ಮರಾಠಾ ಭವನ

ಔರಾದದಲ್ಲಿ ಭವ್ಯ ಮರಾಠಾ ಭವನ ನಿರ್ಮಾಣಗೊಳ್ಳಲಿದೆ ಎಂದ ಸಚಿವ ಪ್ರಭು ಚವ್ಹಾಣ

ಪಟ್ಟಣದಲ್ಲಿ 2 ಕೋಟಿ ಅನುದಾನದಲ್ಲಿ ಭವ್ಯ ಮರಾಠಾ ಭವನ ನಿರ್ಮಾಣಗೊಳ್ಳಲಿದೆ ಎಂದು ಪಶು ಸಂಗೋಪನೆ ಸಚಿವರಾದ ಪ್ರಭು.ಬಿ ಚವ್ಹಾಣ ಅವರು ತಿಳಿಸಿದರು.

1 year ago