ಮಧ್ಯಪ್ರದೇಶ

ಕಾಂಗ್ರೆಸ್ ಅನೇಕ ಮುಸ್ಲಿಮರನ್ನು ಅಕ್ರಮವಾಗಿ ಒಬಿಸಿ ಪಟ್ಟಿಗೆ ಸೇರಿಸಿದೆ: ಮೋದಿ

ಕರ್ನಾಟಕದಲ್ಲಿ ಕಾಂಗ್ರೆಸ್ ಅನೇಕ ಮುಸ್ಲಿಮರನ್ನು ಅಕ್ರಮವಾಗಿ ಒಬಿಸಿ ಪಟ್ಟಿಗೆ ಸೇರಿಸಿತ್ತು ಎಂದು ಪ್ರಧಾನಿ ಮೋದಿ ಆರೋಪಿಸಿದ್ದಾರೆ.

1 week ago

ಶ್ರೀಕೃಷ್ಣನ ಮೂರ್ತಿಯನ್ನು ಮದುವೆಯಾದ ಯುವತಿ

ಮಹಿಳೆಯೊಬ್ಬಳು ಶ್ರೀಕೃಷ್ಣನ ಮೂರ್ತಿಯನ್ನೇ ವಿವಾಹವಾದ ಘಟನೆ ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ನಡೆದಿದೆ.

2 weeks ago

ಮಧ್ಯಪ್ರದೇಶ: ಕೊಳವೆ ಬಾವಿಗೆ ಬಿದ್ದ ಬಾಲಕ ಮೃತ್ಯು

ತೆರೆದ ಕೊಳವೆ ಬಾವಿಯಲ್ಲಿ ಬಿದ್ದಿದ್ದ 6 ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಜಿಲ್ಲೆಯ ಮಣಿಕಾ ಗ್ರಾಮದಲ್ಲಿ ಎರಡು ದಿನಗಳ ಹಿಂದೆ ನಡೆದಿದೆ ಎಂದು ಅಧಿಕಾರಿಗಳು ಇಂದು ತಿಳಿಸಿದ್ದಾರೆ.

3 weeks ago

ಉಜ್ಜಯಿನಿ ಗಾಯಾಳುಗಳಿಗೆ ಉಚಿತ ಚಿಕಿತ್ಸೆ, ಪರಿಹಾರ ಘೋಷಿಸಿದ ಸಿಎಂ

ಉಜ್ಜಯಿನಿಯ ಮಹಾಕಾಳೇಶ್ವರ ದೇಗುಲದಲ್ಲಿ ಭಸ್ಮ ಆರತಿ ವೇಳೆ ಸಂಭವಿಸಿದ ಅಗ್ನಿ ಅವಘಡದಲ್ಲಿ ಗಾಯಗೊಂಡವರಿಗೆ ಉಚಿತ ಚಿಕಿತ್ಸೆ ಮತ್ತು ₹1 ಲಕ್ಷ ನೆರವನ್ನು ನೀಡಲಾಗುವುದು. ಅಲ್ಲದೆ ಈ ರೀತಿಯ…

1 month ago

ಮದುವೆ ಮೆರವಣಿಗೆಗೆ ಟ್ರಕ್​ ಡಿಕ್ಕಿ: 5 ಮಂದಿ ಸಾವು, 11 ಜನರಿಗೆ ಗಾಯ

ರೈಸನ್ ಜಿಲ್ಲೆಯಲ್ಲಿ ಅನಿಯಂತ್ರಿತ ಡಂಪರ್ ಟ್ರಕ್ ಮದುವೆ ಮೆರವಣಿಗೆಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಐದು ಜನರು ಸಾವನ್ನಪ್ಪಿದ್ದಾರೆ ಮತ್ತು 11 ಮಂದಿ ಗಾಯಗೊಂಡಿದ್ದಾರೆ.

2 months ago

ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನ ಪಲ್ಟಿ: 14 ಜನರ ದುರ್ಮರಣ

ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನ ಪಲ್ಟಿಯಾಗಿ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದು, 21 ಜನರು ಗಾಯಗೊಂಡ ಘಟನೆ ಮಧ್ಯಪ್ರದೇಶದ ದಿಂಡೋರಿ ಜಿಲ್ಲೆಯಲ್ಲಿ ನಡೆದಿದೆ. 

2 months ago

ಬೆಳ್ಳುಳ್ಳಿಗೆ ಈಗ ಚಿನ್ನದ ಬೆಲೆ; ಜಮೀನಿಗೆ ಸಿಸಿ ಕ್ಯಾಮೆರಾ ಅಳವಡಿಸಿದ ರೈತರು

ಸಾಮಾನ್ಯವಾಗಿ ಮನೆ, ಕಚೇರಿ, ಅಂಗಡಿಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿರುವುದು ನೋಡಿದ್ದೇವೆ, ಆದರೆ ಇಲ್ಲಿ ರಾಹುಲ್ ದೇಶಮುಖ್ ಎಂಬ ರೈತನೊಬ್ಬ ಜಮೀನಿನಲ್ಲಿ ಸಿಸಿ ಕ್ಯಾಮೆರಾ ಅಳವಡಿಸಿದ್ದಾನೆ.

