯಕ್ತಿ ಮತ್ತು ಇಬ್ಬರು ಅಪ್ರಾಪ್ತ ಹುಡುಗರು 17 ವರ್ಷದ ಬುಡಕಟ್ಟು ಬಾಲಕಿಯನ್ನು ಅಪಹರಿಸಿ, ಅತ್ಯಾಚಾರವೆಸಗಿದ್ದು, ಆಕೆಯ ಮುಖವನ್ನು ಹಲ್ಲುಗಳಿಂದ ಬಲವಾಗಿ ಕಚ್ಚಿದ್ದಾರೆ…

2 years ago