ಮರಕ್ಕೆ ಬೈಕ್ ಡಿಕ್ಕಿ

ಮರಕ್ಕೆ ಬೈಕ್ ಡಿಕ್ಕಿ : ಇಬ್ಬರ ಸಾವು

ಮರಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಯುವಕರು ಮೃತಪಟ್ಟಿದ್ದು, ಓರ್ವನ ಸ್ಥಿತಿ ಗಂಭೀರವಾದ ಘಟನೆ ಜಿಲ್ಲೆಯ ಖಾನಾಪುರ ತಾಲೂಕಿನ ಗಣೇಬೈಲ ಗ್ರಾಮದಲ್ಲಿ ಶುಕ್ರವಾರ ಸಂಭವಿಸಿದೆ.

2 years ago