ಮನವಿ ಸ

ಬೆಂಗಳೂರು: ಡಿಕೆ ಶಿವಕುಮಾರ್‌ರನ್ನು ಸಿಎಂ ಮಾಡದಂತೆ ಮನವಿ

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ರನ್ನು ಸಿಎಂ ಮಾಡದಂತೆ ವಂದೇ ಮಾತರಂ ಸಂಘಟನೆಯ ಶಿವಕುಮಾರ್ ನಾಯ್ಕ್ ರಾಜಭವನಕ್ಕೆ ಮನವಿ ಸಲ್ಲಿಸಿದ್ದಾರೆ. ಡಿಕೆ ಶಿವಕುಮಾರ್​ ವಿರುದ್ಧ ಅನೇಕ ಪ್ರಕರಣಗಳು ಚಾಲ್ತಿಯಲ್ಲಿವೆ.

12 months ago