ಇಂದೋರ್ನಲ್ಲಿ ಓರ್ವ ಯುವಕ ತನ್ನ ಪತ್ನಿಗೆ ವಾಟ್ಸಾಪ್ ವಾಯ್ಸ್ ನೋಟ್ ಮೂಲಕ ತ್ರಿವಳಿ ತಲಾಖ್ ನೀಡಿರುವ ಘಟನೆ...
Know Moreಮಧ್ಯಪ್ರದೇಶದಲ್ಲಿ ಭಯಾನಕ ಘಟನೆಯೊಂದು ನಡೆದಿದೆ. ಟ್ರಕ್ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ 12 ಮಂದಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. 14 ಮಂದಿ ಗಾಯಗೊಂಡಿದ್ದಾರೆ. ಅಪಘಾತದ ಬಳಿಕ ಬಸ್ಗೆ ಬೆಂಕಿ ಹೊತ್ತಿಕೊಂಡಿತ್ತು, ಕೆಲವರು ಸಜೀವ...
Know Moreಬಸ್ ಡಂಪರ್ ಗೆ ಡಿಕ್ಕಿ ಹೊಡೆದ ಪರಿಣಾಮ 13 ಪ್ರಯಾಣಿಕರು ಸಜೀವ ದಹನವಾಗಿದ ಘಟನೆ ಮಧ್ಯಪ್ರದೇಶದ ಗುನಾ ಜಿಲ್ಲೆಯಲ್ಲಿ...
Know Moreಮಧ್ಯ ಪ್ರದೇಶದ ಭೋಪಾಲ್ ನಲ್ಲಿ ಯುವಕನೊಬ್ಬ ಅಡುಗೆ ಮಾಡುತ್ತಿದ್ದ ವೇಳೆ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ...
Know Moreಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಸರ್ಕಾರದ ಮೊದಲ ಸಂಪುಟ ವಿಸ್ತರಣೆ...
Know Moreಮಧ್ಯಪ್ರದೇಶ ಸಂಪುಟ ವಿಸ್ತರಣೆಯ ಭಾಗವಾಗಿ 28 ಸಚಿವರು ಇಂದು(ಸೋಮವಾರ) ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇವೆ ಎಂದು ಮೂಲಗಳು...
Know Moreನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಮೋಹನ್ ಯಾದವ್ ಸರ್ಕಾರ ಬಿಜೆಪಿ ನೀಡಿದ್ದ ಉಚಿತ ಭರವಸೆಗಳನ್ನ ಈಡೇರಿಸಲು ಆರ್ಬಿಐಯಲ್ಲಿ 2,000 ಕೋಟಿ ರೂ. ಸಾಲ...
Know Moreಇತ್ತೀಚೆಗೆ ನಟ ದರ್ಶನ್ ಮನೆ ನಾಯಿ ಮಹಿಳೆಯೊಬ್ಬರಿಗೆ ಕಚ್ಚಿದ್ದು ಸುದ್ದಿಯಾಗಿ ಠಾಣೆ ಮೆಟ್ಟಿಲೇರಿತ್ತು. ಇದೀಗ ನಾಯಿ ತನ್ನನ್ನು ನೋಡಿ ಬೊಗಳಿತು ಎನ್ನುವ ಕೋಪದಲ್ಲಿ ವ್ಯಕ್ತಿಯೊಬ್ಬ ಮಾಲೀಕರನ್ನೇ ಹತ್ಯೆ ಮಾಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಶನಿವಾರ...
