ಕೆಎಸ್ಆರ್ಟಿಸಿ ಬಸ್ ಮತ್ತು ಕಾರು ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮನ್ಮುಲ್ ನಿರ್ದೇಶಕ ಸೇರಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಂಡ್ಯದ ಪಾಂಡವಪುರ ತಾಲೂಕಿನ ಮೇಲುಕೋಟೆ ಕಣಿವೆ ಬಳಿ…