ಮರಳು

ಮರಳು ಸಮಸ್ಯೆ ಪರಿಹರಿಸದಿದ್ದರೆ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ: ಸುರೇಶ್ ನಾಯಕ್ ಎಚ್ಚರಿಕೆ

ಮರಳು ಸಹಿತ ಉಡುಪಿ ಜಿಲ್ಲೆಯ ಜ್ವಲಂತ ಸಮಸ್ಯೆಗಳನ್ನು ಮುಂದಿನ 10 ದಿನಗಳೊಳಗೆ ಪರಿಹರಿಸದೇ ಇದ್ದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು…

5 months ago

ಕರಾವಳಿಯಲ್ಲಿ ಮರಳು ಸಮಸ್ಯೆಗೆ ಕಾಂಗ್ರೆಸ್‌ ಕಾರಣ: ಜಗದೀಶ್‌ ಶೇಣವ

ಕರಾವಳಿಯಲ್ಲಿ ಮರಳು ಸಮಸ್ಯೆಗೆ ಕಾಂಗ್ರೆಸ್‌ ಕಾರಣವಾಗಿದ್ದು, ಮರಳು ಮಾಫಿಯಾ ಕೂಡ ಶಾಮೀಲಾಗಿದೆ ಎಂದು ದ.ಕ.ಜಿಲ್ಲಾ ಬಿಜೆಪಿ ವಕ್ತಾರ ಜಗದೀಶ್‌ ಶೇಣವ ಆರೋಪಿಸಿದ್ದಾರೆ.

6 months ago

ಕೋಡಿ ಬೀಚ್ ನಲ್ಲಿ ಗಮನ ಸೆಳೆದ ಗಣಪನ ಮರಳು ಶಿಲ್ಪ

ಗೌರಿ- ಗಣೇಶನ ಹಬ್ಬದ ಹಿನ್ನೆಲೆಯಲ್ಲಿ 15 ವಿದ್ಯಾರ್ಥಿಗಳು ಸೇರಿ ರಚಿಸಿದ ಗಣೇಶನ ಮರಳು ಶಿಲ್ಪ ಎಲ್ಲರ ಗಮನ ಸೆಳೆಯುತ್ತಿದೆ. ಕೋಡಿ ಕಡಲ ಕಿನಾರೆಯಲ್ಲಿ ಈ ಮರಳು ಕಲಾಕೃತಿ…

8 months ago

ಮಣಿಪುರದಲ್ಲಿ ಅಕ್ರಮ ಮರಳು ಸಾಗಾಟ: ಮೂವರ ಸೆರೆ

ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಟೆಂಪೋವನ್ನು ವಶಪಡಿಸಿಕೊಂಡ ಪೊಲೀಸರು ಮೂವರನ್ನು ಬಂಧಿಸಿರುವ ಘಟನೆ ಉಡುಪಿ ಸಮೀಪ ಮಣಿಪುರದಲ್ಲಿ ಸಂಭವಿಸಿದೆ.

8 months ago

ಕಾರವಾರ: ಸಿದ್ದರದಲ್ಲಿ ಅಕ್ರಮವಾಗಿ ತೆಗೆದ ಮರಳು ವಶಕ್ಕೆ

ತಾಲೂಕಿನ ಸಿದ್ದರದಲ್ಲಿ ಕಾಳಿ ಹಿನ್ನಿರಿನ ಪ್ರದೇಶದಲ್ಲಿ ಅಕ್ರಮವಾಗಿ ಮರಳು ತೆಗೆದ ಬಗ್ಗೆ ಖಚಿತ ಮಾಹಿತಿ ಆಧರಿಸಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ…

1 year ago

ಬೇಲೂರು: ಅಕ್ರಮ ಮರಳು ಸಾಗಾಣೆ, ೧.೪೦ ಲಕ್ಷ ರೂ. ದಂಡ

ಯಾವುದೇ ಪರವಾನಗಿ ಇಲ್ಲದೆ ಮರಳು ಸಾಗಿಸುತ್ತಿದ್ದ ಎರಡು ಲಾರಿಗಳನ್ನು ವಶಕ್ಕೆ ಪಡೆದು ೧.೪೦ ಲಕ್ಷ ದಂಡ ವಿಧಿಸಲಾಗಿದೆ.

1 year ago

ಕುಂದಾಪುರ: ಶಂಕರನಾರಾಯಣದಲ್ಲಿ ಅಕ್ರಮ ಮರಳುಗಾರಿಕೆ ದಕ್ಕೆಗೆ ದಾಳಿ, ಮರಳು ಸಹಿತ ಎರಡು ಲಾರಿ ವಶ

ವಂಡ್ಸೆ ಹೋಬಳಿಯ ಶಂಕರನಾರಾಯಣ ವ್ಯಾಪ್ತಿಯಲ್ಲಿ ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಾಟಕ್ಕೆ ಸಂಬಂಧಿಸಿ ಇಂದು ಎರಡು ಕಡೆಗಳಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಭೂವಿಜ್ಞಾನಿ ಸಂಧ್ಯಾ ಅವರು…

1 year ago

ಕಾರವಾರ: ಜಿಲ್ಲೆಯಲ್ಲಿ ಮರಳುಗಾರಿಕೆ ನಡೆಸಲು ಅವಕಾಶ ನೀಡಿ ಎಂದು ಜಿಲ್ಲಾಡಳಿತಕ್ಕೆ ಮನವಿ

ಜಿಲ್ಲೆಯಲ್ಲಿ ಮರಳು ದಿಬ್ಬಗಳನ್ನು ತೆರವುಗೊಳಿಸಲು ಅವಕಾಶ ಕಲ್ಪಿಸುವಂತೆ ಆಗ್ರಹಿಸಿ ಉತ್ತರ ಕನ್ನಡ ಜಿಲ್ಲಾ ಮರಳು ಕಾರ್ಮಿಕರ ಸಂಘವು ಮಂಗಳವಾರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದೆ.

