ಮನವಿ

ಶಿವರಾಮ್​ ಅಂತ್ಯಕ್ರಿಯೆಗೆ ಜಾಗ ಕೊಡಿ: ಸಿಎಂಗೆ ನಟ ವಿಜಯ್ ಮನವಿ

ಖ್ಯಾತಿ ನಟ ಮತ್ತು ಕನ್ನಡದಲ್ಲೇ ಐಎಎಸ್‌ ಪಾಸ್​ ಮಾಡಿದ್ದ ಸಾಧಕ ಕೆ. ಶಿವರಾಮ್‌  ಪಾರ್ಥಿವ ಶರೀರದ ಅಂತಿಮ ದರ್ಶನ ಕಾರ್ಯಕ್ರಮ ರವೀಂದ್ರ ಕಲಾ ಕ್ಷೇತ್ರದ ಆವರಣದಲ್ಲೇ ನಡೆಯುತ್ತಿದೆ.

2 months ago

ಕರ್ನಾಟಕದ ಮನವಿ ಪುರಸ್ಕರಿಸಿದ ಸಿಡಬ್ಲ್ಯೂ ಆರ್ ಸಿ: ಸಧ್ಯಕ್ಕೆ ತಮಿಳುನಾಡಿಗೆ ನೀರು ಬಿಡುಗಡೆ ಇಲ್ಲ

ರಾಜ್ಯದ ಜಲಾಶಯಗಳಲ್ಲಿ ನೀರಿನ ಪ್ರಮಾಣ ಕಡಿಮೆ ಇರುವ ಹಿನ್ನೆಲೆ ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಸಾಧ್ಯವಿಲ್ಲ ಎಂಬ ಕರ್ನಾಟಕದ ಮನವಿಯನ್ನು ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ…

3 months ago

ಕಾಮಗಾರಿ ಅಪೂರ್ಣ: ಲೋಕಾಯುಕ್ತ ಪೊಲೀಸರಿಗೆ ದೂರು

ತಾಲ್ಲೂಕಿನಲ್ಲಿ ನಡೆಯುತ್ತಿರುವ ಜೆಜೆಎಂ ಕಾಮಗಾರಿ ಸಂಪೂರ್ಣ ಕಳಪೆ ಗುಣಮಟ್ಟದಿಂದ ಕೂಡಿದ್ದು, ಈ ಸಂಬಂಧ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಪ್ರಯೋಜನ ಆಗಿಲ್ಲ. ಆದ್ದರಿಂದ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ…

4 months ago

ವಕೀಲರ ಮೇಲೆ ಪೊಲೀಸರ ಹಲ್ಲೆ: ಸರ್ಕಾರಕ್ಕೆ ಮನವಿ ಸಲ್ಲಿಕೆ

ಚಿಕ್ಕಮಗಳೂರಿನಲ್ಲಿ ವಕೀಲರ ಮೇಲೆ ಪೊಲೀಸ್‌ ಹಲ್ಲೆ ಖಂಡಿಸಿ, ಹಾಗೂ ವಕೀಲರ ಸಂರಕ್ಷಣಾ ಕಾಯ್ದೆ ಜಾರಿಗೊಳಿಸಲು ಆಗ್ರಹಿಸಿ ಸರ್ವಧರ್ಮ ಸ್ವಯಂ ಸೇವಕರ ನಗರದಲ್ಲಿ ಪ್ರತಿಭಟನೆ ನಡೆಸಿದರು.

5 months ago

ಕಲಬುರಗಿ-ಮಂಗಳೂರು ವಿಮಾನ ಸೇವೆ ಆರಂಭಿಸಿ: ಸಚಿವೆ ಶೋಭಾ ಕರಂದ್ಲಾಜೆಗೆ ಮನವಿ

ಮಂಗಳೂರು-ಕಲಬುರಗಿ ನಡುವೆ ವಿಮಾನ ಸೇವೆ ಆರಂಭಿಸಬೇಕು ಎಂದು ಒತ್ತಾಯಿಸಿ ಕಲಬುರಗಿಯ ದಕ್ಷಿಣ ಕನ್ನಡ ಸಂಘದ ಪದಾಧಿಕಾರಿಗಳು ಇಲ್ಲಿನ ವಿಮಾನ ನಿಲ್ದಾಣದಲ್ಲಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ…

