ಮಲಯಾಳಂ ನಟ

ಕೊಚ್ಚಿ: ಮಲಯಾಳಂ ನಟ ಹರೀಶ್ ಪೆಂಗನ್ ನಿಧನ

ಯಕೃತ್ತಿನ ಕಾಯಿಲೆಯಿಂದ ಬಳಲುತ್ತಿದ್ದ ಮಲಯಾಳಂ ನಟ ಹರೀಶ್ ಪೆಂಗನ್ ಅವರು ಮಂಗಳವಾರ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಚಿತ್ರರಂಗದ ಮೂಲಗಳು ತಿಳಿಸಿವೆ.

11 months ago

ತಿರುವನಂತಪುರ: ಬಾಲಕಿಯರ ಮುಂದೆ ಅಶ್ಲೀಲವಾಗಿ ವರ್ತಿಸಿದ್ದ ಮಲಯಾಳಂ ನಟ ಶ್ರೀಜಿತ್ ರವಿ ಬಂಧನ

ಮಲಯಾಳಂ ನಟ ಶ್ರೀಜಿತ್ ರವಿ ಸಾರ್ವಜನಿಕವಾಗಿ ಬಾಲಕಿಯರ ಮುಂದೆ ಗುಪ್ತಾಂಗ ಪ್ರದರ್ಶನ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಆರೋಪದ ಮೇಲೆ ಅವರನ್ನು ಪೊಲೀಸರು ಬಂಧಿಸಿದ್ದಾರೆ.

2 years ago

ನಟ ಪೃಥ್ವಿರಾಜ್ ಸುಕುಮಾರನ್ ನಟನೆಯ ‘ಜನ ಗಣ ಮನ’ ಸಿನಿಮಾ ಏ.28ಕ್ಕೆ ಬಿಡುಗಡೆ

ಮಲಯಾಳಂ ನಟ ಪೃಥ್ವಿರಾಜ್ ಸುಕುಮಾರನ್ ಮತ್ತು ಸೂರಜ್ ವೆಂಜರಮೂಡು ತಮ್ಮ ಮುಂದಿನ ಚಿತ್ರ 'ಜನ ಗಣ ಮನ' ಏ.28ಕ್ಕೆ ಬೆಳ್ಳಿ ತೆರೆಗೆ ಅಪ್ಪಳಿಸಲಿದೆ ಎಂದು ಘೋಷಿಸಿದ್ದಾರೆ.

2 years ago