1 year ago

ಮಂಗಳೂರು: ಮರಳು ಕೊರತೆ ವಿಚಾರವಾಗಿ ನ.14ರಂದು ಜಿಲ್ಲೆಯ 7 ಸದಸ್ಯರ ಸಮಿತಿಯ ಸಭೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮರಳು ಕೊರತೆ ವಿಚಾರವಾಗಿ ನ. 14ರಂದು ಜಿಲ್ಲೆಯ 7 ಸದಸ್ಯರ ಸಮಿತಿಯ ಸಭೆ ಯನ್ನು ಕರೆಯಲಾಗಿದ್ದು, ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ನೂತನ ಜಿಲ್ಲಾಧಿಕಾರಿ…

1 year ago

ತುಮಕೂರು: ಅಕ್ರಮ ಮರಳು ಸಾಗಾಟ, ಚಾಲಕ ಪರಾರಿ

ತಾಲೂಕಿನ ಚನ್ನರಾಯನದುರ್ಗ ಹೋಬಳಿಯ ಬೆಟ್ಟ ಶಂಭೋನಹಳ್ಳಿ ಗ್ರಾಮದ ಬಿಟ್ಟನಕುರಿಕೆ ಎಂಬಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಚಾಲಕ ಪರಾರಿಯಾಗಿದ್ದಾನೆ.

2 years ago

ಕಾರವಾರ: ಜಿಲ್ಲೆಯಲ್ಲಿ ಮರಳಿನ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಮನವಿ

ತಾಲೂಕಿನಲ್ಲಿ ಮರಳು ಸಿಗದೆ ವಿವಿಧ ಅಭಿವೃದ್ಧಿ ಚಟುವಟಿಕೆಗಳು, ನಿರ್ಮಾಣ ಕಾಮಗಾರಿಗಳಿಗೆ ಸಮಸ್ಯೆ ಉಂಟಾಗುತ್ತಿದ್ದು, ಈ ಸಮಸ್ಯೆಯನ್ನು ಬಗೆಹರಿಸುವಂತೆ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗಳಿಗೆ ವಿವಿಧ ಸಂಘಟನೆಗಳಿಂದ ಮನವಿ ರವಾನಿಸಲಾಗಿದೆ.

2 years ago

ಪುರಿ: 1,213 ಮಣ್ಣಿನ ಚಹಾ ಕಪ್ ಗಳೊಂದಿಗೆ ಮೋದಿಯ ಮರಳು ಶಿಲ್ಪವನ್ನು ರಚಿಸಿದ ಸುದರ್ಶನ್ ಪಟ್ನಾಯಕ್

ಪ್ರಧಾನಿ ನರೇಂದ್ರ ಮೋದಿ ಅವರ 72 ನೇ ಹುಟ್ಟುಹಬ್ಬದ ಸಂದರ್ಭದಲ್ಲಿ, ಖ್ಯಾತ ಮರಳು ಕಲಾವಿದ ಸುದರ್ಶನ್ ಪಟ್ನಾಯಕ್ ಅವರು ಒಡಿಶಾದ ಪುರಿ ಬೀಚ್‌ನಲ್ಲಿ 1,213 ಮಣ್ಣಿನ ಟೀ…

2 years ago

ಮಂಗಳೂರು: ಅಕ್ರಮ ಮರಳು ಸಾಗಾಟ, ಆರೋಪಿಗಳ ಬಂಧನ

ಅಕ್ರಮವಾಗಿ ಮರಳು ಸಾಗಾಟ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಉಳ್ಳಾಲ ಠಾಣಾ ಇನ್ಸ್ ಪೆಕ್ಟರ್ ಸಂದೀಪ್ ನೇತೃತ್ವದ ತಂಡ 7ಮಂದಿ ಆರೋಪಿಗಳನ್ನು ಬಂಧಿಸಿ…

2 years ago

ಮಂಗಳೂರು: ಮರಳು ಕಳ್ಳರಿಂದ ಸಿಸಿ ಕೆಮರಾ ಧ್ವಂಸ

ಸೋಮೇಶ್ವರ ಸಮುದ್ರ ತೀರದಿಂದ ನಿರಂತರ ಮರಳು ಕಳ್ಳತನ ವಾಗುತ್ತಿರುವ ಹಿನ್ನೆಲೆಯಲ್ಲಿ ಹಾಕಿದ್ದ ಸಿಸಿ ಕ್ಯಾಮರ ಮತ್ತು ತಂತಿ ತಡೆಬೇಲಿಯನ್ನು ಮರಳು ಕಳ್ಳರು ಧ್ವಂಸ ಮಾಡಿದ್ದಾರೆ.

2 years ago