7 months ago

ಸ್ಪೀಕರ್ ಕ್ಷೇತ್ರದಲ್ಲಿ ಜನರ ಸಂಕಷ್ಟ ಕೇಳುವವರು ಇಲ್ಲ: ಮನವಿ ಕೊಡಲು ಹೋದರೆ ಅಧಿಕಾರಿಗಳೇ ನಾಪತ್ತೆ

ಸ್ಪೀಕರ್ ಕ್ಷೇತ್ರವಾದ ಉಳ್ಳಾಲದ ನಗರ ಸಭೆ ಕಚೇರಿಗೆ ಹೋದರೆ ಜನರ ಸಂಕಷ್ಟ ಕೇಳುವವರೇ ಇಲ್ಲ.ಕನಿಷ್ಠ ಮನವಿ ಸ್ವೀಕರಿಸಲು ಅಲ್ಲಿನ ಅಧಿಕಾರಿಗಳೇ ನಾಪತ್ತೆಯಾಗಿದ್ದಾರೆ.

9 months ago

ಮಣಿಪುರ ಹಿಂಸಾಚಾರ: ಕೇಂದ್ರ ಸರಕಾರ ಮಧ್ಯಪ್ರವೇಶಕ್ಕೆ ಉಡುಪಿ ಧರ್ಮಪ್ರಾಂತ್ಯ ಮನವಿ

ಈಶಾನ್ಯ ಭಾರತದ ಮಣಿಪುರ ರಾಜ್ಯದಲ್ಲಿ ನಡೆಯುತ್ತಿರುವ ಹಿಂಸಾಚಾರ ವಿಚಾರದಲ್ಲಿ ಕೇಂದ್ರ ಸರಕಾರ ಕೂಡಲೇ ಮಧ್ಯಪ್ರವೇಶ ಮಾಡಿ ಶಾಂತಿ ಸ್ಥಾಪನೆ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಉಡುಪಿ ಧರ್ಮಪ್ರಾಂತ್ಯ…

10 months ago

ಚಿಕ್ಕಮಗಳೂರು: ಸುನೀಲ್‌ಕುಮಾರ್ ಅವರನ್ನು ಸಂಪುಟದಿಂದ ಕೈಬಿಡುವಂತೆ ಕನ್ನಡ ಸೇನೆ ಮನವಿ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಸುನೀಲ್‌ಕುಮಾರ್ ರವರನ್ನು ಸಂಪುಟದಿಂದ ತೆಗೆದು ಶಾಸಕ ಸ್ಥಾನಕ್ಕೆ ರಾಜೀನಾಮೆ ಪಡೆಯಬೇಕೆಂದು ಕನ್ನಡ ಸೇನೆ ವತಿಯಿಂದ ಜಿಲ್ಲಾಧಿಕಾರಿ ಕಛೇರಿ ಸಹಾಯಕರಾದ ಕೆ.ಚಂದ್ರಶೇಖರ್…

1 year ago

ಹೈದರಾಬಾದ್: ಶುಕ್ರವಾರದ ಪ್ರಾರ್ಥನೆ ವೇಳೆ ಶಾಂತಿ ಕಾಪಾಡುವಂತೆ ಅಸಾದುದ್ದೀನ್ ಮನವಿ

ಶುಕ್ರವಾರದ ಪ್ರಾರ್ಥನೆಯ ಸಂದರ್ಭದಲ್ಲಿ ಶಾಂತಿ ಕಾಪಾಡುವಂತೆ ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಹೈದರಾಬಾದ್ ಜನತೆಗೆ ಮನವಿ ಮಾಡಿದ್ದಾರೆ.

2 years ago

ಮಂಗಳೂರು: ಪೌರ ಕಾರ್ಮಿಕರ ನೇರ ನೇಮಕಾತಿಗೆ ಮನವಿ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ದಿನಾಂಕ: 19.05.2022 ರಂದು ಪೌರ ಕಾರ್ಮಿಕರ ನೇರ ನೇಮಕಾತಿ ಕುರಿತಂತೆ ತಮ್ಮ ಮನವಿಯನ್ನು ಮಾನ್ಯ ಜಿಲ್ಲಾಧಿಕಾರಿಗಳಿಗೆ ಸಲ್ಲಿಸುವ ಮೇರೆಗೆ ಪಾಲಿಕೆಯ ಎಲ್ಲಾ…

2 years ago