ಮಲೆ ಮಹಾದೇಶ್ವರ ಸ್ವಾಮಿಯ ಮಹಾರಥೋತ್ಸವ

ಮಲೆ ಮಹಾದೇಶ್ವರ ಸ್ವಾಮಿಯ ಮಹಾರಥೋತ್ಸವಕ್ಕೆ ಸ್ಥಳೀಯರಿಗೆ ಮಾತ್ರ ಅವಕಾಶ

ಮಾ.3ರಂದು ಮಹಾಶಿವರಾತ್ರಿ ಪ್ರಯುಕ್ತ ನಡೆಯಲಿರುವಂತ ಮಲೆ ಮಹಾದೇಶ್ವರ ಸ್ವಾಮಿಯ ಮಹಾರಥೋತ್ಸವಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧವನ್ನು ಜಿಲ್ಲಾಡಳಿತ ವಿಧಿಸಿದೆ. ಅಲ್ಲದೇ ಸ್ಥಳೀಯರಿಗೆ ಮಾತ್ರವೇ ಅವಕಾಶ ನೀಡಿದೆ.

2 years ago