ಮರಳು ದಿಬ್ಬ ತೆರವು

ಉಡುಪಿ: ಮರಳು ಸಾಗಾಟ, ಮರಳು ದಿಬ್ಬಗಳ ತೆರವು ನಿಷೇಧ

ಉಡುಪಿ ಜಿಲ್ಲೆಯ ಕರಾವಳಿ ನಿಯಂತ್ರಣ ವಲಯ ಪ್ರದೇಶದಲ್ಲಿ ಮರಳು ದಿಬ್ಬ ತೆರವುಗೊಳಿಸುವುದನ್ನು ಹಾಗೂ ಸಾಗಾಣಿಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಕೂರ್ಮಾ ರಾವ್‌ ಎಂ. ತಿಳಿಸಿದ್ದಾರೆ.

2 years ago