ಮನೆ ನಿರ್ಮಾಣ

ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಿರ್ಮಾಣಗೊಂಡ ಮನೆಯ ಕೀಲಿ ಕೈ ಹಸ್ತಾಂತರ

ನಗರ ಉತ್ತರ ವಿಧಾನಸಭಾ ಕ್ಷೇತ್ರದ ಇಡ್ಯಾ ಪೂರ್ವ 6 ನೇ ವಾರ್ಡಿನ ಅನುಸೂಯಾ ಅವರಿಗೆ ಮಂಗಳೂರು ರಥಬೀದಿಯ ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಿರ್ಮಿಸಲಾದ ಮನೆಯನ್ನು ಮಂಗಳೂರು…

2 years ago

ಶೀಘ್ರವೇ ಸರ್ಕಾರಿ ಭೂಮಿಯಲ್ಲಿ ಮನೆ ನಿರ್ಮಾಣ ಮಾಡಿದ್ದವರಿಗೆ ಹಕ್ಕುಪತ್ರ ವಿತರಣೆ

ಸರ್ಕಾರಿ ಅಥವಾ ಖಾಸಗಿ ನಿವೇಶನಗಳಲ್ಲಿ ವಾಸವಿದ್ದು ಇನ್ನೂ ಹಕ್ಕುಪತ್ರ ದೊರೆಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರಿಗೆ ಶೀಘ್ರವೇ ಹಕ್ಕುಪತ್ರ ನೀಡಲು ಕ್ರಮಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸಮಾಜ…

2 years ago

ಪ್ರಧಾನ್‌ ಮಂತ್ರಿ ಆವಾಸ್‌ ಯೋಜನೆ ಅಡಿ 3.61 ಲಕ್ಷ ಮನೆಗಳ ನಿರ್ಮಾಣಕ್ಕೆ ಅನುಮೋದನೆ ನೀಡಿದ ಕೇಂದ್ರ ಸರ್ಕಾರ

ಪ್ರಧಾನ್‌ ಮಂತ್ರಿ ಆವಾಸ್‌ ಯೋಜನೆ-ನಗರ (ಪಿಎಂಎವೈಯು) ಅಡಿ 17 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ 3.61 ಲಕ್ಷ ಮನೆಗಳ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.

2 years ago