Know Moreಮಧ್ಯ ಪ್ರದೇಶದ ಧಾರ್ ಜಿಲ್ಲೆಯ ಪಡ್ಲ್ಯಾ ಗ್ರಾಮದಲ್ಲಿ ಕುಟುಂಬವೊಂದು ಡೈನೋಸಾರ್ ಮೊಟ್ಟೆಗಳನ್ನು ದೇವರ ಮೂರ್ತಿಯೆಂದು ತಪ್ಪಾಗಿ ಪೂಜಿಸುತ್ತಿದ್ದು, ಆದರೆ ಅದು ಮೂರ್ತಿಯಲ್ಲ ಡೈನೋಸಾರ್ ಮೊಟ್ಟೆ ಎಂಬ ಸತ್ಯಾಂಶ ತಿಳಿದ ಬಳಿಕ...
Know Moreಮಧ್ಯಪ್ರದೇಶ ಮುಖ್ಯಮಂತ್ರಿಯಾಗಿ ಮೋಹನ್ ಯಾದವ್ ಪ್ರಮಾಣ ವಚನ ಸ್ವೀಕರಿಸಿದ ಕೆಲವೇ ದಿನಗಳಲ್ಲಿ ಕ್ರಾಂತಿಕಾರಿ ನಿರ್ಧಾರಗಳಿಂದಾಗಿ ಅವರು ಪ್ರಸಿದ್ಧಿ...
Know Moreಬಿಜೆಪಿ ಗೆಲುವು ಸಾಧಿಸಿರುವ ಮೂರು ರಾಜ್ಯಗಳ ಪೈಕಿ ಈಗಾಗಲೇ ಛತ್ತೀಸ್ಗಢಕ್ಕೆ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎನ್ನುವ ಪ್ರಶ್ನಗೆ ಇದೀಗ ತೆರೆ...
Know Moreಮನುಷ್ಯನ ವಿಕೃತಿ ಎಂದೂ ಕೊನೆಗೊಳ್ಳಲ್ಲ ಎಂಬುವುದಕ್ಕೆ ಈ ದುಷ್ಕೃತ್ಯವೇ ಸಾಕ್ಷಿ. ಹೌದು. . ಈ ಮಾತಿಗೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬ ಮುದ್ದಾದ ನಾಯಿಮರಿ ಸಾವಿಗೆ ಯಮನಾಗಿದ್ದಾನೆ. ಆ ನಾಯಿ ಮರಿಯನ್ನು ಕೈಯಿಂದ ರಸ್ತೆಗೆ ಎಸೆದ ಬಳಿಕ...
Know Moreಪಂಚರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ತೆಲಂಗಾಣದಲ್ಲಿ ಕಾಂಗ್ರೆಸ್, ಮಧ್ಯಪ್ರದೇಶ, ಛತ್ತಿಸ್ಗಢ, ರಾಜಸ್ಥಾನದಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಿದೆ. ಇದೀಗ ಮಿಜೋರಾಂ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಈವರೆಗಿನ ಮಾಹಿತಿ ಪ್ರಕಾರ ಝೋರಾಮ್ ಪೀಪಲ್ಸ್ ಮೂವ್ಮೆಂಟ್...
Know Moreವಿಧಾನಸಭೆ ಚುನಾವಣೆಯ 230 ಸ್ಥಾನಗಳಿಗೆ ಮತ ಎಣಿಕೆ 52 ಜಿಲ್ಲಾ ಕೇಂದ್ರಗಳಲ್ಲಿ ನಡೆಯುತ್ತಿದ್ದು, ಮಧ್ಯಪ್ರದೇಶದಲ್ಲಿ ಬಿಜೆಪಿ, ತೆಲಂಗಾಣದಲ್ಲಿ ಕಾಂಗ್ರೆಸ್ ಆರಂಭಿಕ ಮುನ್ನಡೆ...
Know Moreಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್ಗಢ, ತೆಲಂಗಾಣ ಸೇರಿ ಇಂದು ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ಹೊರ ಬೀಳಲಿದ್ದು ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಲಿದೆ. ಮತ ಎಣಿಕೆ ಕೇಂದ್ರಗಳ ಸುತ್ತಮುತ್ತ ಪೊಲೀಸ್...
Know MoreGet latest news karnataka updates on your email.