2 months ago

ಪಟಾಕಿ ಫ್ಯಾಕ್ಟರಿ ಸ್ಫೋಟ: 150 ಅಡಿ ಎತ್ತರಕ್ಕೆ ಹಾರಿಬಿದ್ದ ಕಾರ್ಮಿಕನ ದೇಹ !

ಹರ್ದಾದಲ್ಲಿ ಸಂಭವಿಸಿದ ಪಟಾಕಿ ಸ್ಫೋಟಕ್ಕೆ ಸಂಬಂಧಿಸದಂತೆ ವಿಡಿಯೋವೊಂದು ಹರಿದಾಡ್ತಿದೆ. ಪಟಾಕಿ ಸ್ಫೋಟದ ಸಂದರ್ಭದಲ್ಲಿ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರೊಬ್ಬರ ದೇಹವೊಂದು ಸುಮಾರು 150 ಅಡಿ ಎತ್ತರಕ್ಕೆ ಗಾಳಿಯಲ್ಲಿ…

3 months ago

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಹಲವರು ಸಿಲುಕಿರುವ ಶಂಕೆ !

ಮಧ್ಯಪ್ರದೇಶದ ಹರ್ದಾ ಜಿಲ್ಲೆಯ ಬೈರಾಗರ್ ಗ್ರಾಮದ ಪಟಾಕಿ ಕಾರ್ಖಾನೆಯಲ್ಲಿ ಇಂದು ಬೆಳಗ್ಗೆ ಸ್ಫೋಟ ಸಂಭವಿಸಿದೆ. ಹಲವು ಜನರು ಒಳಗೆ ಸಿಲುಕಿರುವ ಶಂಕೆ ಇದೆ, ರಾಜ್ಯ ವಿಪತ್ತು ನಿರ್ವಹಣಾ…

3 months ago

ಪೋಷಕರ ಹಣೆಗೆ ಗನ್​ ಇಟ್ಟು ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

ಪೋಷಕರ ಹಣೆಗೆ ಗನ್​ ಇಟ್ಟುಅವರ ಎದುರೇ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್​ನಲ್ಲಿ ನಡೆದಿದೆ.

3 months ago

ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನ ಕೊಲೆ ಮಾಡಿದ ಪತಿ

ಪ್ರೀತಿಸಿ ಮದುವೆಯಾಗಿದ್ದ ಅಧಿಕಾರಿ ಹೆಂಡತಿಯನ್ನ ಪತಿ ಹತ್ಯೆ ಮಾಡಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

3 months ago

103ನೇ ವಯಸ್ಸಿನಲ್ಲಿ ಮದುವೆಯಾದ ಸ್ವಾತಂತ್ರ್ಯ ಹೋರಾಟಗಾರ

ಮಧ್ಯಪ್ರದೇಶದಲ್ಲಿ  ಸ್ವಾತಂತ್ರ್ಯ ಹೋರಾಟಗಾರರೊಬ್ಬರು  ತಮ್ಮ 103ನೇ ವಯಸ್ಸಿನಲ್ಲಿ ಮದುವೆಯಾಗುವ ಮೂಲಕ ಎಲ್ಲರಿಗೂ ಅಚ್ಚರಿ ಮೂಡಿಸಿದ್ದಾರೆ. 103 ವರ್ಷದ ಹಬೀಬ್‌ ನಜರ್‌  ಅವರು 49 ವರ್ಷದ ಫಿರೋಜ್‌ ಜಹಾನ್‌ …

3 months ago

ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ 3 ಮರಿಗಳಿಗೆ ಜನ್ಮ ನೀಡಿದ ಚಿರತೆ

ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಚಿರತೆಯೊಂದು ಮೂರು ಮರಿಗಳಿಗೆ ಜನ್ಮ ನೀಡಿದೆ.

3 months ago

ಬಿಟಿಆರ್ ಪ್ರದೇಶದಲ್ಲಿ ಮತ್ತೊಂದು ಹುಲಿ ಸಾವು

ಮಧ್ಯಪ್ರದೇಶದ ಉಮಾರಿಯಾ ಜಿಲ್ಲೆಯ ಬಾಂಧವ್‍ಗಢ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಹುಲಿಯೊಂದು ಶವವಾಗಿ ಪತ್ತೆಯಾಗಿದೆ.

4 months ago

40 ವರ್ಷಗಳ ಬಳಿಕ ರಾಮ ಜಪ ಮಾಡಿ ಮೌನ ಮುರಿಯಲಿರುವ ಬಾಬಾ

ಅಯೋಧ್ಯೆಯಲ್ಲಿ ರಾಮ ಮಂದಿರ ಜ.22ರಂದು ಉದ್ಘಾಟನೆಯಾಗಲಿದೆ.

4 months ago