ತನ್ನ ಗಂಡನ ಮನೆಯಲ್ಲಿ ಶೌಚಾಲಯದ ಕೊರತೆಯಿದೆ ಎಂದು ಮನನೊಂದ 27 ವರ್ಷದ ಗೃಹಿಣಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಮಿಳುನಾಡಿನ ಕಡಲೂರಿನಲ್ಲಿ ನಡೆದಿದೆ.